ಬೆಳಗಾವಿ: ವಿಧಾನ ಸಭೆ ಅಧಿವೇಶನದಲ್ಲಿ ಬೆಳಗಾವಿ ಅಭಿವೃದ್ಧಿಗೆ ಪ್ರತಿಭಟಿಸೋದು ಬಿಟ್ಟು ಅಧಿವೇಶನದ ಆಶಯವನ್ನು ಹಾಳು ಮಾಡಲು ಹೊರಟಿದ್ದ MES ಪುಂಡರ ನಡೆಗೆ ಬೇಸತ್ತು ಬೆಳಗಾವಿ ಸ್ವಾಭಿಮಾನಿ ಯುವಕ ಸಂಪತ್ತ ಕುಮಾರ್ ದೇಸಾಯಿ ಆ ಪುಂಡನ ಮುಖಕ್ಕೆ ಮಸಿ ಬಳಿಯುವ ಮೂಲಕ ಕನ್ನಡಿಗರ ಆಶಯವನ್ನ ಎತ್ತಿ ಹಿಡಿದಿದ್ದಾನೆ : ಕರವೇ ಗಜಸೇನೆ ಉತ್ತರ ಕರ್ನಾಟಕದ ಯುವ ಘಟಕದ ಅಧ್ಯಕ್ಷ ಪವನ ಮಹಾಲಿಂಗಪುರ ಹೇಳಿದರು. ಇಂತಹ ವೀರ ಕನ್ನಡಿಗರ ಬೆಂಬಲಕ್ಕೆ ಸಮಸ್ತ ಕನ್ನಡಿಗರು …
Read More »Daily Archives: ಡಿಸೆಂಬರ್ 13, 2021
ದಿವ್ಯಕಾಶಿಯನ್ನು ಪ್ರಧಾನಿ ಮೋದಿ ಭವ್ಯಕಾಶಿಯನ್ನಾಗಿಸುತ್ತಿದ್ದಾರೆ-ಮುರುಘರಾಜೇಂದ್ರ ಶ್ರೀಗಳು!
ಗೋಕಾಕ: ಭಾರತ ದೇಶ ಭವ್ಯ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿದ್ದು, ಭಾರತದ ಶ್ರೇಷ್ಠ ಪ್ರಾಚೀನ ಸಂಸ್ಕೃತಿಯನ್ನು ಮರು ಸ್ಥಾಪಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಕಾಶಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ಮೂಲಕ ದೇಶದ ಶ್ರೇಷ್ಠ ನಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ರೀ ಮುರುಘರಾಜೇಂದ್ರ ಸ್ವಾಮಿಜಿ ಹೇಳಿದರು. ಅವರು ಇಲ್ಲಿಯ ಶೂನ್ಯ ಸಂಪಾದನ ಮಠದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ಆಶ್ರಯದಲ್ಲಿ ಜರುಗಿದ ದಿವ್ಯ ಕಾಶಿ ಭವ್ಯ ಕಾಶಿ ಕಾರ್ಯವನ್ನು ಉದ್ಘಾಟಿಸಿ …
Read More »ಸಂಘರ್ಷ ಪಾದಯಾತ್ರೆಗೆ ಸಾಥ್ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಳಗಾವಿ : ಖಾನಾಪುರ ಕ್ಷೇತ್ರದ ಅಭಿವೃದ್ಧಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಕೈಗೊಂಡಿರುವ ಸಂಘರ್ಷ ಪಾದಯಾತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಾಥ್ ನೀಡಿದ್ಧಾರೆ. ನಿನ್ನೆ ಸಂಜೆ ಖಾನಪುರದಿಂದ ಪಾದಯಾತ್ರೆಯನ್ನು ಆರಂಭಿಸಿದ ನಿಂಬಾಳ್ಕರ್ ಅವರು 40 ಕಿ.ಮೀ ನಡೆದು ಸುವರ್ಣಸೌಧ ತಲುಪಲಿದ್ದಾರೆ. ಚಳಿಗಾಲ ಅಧಿವೇಶ ಇಂದು ಆರಂಭವಾಗಲಿದ್ದು, ಪಾದಯಾತ್ರೆಯ ಮೂಲಕ ಸರ್ಕಾರ ಗಮನ ಸೆಳೆಯಲು ಶಾಸಕಿ ಮುಂದಾಗಿದ್ದಾರೆ. ಸುವರ್ಣ ಸೌಧದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ. ಇಂದು ಬೆಳಗ್ಗೆ ಸುವರ್ಣ ಸೌಧದ ಬಳಿ …
Read More »ನಾಳೆಯೊಳಗೆ ಪಪಂ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್ : ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಪಟ್ಟಣ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ವಾರ್ಡುವಾರು ಸಭೆಗಳನ್ನು ನಡೆಸಿ ನಾಳೆಯೊಳಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಸೋಮವಾರದಂದು ಮಾರುತಿ ದೇವಸ್ಥಾನದ ಸಭಾ ಭವನದಲ್ಲಿ ಪಟ್ಟಣ ಪಂಚಾಯತಿ ಚುನಾವಣೆ ನಿಮಿತ್ಯ ಜರುಗಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲ ಸಮುದಾಯದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು. ಇದೇ ತಿಂಗಳ 27 ರಂದು ಪಟ್ಟಣ …
Read More »