Breaking News

Daily Archives: ಆಗಷ್ಟ್ 3, 2021

ಅಂತರಾಷ್ಟ್ರೀಯ ಕಬ್ಬಡ್ಡಿ ಕ್ರೀಡಾ ಪಟುವಿಗೆ ಯುವ ನಾಯಕಿ ಪ್ರೀಯಾಂಕಾ ಜಾರಕಿಹೊಳಿ ಪ್ರೋತ್ಸಾಹ.

ಗೋಕಾಕ : ನೇಪಾಳ ದೇಶದಲ್ಲಿ ದಿ.10/08/2020 ರಂದು ನಡೆಯಲಿರುವ 19 ವರ್ಷ ಒಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲು ಹೊರಟಿರುವ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮೆಳವಂಕಿ ಗ್ರಾಮದ ಸಿದ್ದಪ್ಪಾ ರಾ ಹಂಜಿ, ಹಾಗೂ ತಪಸಿ ಗ್ರಾಮದ ಮಲ್ಲಪ್ಪಾ ನಾ ನಾಯಕ ಈ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕಿ ಪ್ರೀಯಾಂಕಾ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗು ಪ್ರಯಾಣ ಖರ್ಚುನ್ನು ನೀಡಿ ಸಹಾಯ ಮಾಡಿದರು. ಇಲ್ಲಿನ …

Read More »

ಇಂದು ಸಿಬಿಎಸ್‌ಇ 10 ನೇ ತರಗತಿ ಫಲಿತಾಶ!

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ, ಇಂದು ಸಿಬಿಎಸ್‌ಇ 10 ನೇ ತರಗತಿ ಫಲಿತಾಶವನ್ನು ಪ್ರಕಟಿಸಲಿದೆ. ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. 10 ನೇ ತರಗತಿಗೆ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳು, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅಧಿಕೃತ ವೆಬ್ ಸೈಟ್ ನಲ್ಲಿ ಸಿಬಿಎಸ್‌ಇ ಫಲಿತಾಂಶ ನೋಡಬಹುದಾಗಿದೆ. 10 ನೇ ತರಗತಿಯ ಫಲಿತಾಂಶವನ್ನು https://www.cbse.gov.in/ ಮತ್ತು https://www.cbse.gov.in/ ನಲ್ಲಿ ಪರಿಶೀಲಿಸಬಹುದು. ಇವುಗಳಲ್ಲದೆ, ಐವಿಎಸ್, ಎಸ್‌ಎಂಎಸ್ ಮತ್ತು Umang App ನಲ್ಲಿ ನೋಂದಾಯಿತ …

Read More »

ನೈಟ್ ಕರ್ಫ್ಯೂ ಜಾರಿ, ರಸ್ತೆಗೆ ಬರೋ ಮುನ್ನ ಎಚ್ಚರ!

ಬೆಂಗಳೂರು: ನಗರದಲ್ಲಿ ಕರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ಬಿಗಿಗೊಳಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ನೈಟ್​ ಕರ್ಫ್ಯೂ ಈಗ ಜಾರಿಯಲ್ಲಿ ಇದ್ದರೂ ಬೆಂಗಳೂರಿಗರು ಡೋಂಟ್​ ಕೇರ್​ ಎನ್ನುತ್ತಿರುವ ಹಿನ್ನೆಲೆಯಲ್ಲಿ ಕರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಸಾಗಿದೆ. ಇದೆ ಕಾರಣಕ್ಕೆ ಕಠಿಣ ನಿಯಮವನ್ನು ರೂಪಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಆದ್ದರಿಂದ ಇಂದು (ಮಂಗಳವಾರ- ಜುಲೈ 3) ರಾತ್ರಿ 10 ಗಂಟೆಯಿಂದ ರಾತ್ರಿ ಕರ್ಫ್ಯೂ …

Read More »