ನಂಜನಗೂಡು: ಇಲ್ಲಿನ ಕಪಿಲಾ ನದಿಯಲ್ಲಿ ಯುವ ಬ್ರಿಗೇಡ್‌ನಿಂದ ಭಾನುವಾರ ರಾತ್ರಿ ಕಪಿಲಾ ಆರತಿ ಮತ್ತು ಲಕ್ಷ ದೀಪೋತ್ಸವ ಸಂಭ್ರಮದಿಂದ ನೆರವೇರಿತು. ಚಿತ್ರದುರ್ಗ ಭೋವಿ ಗುರುಪೀಠದ ಸಿದ್ಧರಾಮೇಶ್ವರ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಠದ ಡಾ.ಶಾಂತವೀರ ಸ್ವಾಮೀಜಿ, ಮಧುರೆ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಚಿತ್ರದುರ್ಗ ಮಾಚಿದೇವ ಸಂಸ್ಥಾನ ಮಠದ ಬಸವ ಮಾಚಿದೇವ ಸ್ವಾಮೀಜಿ, ಹಾವೇರಿ ನಿಜಶರಣ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹದಿನಾರು ಕಾಲು ಮಂಟಪದಲ್ಲಿ ಶಿವಲಿಂಗಕ್ಕೆ ಮಹಾಮಂಗಳಾರತಿ …
Read More »
CKNEWSKANNADA / BRASTACHARDARSHAN CK NEWS KANNADA