ಬೆಳಗಾವಿ: ಅನಧಿಕೃತವಾಗಿ ನಿರ್ಮಾಣ ಗೊಂಡಿರುವ ಧಾರ್ಮಿಕ ಕೇಂದ್ರಗಳ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಜಿಲ್ಲಾಡಳಿತವೂ ಕಾರ್ಯಾಚರಣೆಗೆ ಮುಂದಾಗಿದ್ದು, ಬೆಳಗಾವಿ ಮಹಾನಗರದಲ್ಲಿರುವ 39 ಧಾರ್ಮಿಕ ಕೇಂದ್ರಗಳ ತೆರವು ಆಗಲಿದೆ. ಆದರೆ ಇದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ದೇಶಾದ್ಯಂತ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿರುವ ಧಾರ್ಮಿಕ ಕೇಂದ್ರಗಳನ್ನು ತೆರವು ಮಾಡಬೇಕೆಂಬ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿಯೂ ಜಿಲ್ಲಾಡಳಿತ ಕೇಂದ್ರಗಳನ್ನು ಗುರುತಿಸಿದೆ. ಅದರಂತೆ ಈಗ ಸದ್ಯ …
Read More »Daily Archives: ಸೆಪ್ಟೆಂಬರ್ 15, 2021
ಗೋಕಾಕ ವಾರ್ಡ ನಂ 7ರಲ್ಲಿ ಗಣೇಶೋತ್ಸವ ಆಚರಣೆ !
ಗೋಕಾಕ: ನಗರದ ನಾಯಕ ಗಲ್ಲಿಯಲ್ಲಿ ಶ್ರೀ ಗಜಾನನ ಯುವಕ ಮಂಡಳಿ ವತಿಯಿಂದ ಸರಳವಾಗಿ ಗಣೇಶೋತ್ಸವ ಆಚರಿಸಿ, ರಂಗೋಲಿ ಸ್ಪರ್ಧೆ ಸಹ ಏರ್ಪಡಿಸಲಾಗಿತ್ತು. ನಂತರ ಗಜಾನನ ಯುವಕ ಮಂಡಳಿಯಿಂದ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ರವಿ ಲಕ್ಕಪ್ಪ ಮುಡ್ಡಪ್ಪಗೋಳ ,ಎಸ್ಪಿ ಉಪಾಧ್ಯಕ್ಷರಾದ ಪುಂಡಲಿಕ ಪೂಜಾರಿ, ಪರಶುರಾಮ್ ಪೂಜಾರಿ, ಆನಂದ್ ಪೂಜೇರಿ ಲಕ್ಷ್ಮಣ್ ಮುಡ್ಡಪ್ಪಗೋಳ, ಭೀಮರಾಯ ಪೂಜೇರಿ, ಪ್ರದೀಪ್ ತಳವಾರ, ಜಿಲ್ಲಾ ರೈತ …
Read More »ಇಂದಿನ ಯುವಕರು ಸರ್ ಎಂ ವಿಶ್ವೇಶ್ವರಯ್ಯ ಅವರ ಹಾದಿಯಲ್ಲಿ ಸಾಗಿ: ಶಿವನಗೌಡ ಪಾಟೀಲ್
ಗೋಕಾಕ :ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಪ್ರಯುಕ್ತ 1968ರಿಂದ ಪ್ರತಿ ವರ್ಷ ಸೆಪ್ಟೆಂಬರ್ 15ನೇ ತಾರೀಖನ್ನು ಭಾರತದಲ್ಲಿ ಇಂಜಿನಯರ್ಗಳ ದಿನಾಚರಣೆ ಎಂದು ಆಚರಿಸಲಾಗುತ್ತಿದ್ದು, ಆ ಮೂಲಕ ವಿಶ್ವೇಶ್ವರಯ್ಯ ಅವರ ಜೀವನವನ್ನು, ಅವರು ಮಾಡಿದ ಸಾಧನೆಯನ್ನು ಸ್ಮರಿಸಿಕೊಳ್ಳುವ ಕೆಲಸ ಆಗುತ್ತಿದೆ. ನಗರದ ಲಕ್ಷ್ಮೀ ದೇವಸ್ಥಾನ ಹತ್ತಿರವಿರುವ ಸರ್ ಎಂ ವಿಶ್ವೇಶ್ವರಯ್ಯ ಅವರ ವೃತ್ತದಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ವಿಶ್ವೇಶ್ವರಯ್ಯ ಸೊಸೈಟಿಯ ಅಧ್ಯಕ್ಷರಾದ ಶಿವನಗೌಡ ಪಾಟೀಲ್ …
Read More »