ಬೆಂಗಳೂರು: ಕೋವಿಡ್ 1, 2 ಅಲೆಬಂದು ಹೋಗಿದೆ. 3ನೇ ಅಲೆ ಬರಲಿದೆ. ಮೊದಲೆರಡು ಅಲೆಗಳಲ್ಲಿ ಬೇರೆಬೇರೆ ಸಮಸ್ಯೆಗಳು ಇದ್ದವು. ಈಗ ಬೇರೆ ಸಮಸ್ಯೆಗಳು ಎದುರಾಗಬಹುದು. ಸರ್ಕಾರ ಇವುಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಮತ್ತು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದರು. ಮಾನವ ಬಂಧುತ್ವ ವೇದಿಕೆಯಿಂದ ಇಂದು (ಜೂ.20) ರಂದು ನಡೆದ 10 ದಿನಗಳ ಆರೋಗ್ಯ ಬಂಧುತ್ವ ಅಭಿಯಾನದ ಸಮಾರೋಪ …
Read More »Daily Archives: ಜೂನ್ 20, 2021
ಸುಳೇಭಾವಿಯಲ್ಲಿ ರಮೇಶ ಸಾಹುಕಾರ್ ಅಭಿಮಾನಿಗಳಿಂದ ನೆರವಿನ ಹಸ್ತ||ಕಡು ಬಡವರನ್ನು ಗುರುತಿಸಿ ಸಹಾಯ ನೀಡಿದ ಅಭಿಮಾನಿಗಳು||
ಬೆಳಗಾವಿ: ಲಾಕ್‌ಡೌನ್‌ದಿಂದ ಸಂಕಷ್ಟಕ್ಕೀಡಾಗಿರುವ ತಾಲೂಕಿನ ಸುಳೇಭಾವಿ ಗ್ರಾಮದ ಕಡು ಬಡವರನ್ನು ಗುರುತಿಸಿ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ರವಿವಾರ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಆವರಣದಲ್ಲಿ ದಿನಸಿ ಕಿಟ್‌ಗಳನ್ನು ನೀಡಲಾಯಿತು. ಗ್ರಾಮದಲ್ಲಿ ಕಡು ಬಡವರನ್ನು ಗುರುತಿಸಿ ಅಗತ್ಯ ಇರುವ ಅಗತ್ಯ ವಸ್ತುಗಳ ಕಿಟ್‌ಗಳನ್ನು ನೀಡಿ ಮಾನವೀಯತೆ ಮೆರೆಯಲಾಯಿತು. ಗೋಕಾಕ ನಗರ ಬಿಜೆಪಿ ಘಟಕ ಅಧ್ಯಕ್ಷ ಭೀಮಶಿ …
Read More »ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …
Read More »*ಓಸ್ವಾಲ ಅಭಿಮಾನಿ ಬಳಗದಿಂದ ವಿಭಿನ್ನವಾಗಿ ಅಪ್ಪಂದಿರ ದಿನ ಆಚರಣೆ*
ಗೋಕಾಕ: ಇಂದು ವಿಶ್ವ ಅಪ್ಪಂದಿರ ದಿನದ ಅಂಗವಾಗಿ ನಿಖೀಲ ಓಸ್ವಾಲ ಅವರು ತಂದೆ ಅಶೋಕ ಓಸ್ವಾಲ್ ನಿಜಕ್ಕೂ ಉದಾರ ದಾನಿಗಳು. ಅಂತೆಯೇ ನಾನೂ ಕೂಡ ಅವರ ಕೆಲವೊಂದಿಷ್ಟು ಗುಣಗಳನ್ನು ಬಳುವಳಿಯಾಗಿ ಪಡೆದುಕೊಂಡಿದ್ದೇನೆ. ಅಪ್ಪಂದಿರ ದಿನಾಚರಣೆಗಾಗಿ ಏನಾದರೂ ವಿಶೇಷ ಯೋಜನೆ ಹಮ್ಮಿಕೊಳ್ಳಬೇಕೆಂಬ ಉದ್ದೇಶವಿತ್ತು. ಇಂದು ಗೋಕಾಕದಲ್ಲಿ ಬಡ ರೋಗಿಗಳಿಗೆ ಹಾಗೂ ಪೋಲಿಸರಿಗೆ ಉಪಹಾರ, ಮಾಸ್ಕ್ ವಿತರಣೆ ವ್ಯವಸ್ಥೆ ಮೂಲಕ ಸಣ್ಣ ಅಳಿಲು ಸೇವೆಯೊಂದನ್ನು ಮಾಡಿದ್ದೇನೆ ಎಂದು ನಿಖಿಲ್ ಓಸ್ವಾಲ, ಬಿಜೆಪಿ ಯುವ …
Read More »