Breaking News

Monthly Archives: ಜೂನ್ 2021

ಯುವ ನಾಯಕರಾದ ರಾಹುಲ್ ಮತ್ತು ಪ್ರಿಯಾಂಕಾ ಜಾರಕಿಹೊಳಿ ರಾಜಕೀಯ ಎಂಟ್ರಿ!

ಬೆಳಗಾವಿ: “ಜಿಲ್ಲಾ ಕಾಂಗ್ರೆಸ್ ಗೆ ಇಂದಿನಿಂದ ಯುವ ನಾಯಕರ ಎಂಟ್ರಿಯಾಗಿದ್ದು, ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಜಿಲ್ಲಾ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಗೂ ಸತೀಶ ಶುಗರ್ಸ್ ಲಿ. ವತಿಯಿಂದ ಸದಸ್ಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ ಗಳನ್ನು ವಿತರಿಸುವ ಮೂಲಕ ಅಧಿಕೃತವಾಗಿ ಜಿಲ್ಲಾ ರಾಜಕಾರಣಕ್ಕೆ ಎಂಟ್ರಿಯಾಗಿದ್ದಾರೆ. ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ …

Read More »

ಕುಸ್ತಿ ಮೇಲೆ ಸಿಎಂ ಬದಲಾವಣೆಯ ನಿರ್ಧಾರ ನಿಂತಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಳಗಾವಿ: “ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಕುಸ್ತಿ ಪ್ರಾರಂಭವಾಗಿದೆ. ಅವರ ಪಕ್ಷದ ಶಾಸಕರು ಪರ, ವಿರೋಧವಾಗಿ ಸಹಿ ಸಂಗ್ರಹ ಮಾಡುತ್ತಿದ್ದಾರೆ. ರಾಜ್ಯದ ಸಿಎಂ ಮುಂದುವರೆಯುವುದು ಬಿಡುವುದು ಕುಸ್ತಿಯ ಮೇಲೆ ಅವಲಂಬಿತವಾಗಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅದು ಬಿಜೆಪಿ ಪಕ್ಷದ ಆಂತರಿಕ ವಿಚಾರ. ಅವರ ಪಕ್ಷದ ವರಿಷ್ಠರು ಏನು ವರದಿ ಕೊಡುತ್ತಾರೊ? ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೊ? ಅವರಿಗೆ …

Read More »

ಹಡಗಿನಾಳ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ !

ಗೋಕಾಕ:ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿಠ್ಠಲ ಆಡಿನವರ ಅಭಿಮಾನಿ ಬಳಗದ ವತಿಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಉದಗಟ್ಟಿ ಗ್ರಾಮ ಪಂಚಾಯತಿ ಹಡಗಿನಾಳ ಗ್ರಾಮದಲ್ಲಿ ವಿಠ್ಠಲ ಭೀಮಪ್ಪ ಆಡಿನ್ ಅವರ ಅಭಿಮಾನಿ ಬಳಗ ದಿಂದ ಗ್ರಾಮ ಸ್ವಚ್ಛತೆ, ಊರಿನ ಚರಂಡಿಗಳಿಗೆ ,ರಸ್ತೆಗಳಿಗೆ ಡಿಡಿಟಿ ಪೌಡರ್ ಮಾಡಿಸಿದರು. ನಂತರ ಸ್ಯಾನಿಟ್ಜರ ಸಿಂಪಡಯನೆ ಮಾಡಿ ಜನರಲ್ಲಿ ಕೋವಿಡ ಕುರಿತು ಜಾಗೃತ ಮೂಡಿಸಿದರು, ಈ ಸಂದರ್ಭದಲ್ಲಿ ಮುಖಂಡರಾದ ಶಶಿಕಾಂತ್ ಹನುಮಂತ್ ಕಲ್ಲೋಳಿ ಹಾಗೂ ವಿಠ್ಠಲ್ ಭೀಮಪ್ಪ …

Read More »

‘ಪೆಟ್ರೋಲ್ 100 ನಾಟೌಟ್’, ಘಟಪ್ರಭಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.

ಘಟಪ್ರಭಾ : ಗೋಕಾಕ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಿಸೇಲ್ ಪೆಟ್ರೋಲ್ ಬೆಲೆ ಏರಿಕೆ ಮಾಡುತ್ತಿರುವುದನ್ನು ನಾಟ್ಔಟ್ ಹಂಡ್ರೆಡ್ ಆಗಿರುವುದನ್ನು ಖಂಡಿಸಿ ಘಟಪ್ರಭಾ ಪೆಟ್ರೋಲ್ ಪಂಪ್ ಎದುರು ಪ್ರತಿಭಟನೆ ಮಾಡಿದರು. ಪೆಟ್ರೋಲ್ ಪಂಪ್ ಎದುರು ಸೇರಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ನರೇಂದ್ರ ಮೋದಿ ವೇಷದಾರಿಯಿಂದ ಪೆಟ್ರೋಲ್ ಹಾಕಿಸಿಕೊಂಡರು ನಂತರ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಡಿಸೇಲ್ ಪೆಟ್ರೋಲ್ ಬೆಲೆ ಎರಿಸಿದ್ದರಿಂದ ಅಗತ್ಯ ವಸ್ತುಗಳ ಬೆಲೆ …

Read More »

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ ಶಾಸಕ ಬಾಲಚಂದ್ರ ಜಾರಕಿಹೊಳಿ.

ಮೂಡಲಗಿ:ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ ಅವರು ಮೆಚ್ಚುಗೆ …

Read More »

ಗೋಕಾಕ ತಾಲೂಕಿನ ದಿ.18/06/2021 ರ ವರೆಗೆ ಲಾಕ್ ಡೌನ್ ಮುಂದುವರಿಕೆ:ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ.

ಗೋಕಾಕ: ನಗರ ಹಾಗೂ ಗ್ರಾಮೀಣ ಭಾಗದಲ್ಲಿ ದಿನಾಂಕ: 15.06.2021 ರಿಂದ 18.06.2021 ರವರೆಗೆ ಲಾಕ್ ಡೌನ್ ಮುಂದುವರೆಸಲಾಗಿದ್ದು, ಈ ಕೆಳಗಿನ ಷರತ್ತುಗಳು ಅನ್ವಯಿಸುತ್ತವೆ.  •  ಬೆಳಿಗ್ಗೆ 6.00 ಗಂಟೆಯಿಂದ 10.00 ಗಂಟೆವರೆಗೂ ಹಾಗೂ ಸಂಜೆ 6.00 ಗಂಟೆಯಿಂದ 8.00 ಗಂಟೆವರೆಗೂ ಹಾಲು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.  •  ಬೆಳಿಗ್ಗೆ 6.00 ಗಂಟೆಯಿಂದ ಬೆಳಿಗ್ಗೆ 10.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಸ್ವೀಟ್ ಮಾರ್ಟ್, ಮೀನು ಮತ್ತು ಮಾಂಸ ವ್ಯಾಪಾರಕ್ಕೆ ಅನುಮತಿ ಇದೆ.  •  ಕಿರಾಣಿ …

Read More »

ಬಿಜೆಪಿ ಯುವ ಮೋರ್ಚಾ ವತಿಯಿಂದ 250 ಮಾಸ್ಕ್ ಹಾಗೂ ನಿರ್ಗತಿಕರರಿಗೆ ಉಪಹಾರ, ನೀರಿನ ವ್ಯವಸ್ಥೆ.

ಗೋಕಾಕ: ಕೋವಿಡ್ ಮಾಹಾಮಾರಿ ಕಟ್ಟಿಹಾಕುವ ಲಾಕ್‍ಡೌನ್ ಈ ಸಮಯದಲ್ಲಿ ದುಡಿಯುವ ವರ್ಗಗಳು ಒಂದೊತ್ತು ಅನ್ನಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳಗಾವಿ ಗ್ರಾಮಾಂತರ ಜಿಲ್ಲೆ ಗೋಕಾಕ ನಗರ ಮಂಡಲ ವತಿಯಿಂದ 250 ಮಾಸ್ಕ್ ಹಾಗೂ ನಿರ್ಗತಿಕರರಿಗೆ ಉಪಹಾರ, ನೀರಿನ ವ್ಯವಸ್ಥೆಯನ್ನು ಮಾಡಿದರು. ಕೋವಿಡ್‌ ಮೊದಲನೇ ಅಲೆಯಿಂದ ಇನ್ನೂ ಸುಧಾರಿಸಿಕೊಳ್ಳದ ಹೊತ್ತಿನಲ್ಲಿಯೇ 2ನೇ ಅಲೆ ಬಂದು ಸಮಾಜದಲ್ಲಿನ ಸಾಕಷ್ಟು ಜನರಿಗೆ ತೊಂದರೆ ಉಂಟು ಮಾಡಿದೆ. …

Read More »

‘ಪೆಟ್ರೋಲ್ 100 ನಾಟೌಟ್’; ನಾಳೆ ಗೋಕಾಕದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ

ಗೋಕಾಕ: ಪೆಟ್ರೋಲ್, ಡೀಸೆಲ್ ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗೋಕಾಕನ ಪೆಟ್ರೋಲ್ ಬಂಕ್ ಎದುರು ನಾಳೆ ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಗೋಕಾಕ ಹಾಗೂ ಅರಭಾವಿ ತಾಲೂಕಿನ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಕೋವಿಡ್ ನಿಯಮಗಳನ್ನು ಪಾಲಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಗೋಕಾಕ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ …

Read More »

ಸಮಯಪ್ರಜ್ಞೆ ಮತ್ತು ಶೌರ್ಯದಿಂದ ವ್ಯಕ್ತಿಯ ಪ್ರಾಣ ಕಾಪಾಡಿದ ಸಾಹಸಿ…

ಗೋಕಾಕ:  ಈ ಬಾಲಕಿಯ ಶೌರ್ಯ ಮತ್ತು ಪರಾಕ್ರಮಕ್ಕೆ ಒಂದು ಮೆಚ್ಚುಗೆ ಮೊದಲೆ ಹೇಳಿಬಿಡೋಣ. ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ ಮಾಡಿ ಆತನಿಗೆ ಹೊಸ ಬದುಕು ನೀಡಿದ್ದಾಳೆ. ವಾಯು ವಿಹಾರಕ್ಕೆ ಹೋದ ವ್ಯಕ್ತಿಯೊಬ್ಬ ಕಾಲುವೆಗೆ ಜಾರಿ ಬಿದ್ದ ವೇಳೆ, ವ್ಯಕ್ತಿಯ ಜೀವ ರಕ್ಷಣೆಗೆ ತನ್ನ ಜೀವದ ಹಂಗೂ ಲೆಕ್ಕಿಸದೇ ವಿದ್ಯಾರ್ಥಿನಿಯೊಬ್ಬಳು ತಾನು ಉಟ್ಟ ವೇಲ್ ಅನ್ನೇ ಹರಿಬಿಟ್ಟು ವ್ಯಕ್ತಿಯ ರಕ್ಷಣೆ ಮಾಡಿದ್ದಾಳೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಹುದಲಿಯಲ್ಲಿ ಬಾಲಕಿ ಶೌರ್ಯ …

Read More »

ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಜೂನ್ 21 ರವರೆಗೆ ಲಾಕ್​ಡೌನ್ ಮುಂದುವರೆಯಲಿದೆ.

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಲಾಕ್​ಡೌನ್ ಮುಂದುವರೆಯಲಿದೆ. ಈ ಜಿಲ್ಲೆಗಳಲ್ಲಿ ಈಗ ಅನುಷ್ಠಾನದಲ್ಲಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರತಿದಿನ ರಾತ್ರಿ 7ರಿಂದ ಬೆಳಿಗ್ಗೆ 5ರವರೆಗೆ ಕೊವಿಡ್ …

Read More »