Breaking News

Daily Archives: ಆಗಷ್ಟ್ 30, 2021

ರಾಯಭಾಗದ ಹೆಸ್ಕಾಂ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳಿಂದ ದಾಳಿ!

ಚಿಂಚಲಿ: ವಿದ್ಯುತ್ ಟ್ರಾನ್ಸಫಾರ್ಮರ ಅಳವಡಿಸಲು ಮತ್ತು ವಿದ್ಯುತ ಸಂಪರ್ಕ ನೀಡಲು ರೈತರು ಹಾಗೂ ಸಾರ್ವಜನಿಕರಿಂದ ಲಂಚವನ್ನು ಕೇಳಲಾಗುತ್ತಿದೆ ಮತ್ತು ಲಂಚ ನೀಡದಿದ್ದರೆ ವಿನಾಕಾರಣ ಪರವಾನಿಗೆಯನ್ನು ನೀಡಲು ವಿಳಂಬ ಮಾಡಲಾಗುತ್ತದೆ ಎನ್ನುವ ದೂರುಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವ ಹಿನ್ನೆಲೆಯಲ್ಲಿ ರಾಯಬಾಗ ತಾಲೂಕಿನ ಹೆಸ್ಕಾಂ ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ವತಿಯಿಂದ ದೊಡ್ಡ ಮಟ್ಟದಲ್ಲಿ ದಾಳಿ ನಡೆಸಲಾಗಿದೆ. ರಾಯಬಾಗ ಹೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ, ಶಾಖಾಧಿಕಾರಿಗಳ …

Read More »

ಪ್ರಣಾಳಿಕೆಯಲ್ಲಿ ‘ಉಚಿತ ಅಂತ್ಯಸಂಸ್ಕಾರ’ ಮನಸ್ಸಿಗೆ ನೋವಾಗಿದರೆ ಕ್ಷಮಿಸಿ:ಗೋವಿಂದ ಕಾರಜೋಳ

ಬೆಳಗಾವಿ, ಆಗಸ್ಟ್ 30: ರಾಜ್ಯದ ಕಲಬುರಗಿ, ಬೆಳಗಾವಿ ಹಾಗೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಸೆ. 3ರಂದು ಮತದಾನ ನಡೆಯಲಿದೆ. ಸೆ. 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಬಿಜೆಪಿಯಿಂದ ಉಚಿತ ಶವಸಂಸ್ಕಾರಕ್ಕೆ ವ್ಯವಸ್ಥೆ ಮಾಡಿರುವ ವಿಚಾರವಾಗಿ ಮಾತನಾಡಿದ ಸಚಿವ ಗೋವಿಂದ ಕಾರಜೋಳ, “ಬಡವರು, ನಿರ್ಗತಿಕರು ಶವಸಂಸ್ಕಾರಕ್ಕೆ ಹಣ ಇಲ್ಲದವರು ಇದ್ದಾರೆ. ಕೆಲವರು ಶವಸಂಸ್ಕಾರದ ಹಣಕ್ಕೆ ಕೈವೊಡ್ಡಿದವರು ಇದ್ದಾರೆ. ಅವರಿಗೆ …

Read More »

ಕೈ ಅಭ್ಯರ್ಥಿಗಳ ಪರ ಸತೀಶ್ ಜಾರಕಿಹೊಳಿ, ಎಂ ಬಿ ಪಾಟೀಲ್ ಬಿರುಸಿನ ಪ್ರಚಾರ.

ಬೆಳಗಾವಿ : ಬೆಳಗಾವಿ ಪಾಲಿಕೆ ಚುನಾವಣೆಗೆ ವಾರ್ಡ್ ನಂ.55ರಿಂದ ಸ್ಪರ್ಧಿಸಿದ ಕಾಂಗ್ರೆಸ್ ಅಭ್ಯರ್ಥಿ ಮುತ್ಯಾನಟ್ಟಿಯ ಸೋನಲ ಸಂಜಯ ಸುಂಟಕರ, ಖಾಸಬಾಗದ ವಾರ್ಡ ನಂ 21 ಅಭ್ಯರ್ಥಿ ಸರಳಾ ಸಾತಪುತೆ, ವಾರ್ಡನಂ 22 ಅಭ್ಯರ್ಥಿ ಸಲೀಂ ಸನದಿ, ವಾರ್ಡ ನ. 52ರ ಅನಗೋಲ ಕುರಶಿದ ಮುಲ್ಲಾ ಪರ ಮಾಜಿ ಸಚಿವ ಎಂ.ಬಿ.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು. ಇದೇ ವೇಳೆ ಎಂ.ಬಿ.ಪಾಟೀಲ ಮಾತನಾಡಿ, ರಾಜ್ಯದ ಪ್ರಭಾವಿ …

Read More »