ಗೋವಿಂದ ಕಾರಜೋಳ – ಬೆಳಗಾವಿ ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ ಆರ್.ಅಶೋಕ್ – ಬೆಂಗಳೂರು ನಗರ ಬಿ.ಶ್ರೀರಾಮುಲು – ಚಿತ್ರದುರ್ಗ ವಿ.ಸೋಮಣ್ಣ – ರಾಯಚೂರು ಉಮೇಶ್ ಕತ್ತಿ – ಬಾಗಲಕೋಟೆ ಎಸ್ ಅಂಗಾರ – ದಕ್ಷಿಣ ಕನ್ನಡ ಜೆಸಿ ಮಾಧುಸ್ವಾಮಿ – ತುಮಕೂರು ಅರಗ ಜ್ಞಾನೇಂದ್ರ – ಚಿಕ್ಕಮಗಳೂರು ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ ಸಿಸಿ ಪಾಟೀಲ್ – ಗದಗ ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ ಕೋಟಾ ಶ್ರೀನಿವಾಸ ಪೂಜಾರಿ …
Read More »Daily Archives: ಆಗಷ್ಟ್ 4, 2021
ಲೋಳಸೂರ ಸೇತುವೆ ಕಾಮಗಾರಿ ಪರಿಶೀಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ಕಾಮಗಾರಿಯನ್ನು ಇಂದು ಪರಿಶೀಲಿಸಿದರು. ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸತೀಶ ಅವರು, ಆದಷ್ಟು ಬೇಗ ಕಾಮಗಾರಿ ಮುಗಿಸಿ ಸೇತುವೆಯನ್ನು ಸಂಚಾರ ಮುಕ್ತಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತಿಳಿಸಿದರು. ಕೆಲ ದಿನಗಳ ಹಿಂದೆ ಘಟಪ್ರಭಾ ನದಿ ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಸ್ತೆಯಲ್ಲಿರುವ ಲೋಳಸೂರ ಸೇತುವೆ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿತ್ತು. ಇದರಿಂದ ಮಹಾರಾಷ್ಟ್ರ, ವಿಜಯಪುರ ಸಂಚಾರ …
Read More »*ಸಚಿವ ಸಂಪುಟ ರಚನೆ; ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿರುವ ಕ್ಷೇತ್ರಗಳಿಗೆ ಅನ್ಯಾಯ*
ಮತ್ತೆ ಬಂಡಾಯ ಬಾವುಟ ಹಾರುತ್ತಾ? ಬೆಳಗಾವಿ: ಜಿಲ್ಲೆಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿದ್ದು, ಅವುಗಳಲ್ಲಿ ಪ್ರಸ್ತುತ 13 ಮಂದಿ ಬಿಜೆಪಿ ಶಾಸಕರಿದ್ದಾರೆ. ಅವರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವ ಭಾಗ್ಯ ಸಿಕ್ಕಿರುವುದು ಇಬ್ಬರಿಗೆ ಮಾತ್ರ. ಹಿರಿಯ ಶಾಸಕ ಹುಕ್ಕೇರಿಯ ಉಮೇಶ ಕತ್ತಿ ಹಾಗೂ ನಿಪ್ಪಾಣಿ ಕ್ಷೇತ್ರದಿಂದ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಶಶಿಕಲಾ ಜೊಲ್ಲೆ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ಸ್ಥಾನಗಳೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ …
Read More »ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿಗೆ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ
ಗೋಕಾಕ: ಅಗಸ್ಟ್ 10 ರಂದು ನೇಪಾಳದಲ್ಲಿ ನಡೆಯಲಿರುವ 19 ವರ್ಷದೊಳಗಿನ ಇಂಡೋ-ನೇಪಾಳ ಅಂತರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ದೇಶವನ್ನು ಪ್ರತಿನಿಧಿಸಲು ಹೊರಟಿರುವ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಧನಸಹಾಯ ಮಾಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ದಡ್ಡಿ ಗ್ರಾಮದ ಸಚೀನ ಅಜೀತ ಸಾಲಗೋಡೆ, ಅಲದಾಳದ ಲಗಮೇಶ ಗಣಪತಿ ಸನದ ಎಂಬ ವಿದ್ಯಾರ್ಥಿಗಳಿಗೆ ರಾಹುಲ್ ಜಾರಕಿಹೊಳಿ ಅವರು ಪ್ರವೇಶ ಶುಲ್ಕ ಹಾಗೂ ಪ್ರಯಾಣ ಖರ್ಚುನ್ನು ನೀಡಿ, ಸಹಾಯ ಒದಗಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ …
Read More »ಸಚಿವ ಸಂಪುಟ ರಚನೆ; 29 ಸಚಿವರು ಪ್ರಮಾಣ ವಚನ ಸ್ವೀಕಾರ.
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ ಆರ್ ಪುರಂ, ಮುರುಗೇಶ್ …
Read More »