ಬೆಳಗಾವಿ : ತಾಲ್ಲೂಕಿನ ಗೊಂಡವಾಡ ಗ್ರಾಮದ ಮಹಾತ್ಮಾ ಗಾಂಧಿ ಹೈಸ್ಕೂಲ್ ಸ್ಟೇಡಿಯಂನಲ್ಲಿ ಆಯೋಜಿಸಿದ ಶ್ರೀ ಸಾಯಿ ಬೈರವನಾಥ್ ಟ್ರೋಪಿ -2021-22 ನೇ ಸಾಲಿನ ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಭಾನುವಾರ ಚಾಲನೆ ನೀಡಿದರು. ಬಳಿಕ ರಾಹುಲ್ ಅವರು ಮಾತನಾಡಿ, ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕಾದ್ರೆ ಇಂತಹ ಪಂದ್ಯಾವಳಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಅಂದಾಗ ಮಾತ್ರ ಗ್ರಾಮೀಣ ಯುವ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಾಗಲಿದೆ ಎಂದರು. …
Read More »
CKNEWSKANNADA / BRASTACHARDARSHAN CK NEWS KANNADA