ಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಎರಡು ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಪೌಷ್ಠಿಕ ಹಾಲಿನ ಪುಡಿಯನ್ನು ಅವರ ಮನೆಗೆ ವಿತರಿಸಲು ಕೆಎಂಎಫ್ ಮಾಡಿಕೊಂಡ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರುವಾರ ರಾತ್ರಿ ಮುಖ್ಯಮಂತ್ರಿಗಳ ಗೃಹ ಕಛೇರಿಗೆ ತೆರಳಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಮಕ್ಕಳ ಮನೆಗೆ …
Read More »Daily Archives: ಜೂನ್ 4, 2021
ಗೋಕಾಕ ಮತಕ್ಷೇತ್ರದ ಯೂಥ್ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಿಸಿದ ರಾಹುಲ್ ಜಾರಕಿಹೊಳಿ
ಗೋಕಾಕ : ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಗೋಕಾಕ ಮತಕ್ಷೇತ್ರದ ಯೂತ್ ಕಾಂಗ್ರೆಸ್ ಗೆ ಮಾಸ್ಕ ಸ್ಯಾನಿಟ್ಜರ ವಿತರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಪಾಂಡು ಮನ್ನಿಕೇರಿ, ವಿವೇಕ ಜತ್ತಿ, ಯೂಥ್ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ರಾಹುಲ್ ಬಡೆಸಗೋಳ, ಶಿವು ಕಿಲಾರಿ, ರಮಜಾನ ಜಮಾದಾರ, ಪ್ರವೀಣ್ ತುಕ್ಕಾನಟ್ಟಿ, ಶಿವಾನಂದ ಹತ್ತರವಾಡಿ, ಶಂಕರ್ ಕಂಬಾರ, ಬೀರಪ್ಪಾ ಗುಂಡಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು …
Read More »* ದ್ವೀತಿಯ PUC ಪರೀಕ್ಷೆ ರದ್ದು: ಸಚಿವ ಸುರೇಶಕುಮಾರ ಘೋಷಣೆ*
ಬೆಂಗಳೂರು : ಪ್ರಥಮ ಪಿಯುಸಿ ಪರೀಕ್ಷೆಯ ಆಧಾರದ ಮೇಲೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಲಾಗುತ್ತಿದೆ. ಹೀಗಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಎರಡು ವಿಷಯಗಳ ರೀತಿಯಲ್ಲಿ ಮಾಡಲು ನಿರ್ಧರಿಸಲಾಗಿದೆ. ಪೇರಪ್ ಒಂದು ಹಾಗೂ ಪೇಪರ್ ಎರಡು ಇರಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ …
Read More »