Breaking News

Daily Archives: ಮೇ 27, 2021

ವೃತ್ತಿನಿರತ ಛಾಯಾಗ್ರಾಹಕರಿಗೆ ಸರಕಾರ ನೆರವು ನೀಡುವಂತೆ ಆಗ್ರಹ!

ಗೋಕಾಕ : ಕೊರೋನಾ ಸಂಕಷ್ಟದಲ್ಲಿರುವ ವೃತ್ತಿನಿರತ ಛಾಯಾಗ್ರಾಹಕರಿಗೆ ಸರಕಾರ ನೆರವು ನೀಡುವಂತೆ ಆಗ್ರಹಿಸಿ ಇಲ್ಲಿನ ತಾಲೂಕಾ ವೃತ್ತಿನಿರತ ಛಾಯಾಗ್ರಾಹಕ ಸಂಘದ ಪದಾಧಿಕಾರಿಗಳು ಸರಕಾರಕ್ಕೆ ಮನವಿ ಅರ್ಪಿಸಿದರು. ಗುರುವಾರದಂದು ನಗರದ ಶಾಸಕರ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾದ ಪದಾಧಿಕಾರಿಗಳು ಶಾಸಕ ರಮೇಶ ಜಾರಕಿಹೊಳಿ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಧು ಸೊನಗೊಜಿ, ಪದಾಧಿಕಾರಿಗಳಾದ ಗಂಗಾಧರ ಕಳ್ಳಿಗುದ್ದಿ, ಮಲ್ಲಿಕಾರ್ಜುನ ಕಾಂಬ್ಳೆ , ಬಿ.ಪ್ರಭಾಕರ, …

Read More »

*ನಗರಸಭೆ, ಅಗ್ನಿಶಾಮಕ‌ ದಳ ಸಿಬ್ಬಂದಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಿಸಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ*

ಗೋಕಾಕ: ಇಲ್ಲಿನ ನಗರಸಭೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗೆ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಇಂದು ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸ್ಯಾನಿಟೈಸರ್, ಮಾಸ್ಕ್ ಹಾಗೂ ಪಿಪಿಇ ಕಿಟ್ ಗಳನ್ನು ವಿತರಿಸಿದರು. ನಂತರ ಮಾತನಾಡಿದ ಅವರು, “ಕೋವಿಡ್ ನಿಯಂತ್ರಣದಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಕೊರೊನಾ ವಾರಿಯರ್ಸ್ ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಹೋಗಲಾಡಿಸಲು ಇವರ ಪಾತ್ರ ಮಹತ್ವದ್ದಾಗಿದೆ‌. ವಾರಿಯರ್ಸ್ ಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ನಾವು‌‌ ಚಿಕ್ಕ ಸಹಾಯ …

Read More »