ಬೆಳಗಾವಿ: ರಾಜ್ಯಾದ್ಯಂತ ಕಳೆದ ಎರಡು ದಿನದಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ.ಇದರ ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಜನರ ಪಾಡು ಹೇಳತೀರದ್ದಾಗಿದೆ. ಕಳೆದ ಎರಡು ದಿನದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ, ಬೆಳಗಾವಿಯ ಕಂಗ್ರಾಳ ಗ್ರಾಮ, ನಂದಗಡದಲ್ಲಿ ಮನೆ ಕುಸಿತಗೊಂಡಿದೆ. ಗ್ರಾಮದಲ್ಲಿ ತಲಾ ಒಂದೊಂದು ಮನೆ ಕುಸಿದಿದೆ. ಖಡೇ ಬಜಾರ್ ನಲ್ಲೂ ಮನೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಈಗಾಗಲೇ ಶಿಥಿಲಗೊಂಡಿರವ ಕಟ್ಟಡಗಳು ಸುರಿಯುತ್ತಿರೋ …
Read More »Daily Archives: ಜುಲೈ 22, 2021
ಬಿಎಸ್ ವೈ ರಾಜೀನಾಮೆ ಕೊಟ್ರೇ ಮುಂದಿನ ಸಿಎಂ ಯಾರೂ?
ಕರ್ನಾಟಕದಲ್ಲಿ ಇಂದು ರಾಜಕೀಯವಾಗಿ ಸಂಚಲನ ಸೃಷ್ಟಿಯಾಗಿದೆ. ಸಿಎಂ ಯಡಿಯೂರಪ್ಪ ಜುಲೈ 25 ರಂದು ಹೈಕಮಾಂಡನಿಂದ ಸಂದೇಶ ಬರುತ್ತೆ. ಸಂದೇಶದಂತೆ ಜುಲೈ 26 ರಂದು ನಾನು ನಡೆದುಕೊಳ್ಳುವೆ ಎಂದು ಹೇಳುವ ಮೂಲಕ ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಮಹತ್ವದ ಸುಳಿವು ನೀಡಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಕರ್ನಾಟಕದಲ್ಲಿ ನಾಯಕತ್ವದ ಬದಲಾವಣೆಗೆ ಸಿದ್ದವಾಗಿರುವುದು ಸ್ಪಷ್ಟವಾಗಿದೆ. ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆಗೆ ಕಾರಣವೇನು? ಬಿಜೆಪಿ ಹೈಕಮಾಂಡ್ ಆರು ತಿಂಗಳ ಹಿಂದೆ ಉತ್ತರಾಖಂಡ ಸಿಎಂ …
Read More »ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ,ಜನಜೀವನ ಅಸ್ತವ್ಯಸ್ತ.
ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಗುರುವಾರವೂ ಜಿಟಿಜಿಟಿ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ ಮತ್ತು ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶಗಳಲ್ಲಿ 24 ಗಂಟೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿದೆ. ಕೃಷ್ಣಾ ಮತ್ತು ಉಪನದಿಗಳ ಹರಿವಿನಲ್ಲಿ ನಿರಂತರ ಏರಿಕೆ ದಾಖಲಾಗುತ್ತಿದೆ. ರಾಜಾಪುರ ಬ್ಯಾರೇಜ್‌ನಿಂದ 58ಸಾವಿರ ಕ್ಯುಸೆಕ್ ಮತ್ತು ದೂಧ್‌ಗಂಗಾ ನದಿಯಿಂದ 19,768 ಕ್ಯುಸೆಕ್ ಸೇರಿ 77,768 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ …
Read More »ರಾಜೀನಾಮೆ ಬಗ್ಗೆ ಬಹಿರಂಗ ಸುಳಿವು ಕೊಟ್ರಾ ಸಿಎಂ ಬಿ.ಎಸ್. ಯಡಿಯೂರಪ್ಪ.
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಹುತೇಕ ಪಕ್ಕಾ ಆಗಿದ್ದು, ಇದೇ ಮೊದಲ ಬಾರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಬಗ್ಗೆ ಬಹಿರಂಗ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿಯಲ್ಲಿ 75 ವರ್ಷ ದಾಟಿದವರಿಗೆ ಅಧಿಕಾರ ಕೊಟ್ಟಿಲ್ಲ. ಆದ್ರೆ ನನ್ನ ಕೆಲಸವನ್ನು ಮೆಚ್ಚಿ ಅಧಿಕಾರ ಕೊಟ್ಟಿದ್ದಾರೆ. ರಾಷ್ಟ್ರೀಯ ನಾಯಕರು ಕೊಡುವ ಸೂಚನೆಯಂತೆ ನಾನು ಕೆಲಸಗಳನ್ನು ಮಾಡುತ್ತೇನೆ. ಜುಲೈ 25ರಂದು ವರಿಷ್ಠರು ಸ್ಪಷ್ಟ ಸಂದೇಶ ನೀಡುತ್ತಾರೆ. ಅವರು ನೀಡುವ ಸೂಚನೆಗೆ …
Read More »ಕೃಷ್ಣಾ ತೀರದಲ್ಲಿ ವರುಣನ ಆರ್ಭಟ ,8 ಸೇತುವೆ ಮುಳುಗಡೆ
ಬೆಳಗಾವಿ: ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಭಾರಿ ಏರಿಕೆ ಕಂಡಿದೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ 8 ಸೇತುವೆಗಳು ಜಲಾವೃತಗೊಂಡಿದ್ದು, ನದಿ ತೀರದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು-ಕಲ್ಲೋಳ ಸೇತುವೆ ಮುಳಗಡೆಯಾಗಿದೆ. ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್ಗೂ ಹೆಚ್ಚಿನ ಪ್ರಮಾಣದ ಒಳ ಹರಿವು ಬಂದಿದೆ. ದೂದಗಂಗಾ, ವೇದಗಂಗಾ ಹಾಗೂ …
Read More »