ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ನಾಗನೂರ ಪಟ್ಟಣ ಪಂಚಾಯತ ಆವರಣದಲ್ಲಿ ಇಂದು ಕೋವಿಡ್ – 19 ಪರಿಹಾರರ್ಥವಾಗಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ವಿತರಿಸಿದರು. ನಂತರ ಮಾತನಾಡಿದ ಅವರು ರಾಜ್ಯ ಕಾರ್ಮಿಕ ಇಲಾಖೆ ನೀಡುವ ಕಾರ್ಮಿಕ ಕಾರ್ಡಿನಿಂದ ಅನೇಕ ಉಪಯೋಗಗಳಿವೆ.ಎಲ್ಲ ಅಸಂಘಟಿತ …
Read More »Daily Archives: ಆಗಷ್ಟ್ 27, 2021
ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್!ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಬೆಳಗಾವಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಮೊನ್ನೆ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣದ ಸುದ್ದಿ ಇನ್ನೂ ತಣ್ಣಗಾಗಿಲ್ಲ. 2 ದಿನ ಕಳೆದರೂ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ. ಈ ನಡುವೆ ಮತ್ತೊಂದು ಸಾಮೂಹಿಕ ಅತ್ಯಾಚಾರ ಕೇಸ್ ದಾಖಲಾಗಿದ್ದು, ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದೆ.ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. 15 ದಿನದ ಹಿಂದೆ ಬಾಲಕಿಯನ್ನು ಪರಿಚಯಸ್ಥ ಯುವಕನೊಬ್ಬ ಬೈಕ್ ನಲ್ಲಿ …
Read More »ರಾಜ್ಯದಲ್ಲಿ ಮತ್ತೊಂದು ಗ್ಯಾಂಗ್ ರೇಪ್!ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಬೆಳಗಾವಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಮೊನ್ನೆ ನಡೆದಿರುವ ಗ್ಯಾಂಗ್ ರೇಪ್ ಪ್ರಕರಣದ ಸುದ್ದಿ ಇನ್ನೂ ತಣ್ಣಗಾಗಿಲ್ಲ. 2 ದಿನ ಕಳೆದರೂ ಇನ್ನೂ ಆರೋಪಿಗಳು ಪತ್ತೆಯಾಗಿಲ್ಲ. ಈ ನಡುವೆ ಮತ್ತೊಂದು ಸಾಮೂಹಿಕ ಅತ್ಯಾಚಾರ ಕೇಸ್ ದಾಖಲಾಗಿದ್ದು, ರಾಜ್ಯದಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದೆ.ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. 15 ದಿನದ ಹಿಂದೆ ಬಾಲಕಿಯನ್ನು ಪರಿಚಯಸ್ಥ ಯುವಕನೊಬ್ಬ ಬೈಕ್ ನಲ್ಲಿ …
Read More »ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಗೋಕಾಕ: ಗೃಹಸಚಿವರು ಅತ್ಯಾಚಾರ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದರು. …
Read More »