– ಮೈಸೂರು ಜಿಲ್ಲೆಯ ಈ ಹಿಂದಿನ ಡಿಸಿ-ಶಾಸಕರ ಕಿತ್ತಾಟ ಪ್ರಕರಣದ ಹಿನ್ನೆಲೆಯಲ್ಲಿ ಸುತ್ತೋಲೆ ಪ್ರಕಟ – ವೈಯಕ್ತಿಕ ಸೋಷಿಯಲ್ ಮೀಡಿಯಾ handle ಬಳಸುವ ಅಧಿಕಾರಿಗಳಿಗೂ ಎಚ್ಚರಿಕೆ ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಖಡಕ್ ಸುತ್ತೋಲೆ ಹೊರಡಿಸಿದೆ. ಇನ್ಮುಂದೆ ರಾಜ್ಯದ ಅಧಿಕಾರಿಯು ನಂಬಿಕಾರ್ಹ (Bonafide) ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವುದನ್ನು ಹೊರತುಪಡಿಸಿ, ಪತ್ರಿಕಾಗೋಷ್ಠಿ, ಪತ್ರಿಕಾ ಪ್ರಕಟಣೆಗಳ ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು …
Read More »Daily Archives: ಸೆಪ್ಟೆಂಬರ್ 18, 2021
ಫಲಿಸದ ಪ್ರಾರ್ಥನೆ; ನಿನ್ನೆ ಕಾಣೆಯಾಗಿದ್ದ ಮಗು ಇಂದು ಶವವಾಗಿ ಪತ್ತೆ!
ಬೆಳಗಾವಿ : ಎರಡೂವರೆ ವರ್ಷದ ಮಗುವೊಂದು ತೆರೆದ ಬೋರ್ ವೆಲ್ ಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ನಡೆದಿದ್ದು, ಇದೀಗ ಕೊಳವೆ ಬಾವಿಗೆ ಬಿದ್ದ ಮಗು ಶವವಾಗಿ ಪತ್ತೆಯಾಗಿದೆ. ಹೌದು, ಕೊಳವೆ ಬಾವಿಗೆ ಬಿದ್ದಂತಹ ಬಾಲಕ ಶರತ್ ಮೃತದೇಹ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.ಎರಡೂವರೆ ವರ್ಷದ ಬಾಲಕ ಶರತ್ ಹಸಿವೆ 15 ಅಡಿ ಆಳದ ಬೋರ್ ವೆಲ್ ನಲ್ಲಿ ಬಿದ್ದಿದ್ದು, ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ …
Read More »ಮೂಡಲಗಿಗೆ ನವೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಭರವಸೆ ನೀಡಿದ ಸಿಎಂ ಬೊಮ್ಮಾಯಿ
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮೂಡಲಗಿ ತಾಲೂಕಿಗೆ ಉಪ ನೋಂದಣಿ ಕಛೇರಿ ಮಂಜೂರು ಮಾಡುವ ಸ್ಪಷ್ಟ ಭರವಸೆ ನೀಡಿದ್ದಾರೆಂದು ಹೇಳಿದರು. ಸಾರ್ವಜನಿಕರ ಬೇಡಿಕೆಯನುಸಾರ ಮುಖ್ಯಮಂತ್ರಿ ಬಸವರಾಜ …
Read More »ವಿಜಯೇಂದ್ರಗೆ ದೇಶದ ಇತಿಹಾಸ ಗೊತ್ತಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿರುಗೇಟು
ಯಮಕನಮರಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರಗೆ ದೇಶದ ಇತಿಹಾಸ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟಾಂಗ್ ನೀಡಿದರು. ಮತಕ್ಷೇತ್ರದ ಪಾಶ್ಚಾಪುರ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ 50 ವರ್ಷಗಳ ಕಾಲ ದೇಶವನ್ನು ಆಳಿದೆ. ಅನೇಕ ಉದ್ಯೋಗಗಳನ್ನು ಸೃಷ್ಟಿಸಿದೆ. ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ. ಇದನ್ನು ವಿಜಯೇಂದ್ರಗೆ ತಿಳಿದುಕೊಳ್ಳಬೇಕು ಎಂದರು. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಎಷ್ಟು ಉದ್ಯೋಗಗಳನ್ನು ನೀಡಲಾಗಿದೆ. ಬಿಜೆಪಿ ಸರ್ಕಾರದ 7 ವರ್ಷಗಳ ಆಡಳಿತಾವಧಿಯಲ್ಲಿ ಎಷ್ಟು …
Read More »