ಬೆಳಗಾವಿ : ಸಮಾಜದಲ್ಲಿ ಹೊಸ ಬದಲಾವಣೆ ತರುವ ನಿಟ್ಟಿನಲ್ಲಿ ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗ ಕಾರ್ಯವನ್ನು ಮಾಡಬೇಕು. ಬಡವರ ಪರ ಕೆಲಸಗಳನ್ನು ಈ ಬಳಗದಿಂದ ಕೈಗೊಳ್ಳಬೇಕು. ಅಂದಾಗ ಮಾತ್ರ ಸಂಘಟನೆಗೆ ಅರ್ಥ ಬರಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿನ ಮಜಗಾವಿಯಲ್ಲಿ ಭಾನುವಾರ ನೂತನ ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗ ಉದ್ಘಾಟಿಸಿ ಅವರು ಮಾತನಾಡಿ, ನೂತನ ಅಭಿಮಾನಿ ಬಳಗದಿಂದ ಸಮಾಜದಲ್ಲಿ ಉತ್ತಮ ಕಾರ್ಯಗಳು ಆಗಬೇಕು. …
Read More »
CKNEWSKANNADA / BRASTACHARDARSHAN CK NEWS KANNADA