ಬೆಂಗಳೂರು: 8 ಜಿಲ್ಲೆಗಳಲ್ಲಿ ಕೊವಿಡ್ ಸ್ಥಿತಿಗತಿ ಬಗ್ಗೆ ಸಭೆ ನಡೆಸಿದ್ದೇನೆ. 2ನೇ ಅಲೆಯಲ್ಲೂ ಕೇರಳದಿಂದಲೇ ಸೋಂಕು ಹೆಚ್ಚಾಗಿತ್ತು. ಹೀಗಾಗಿ ಕೇರಳ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಗಳಲ್ಲಿ ವೈದ್ಯಕೀಯ ಸೌಲಭ್ಯ ಹೆಚ್ಚಿಸಲು ಸೂಚಿಸಿದ್ದೇನೆ. ವ್ಯಾಕ್ಸಿನ್ ನೀಡುವುದನ್ನೂ ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದು ಕೊವಿಡ್ ಹೆಚ್ಚಿರುವ ಜಿಲ್ಲೆಗಳ ಜತೆ ಸಭೆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯಕ್ಕೆ ವ್ಯಾಕ್ಸಿನ್ ಪ್ರಮಾಣ ಹೆಚ್ಚಿಸುವುದಾಗಿ ಕೇಂದ್ರ ಭರವಸೆ ನೀಡಿದೆ. ಕೇಂದ್ರ ಆರೋಗ್ಯ …
Read More »Daily Archives: ಜುಲೈ 31, 2021
ಸಮಾಜ ಸೇವೆಯ ಸಾಧನೆಗೆ ಒಲಿದು ಬಂದಿತ್ತು ಗೌರವ ಡಾಕ್ಟರೇಟ್ ಪದವಿ.
ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ರಾಜಕೀಯ ಹಾಗೂ ಪ್ರಚಾರದ ಹಿನ್ನೆಲೆಯಲ್ಲಿ ಹಲವರು ಮಾಧ್ಯಮಗಳಲ್ಲಿ ಪ್ರಚಾರದ ಮೂಲಕ ಹಾಗೂ ವೇದಿಕೆಯ ಭರ್ಜರಿ ಭಾಷಣಗಳ ಮೂಲಕ ತಮ್ಮ ಹೆಸರು ಮತ್ತು ಪ್ರಸಿದ್ಧಿಯನ್ನು ವೃದ್ಧಿಸಿಕೊಳ್ಳುತ್ತಾರೆ. ಆದರೆ ರಾಜು ಕಿರಣಗಿ ಇದಕ್ಕೆ ಅಪವಾದ ವೆಂಬಂತೆ ‘ವನಸುಮದಂತೆ’ ತನ್ನಷ್ಟಕ್ಕೆ ತಾನು ಜನರ ಅಭಿವೃದ್ಧಿಗಾಗಿ ಸಹಾಯ ಮಾಡುತ್ತಾ, ತಮ್ಮ ಪ್ರಾಂಜಲ ಹಾಗೂ ಪ್ರಾಮಾಣಿಕ ಸೇವೆಯನ್ನು ತಳಮಟ್ಟದಿಂದ ಮಾಡುತ್ತಾ ವಿಕಸನಗೊಂಡಿದ್ದಾರೆ. ಬಡವರ ಸೇವೆಗಾಗಿ ಯಾವುದೇ ಸರ್ಕಾರಿ ನೌಕರಿಯ ಬೆನ್ನು ಹಿಂದೆ …
Read More »ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
ಗೋಕಾಕ: ಸಮೀಪದ ಸತ್ತಿಗೇರಿ ತೋಟದಲ್ಲಿ ಇಂದು ಹಮ್ಮಿಕೊಂಡಿದ್ದ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸಂಘದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಕುರಿಗಾಹಿಗಳಿ ಹಾಗೂ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಹೇಳಿದರು. ಯಾವುದೇ ಸಂಘ ಅಭಿವೃದ್ಧಿಯಾಗಲು ಅಧ್ಯಕ್ಷರು ಹಾಗೂ ಅಧಿಕಾರಿಗಳ ಪಾತ್ರ ಪ್ರಮುಖವಾಗಿರುತ್ತದೆ. …
Read More »ಸರ್ಕಾರದ ಅಧಿಕಾರಿಶಾಹಿ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್ ಕಾಗೇರಿ.
ಬೆಂಗಳೂರು: ವಿಧಾನಸಭಾ ಸ್ಪೀಕರ್ ಆಗಿ 2 ವರ್ಷಗಳಲ್ಲಿ ಅನೇಕ ಕಠಿಣ ನಿಲುವುಗಳನ್ನು ತೆಗೆದುಕೊಂಡಿದ್ದೇನೆ. ಸಭಾಧ್ಯಕ್ಷನಾಗಿ ನಿಸ್ಪಕ್ಷಪಾತ ಧೋರಣೆ ಅನುಸರಿಸಿದ್ದೇನೆ. ಸದಸ್ಯರನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದೇನೆ. ಕನಿಷ್ಠ 60 ದಿನ ಅಧಿವೇಶನ ನಡೆಸಲು ಸೂಚಿಸಿದ್ದೇನೆ. ಆದರೆ ಒಂದು ಕೆಲಸ ಸಾಧ್ಯವಾಗಿಲ್ಲ ಎಂಬ ಬೇಸರವಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಕಾಗೇರಿ, ವಿಧಾನಸಭೆಯಲ್ಲಿ ಇ-ವಿಧಾನ್ ಜಾರಿ ಸಾಧ್ಯವಾಗಿಲ್ಲ. ಇದಕ್ಕೆ ರಾಜ್ಯ ಸರ್ಕಾರದ ಧೋರಣೆ ಹಾಗೂ ನಿಲುವುಗಳೇ ಕಾರಣ. ಅನುದಾನದ ನೆರವಿಗೆ …
Read More »