ಬೆಂಗಳೂರು,ಆ.11- ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾದ ದಿನದಿಂದಲೇ ಪಿಯುಸಿ ಪ್ರವೇಶ ಪ್ರಕ್ರಿಯೆಗೆ ಆರಂಭಗೊಂಡಿದ್ದು, ಆಗಸ್ಟ್ 31ರವರೆಗೆ ಮುಂದುವರಿಯಲಿದೆ. ಇದೇ ಸಮಯದಲ್ಲಿಯೇ ವಿದ್ಯಾರ್ಥಿಗಳು ತಮ್ಮ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆಗಸ್ಟ್ 16ರಿಂದ ಆನ್‍ಲೈನ್ ತರಗತಿಗಳು ಕೂಡ ಪ್ರಾರಂಭವಾಗಲಿವೆ. ಆಗಸ್ಟ್ 31ರ ನಂತರ ಪ್ರವೇಶ ಪಡೆದವರಿಗೆ ಇಲಾಖೆ ದಂಡ ವಿಧಿಸಲಿದೆ. ಸೆಪ್ಟೆಂಬರ್ 1ರಿಂದ 11ರವರೆಗೆ ಪ್ರವೇಶ ಪಡೆದವರಿಗೆ 670 ರೂ., ಸೆಪ್ಟೆಂಬರ್ 13ರಿಂದ 25ರವರೆಗೆ ಪ್ರವೇಶ ಪಡೆದವರಿಗೆ 2 ,890 ರೂ. ದಂಡ ವಿಧಿಸಲಾಗುತ್ತದೆ. ವಿದ್ಯಾರ್ಥಿಗಳು …
Read More »Daily Archives: ಆಗಷ್ಟ್ 11, 2021
ಗ್ರಾಮದ ಸ್ವಚ್ಚತೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತ್ಯವ್ಯ: ಬಂತಿ
ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ …
Read More »ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ ರಸ್ತೆ ಹಾಗೂ ಸೇತುವೆಗಳನ್ನು …
Read More »ಶುಕ್ರವಾರ ದಿ. 13 ರಂದು ಗೋಕಾಕ ನಗರದ ಶ್ರೀ ಸಿದ್ದೇಶ್ವರ ಜಾತ್ರೆ
ಗೋಕಾಕ ಅ 11 : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ಕೊರೋನಾ ಮಹಾಮಾರಿ ತಡೆಗಟ್ಟಲು ಸರಕಾರದ ನಿಯಮಗಳನ್ನು ಪಾಲಿಸುವ ಸಲುವಾಗಿ ಈ ಸಲ ರಥೋತ್ಸವವನ್ನು ರದ್ದು ಗೋಳಿಸಲಾಗಿದ್ದು, ರಥೋತ್ಸವ ದಿನದಂದು ರಥದ ಸ್ಥಳದಲ್ಲೇ ಸಾಯಂಕಾಲ 4 ಘಂಟೆಗೆ ಪೂಜೆ ಮಾಡಲಾಗುವುದು. ದೇವರ ದರ್ಶನಕ್ಕೆ …
Read More »ಬೆಳಗಾವಿ ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿ
ಹುಬ್ಬಳ್ಳಿ-ಧಾರವಾಡ, ಕಲಬುರಗಿ ಹಾಗೂ ಬೆಳಗಾಗಿ ಮಹಾನಗರ ಪಾಲಿಕೆಗೆ ಚುನಾವಣಾ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 3ರಂದು ಚುನಾವಣೆ ನಡೆಯಲಿದ್ದು ಸೆಪ್ಟೆಂಬರ್ 6ನೇ ತಾರೀಖಿನಂದು ಫಲಿತಾಂಶ ಘೋಷಣೆಯಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಆಗಸ್ಟ್ 6ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಹಾಗೂ ಆಗಸ್ಟ್ 23 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ಕಳೆದ 2 ವರ್ಷಗಳಿಂದ ಮಹಾನಗರ ಪಾಲಿಕೆ ಚುನಾವಣೆ ನೆನೆಗುದಿಗೆ ಬಿದ್ದಿತ್ತು. ಇತ್ತ ಕಲಬುರಗಿ ಜಿಲ್ಲೆಯಲ್ಲಿಯೂ ಕಳೆದ 3 ವರ್ಷಗಳಿಂದ …
Read More »