Breaking News

Monthly Archives: ಡಿಸೆಂಬರ್ 2021

ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದಂತ ಸಂವಿಧಾನದಿಂದ ನಾವೆಲ್ಲರೂ ಬೆಳೆಯಲು ಅನುಕೂಲ : ಸತೀಶ್ ಜಾರಕಿಹೊಳಿ

ಬೆಳಗಾವಿ : ದೇಶದಲ್ಲಿ ಕೆಲ ರಾಜ್ಯಗಳಲ್ಲಿ ಅಲ್ಪಸಂಖ್ಯಾತರು ಹಾಗೂ ದಲಿತರ ಸ್ಥಿತಿ ಶೋಚನೀಯವಾಗಿದೆ. ಸ್ವಾತಂತ್ರ್ಯ ಬಂದು 74 ವರ್ಷಗಳ ಕಳೆದರೂ ಇಂದಿಗೂ ಕುದುರೆ ಮೇಲೆ ಕುಳಿತು ಮದುವೆಯಲ್ಲಿ ಸಂಭ್ರಮಿಸುವ ಹಕ್ಕಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದರು. ಇಲ್ಲಿನ ಗಾಂಧಿಭವನದಲ್ಲಿ ಬುಧವಾರ ಅಲ್ಪಸಂಖ್ಯಾತ ಸಮಿತಿ ಆಶ್ರಯದಲ್ಲಿ ನಡೆದ ನಮ್ಮ ನಡೆ ಐಕ್ಯತೆ ಮತ್ತು ವಿಶ್ವಾಸದ ಕಡೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಲ್ಪ ಸಂಖ್ಯಾತರು ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ …

Read More »

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ್ : ಇತ್ತೀಚೆಗೆ ಗಂಗಾವತಿಯಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಪ್ರತಿನಿಧಿಸಿ, ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಚೆಕ್ ಮೂಲಕ  ಧನ ಸಹಾಯ ಮಾಡಿದರು. ಗೋಕಾಕದ ಕರಾಟೆ ಪಟುಗಳಾದ ಕಿರಣ್ ಹೊರಟ್ಟಿ ( ಪ್ರಥಮ), ಅಬ್ಬನ್ ಸಾಬ್ ಮುಲ್ಲಾ( ದ್ವಿತಿಯ), ವಿಷ್ಟು ಮಾವರ್ಕರ್ (ತೃತಿಯ) ಸ್ಥಾನ ಪಡೆದಿದ್ದಾರೆ. ಡಿ.24,25ರಂದು ಹರಿಯಾಣದಲ್ಲಿ ನಡೆಯುವ ಕರಾಟೆ ಸ್ಪರ್ಧೆಯಲ್ಲಿ ರಾಜ್ಯದಿಂದ …

Read More »

ನಾಡದ್ರೋಹಿ ಎಂಇಎಸ್ ಹಾಗೂ ಶಿವಸೇನೆ ನಿಷೇಧಿಸಲು ಆಗ್ರಹ

ಘಟಪ್ರಭಾ :ನಾಡ ದ್ರೋಹಿ ಎಂ.ಇ.ಎಸ್ ಹಾಗೂ ಶಿವಸೇನೆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇದಿಸುವಂತೆ ಮತ್ತು ಕೊಲ್ಹಾಪುರದಲ್ಲಿ ಕನ್ನಡ ದ್ವಜ ಸುಟ್ಟಂತಹ ಹಾಗೂ ಜಗದ್ಗುರು ಶ್ರೀ ಬಸವೇಶ್ವರ,ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿ ಅವಮಾನ ಮಾಡಿರುವ ನಾಡ ದ್ರೋಹಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಇಂದು ಘಟಪ್ರಭಾ ನಗರದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮೃತ್ಯುಂಜಯ ವೃತ್ತದಲ್ಲಿ ಸಂಕೇಶ್ವರ ಹಾಗೂ ಜೇವರ್ಗಿ …

Read More »

ಕಾರ್ಖಾನೆ ಕಲುಷಿತ ನೀರು ಹಳ್ಳಕ್ಕೆ ಬಿಡುತ್ತಿರುವವರ ಮೇಲೆ ಸೂಕ್ತ ಕ್ರಮ- ಸಚಿವ ಶಂಕರ ಮಣೇನಕೊಪ್ಪ

ಬೆಳಗಾವಿ: ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ವಿರುದ್ಧ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಗ್ರಾಮಸ್ಥರು ಬೆಳಗಾವಿಯ ಸುವರ್ಣ ಗಾರ್ಡನ್ ಟೆಂಟನಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ದೌಡಾಯಿಸಿದ ಸಕ್ಕರೆ ಖಾತರ ಸಚಿವ ಶಂಕರ ಪಾಟೀಲ ಮೇಣನಕೊಪ್ಪ ಅವರ ಮುಂದೆ ಆಹಾರ ಸಚಿವ ಉಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಇರುವ ವಿಶ್ವರಾಜ ಶುಗರ್ಸ್ ಹಳ್ಳಕ್ಕೆ ಕಾರ್ಖಾನೆ ತ್ಯಾಜ್ಯ …

Read More »

ಪಾಮಲದಿನ್ನಿ ಗ್ರಾಮಸ್ಥರ ಸಮಸ್ಯೆ ಆಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ: ಆಹಾರ ಸಚಿವ ಉಮೇಶ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆಯಿಂದ ತ್ಯಾಜ್ಯ ನೀರು ಹಳ್ಳಕ್ಕೆ ಬಿಡುತ್ತಿರುವುದನ್ನು ಖಂಡಿಸಿ ಸುವರ್ಣ ಗಾರ್ಡನ್ ನಲ್ಲಿ ಪಾಮಲದಿನ್ನಿ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆ ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಪ್ರತಿಭಟನಾಕಾರ ಸಮಸ್ಯೆ ಆಲಿಸಿದರು. ಸಚಿವ ಕತ್ತಿ ಒಡೆತನದ ವಿಶ್ವರಾಜ ಶುಗರ್ಸ್ ಸಕ್ಕರೆ ಕಾರ್ಖಾನೆಯಿಂದ ತಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುತ್ತಿರುವ ಬಗ್ಗೆ ಈಗಾಗಲೇ ತಹಶೀಲ್ದಾರ್ ಸೇರಿದಂತೆ ಜಿಲ್ಲಾಧಿಕಾರಿಗಳ ವರೆಗೆ ದೂರು ನೀಡಿದ್ದರು …

Read More »

ಕೋವಿಡ್ ನಿಂದ ಮೃತ ಪಟ್ಟ ಕುಟುಂಬಸ್ಥರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಚೆಕ್ ವಿತರಣೆ

ಬೆಳಗಾವಿ: ಕೋವಿಡ್ ನಿಂದ ಮೃತ ಪಟ್ಟ ಕುಟುಂಬಸ್ಥರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಚೆಕ್ ವಿತರಿಸಿದರು. ಬೆಳಗಾವಿ ಜಾದವ ನಗರ ಕಚೇರಿಯಲ್ಲಿಕೋವಿಡ್ ನಿಂದ ಮೃತ ಪಟ್ಟ ಕುಟುಂಬಸ್ಥರಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಕೋವಿಡ್ ನಿಂದ ಹಲವು ಜನ ಮೃತಪಟ್ಟಿದ್ದು, ಕುಟುಂಬ ಸದಸ್ಯರು ಅವರನ್ನು ಮರೆತು ಜೀವನ ನಡೆಸಬೇಕು. ಸರ್ಕಾರ ಮೃತರ ಕುಟುಂಬಸ್ಥರಿಗೆ ತಲಾ ಒಂದು ಲಕ್ಷ ರೂ. ನೀಡುತ್ತಿದ್ದು, ಈ ದುಡ್ಡನ್ನು ಸದ್ಬಳಿಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. …

Read More »

ರಮೇಶ್ ಕತ್ತಿ ವಿರುದ್ಧ ಬುಗಿಲೆದ್ದ ಬಂಡಾಯ ಬಿಡಿಸಿಸಿ ಬ್ಯಾಂಕ್ ಕದನ ಶುರುವಾಗುತ್ತಾ? ಸರ್ವಾಧಿಕಾರತ್ವಕ್ಕೆ ಸೆಡ್ಡು ಹೊಡೆದ್ರಾ?ನಿರ್ದೇಶಕರು!

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ “ಅಹಂ” ಮುರಿಯಲು ಬಂಡಾಯದ ಬಾವುಟ ಹಾರಿಸಿದ ಬ್ಯಾಂಕಿನ ನಿರ್ದೇಶಕರು. ನಿನ್ನೆ ಶನಿವಾರದಂದು ಕೋರಂ ಇಲ್ಲದೇ ಆಡಳಿತ ಮಂಡಳಿ ಸಭೆ ನಡೆಸಿದ ಆರೋಪ ಹೊತ್ತಿರುವ ರಮೇಶ ಕತ್ತಿ ಬೆಳಗಾವಿ : ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿ ಸಭೆಗೆ 10 ಜನ ನಿರ್ದೇಶಕರು ಗೈರು ಹಾಜರಾಗುವ ಮೂಲಕ ಅಧ್ಯಕ್ಷ ರಮೇಶ ಕತ್ತಿ ಅವರ ಸರ್ವಾಧಿಕಾರತ್ವಕ್ಕೆ ಸೆಡ್ಡು ಹೊಡೆದಿದ್ದಾರೆ. ಶನಿವಾರ ದಿನಾಂಕ 18 ರಂದು …

Read More »

ನಿರುದ್ಯೋಗ ತಡೆಗೆ ದೇಶ, ರಾಜ್ಯದಲ್ಲಿ ಹೋರಾಟ ನಡೆಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ: ನಿರುದ್ಯೋಗ ಬಗ್ಗೆ ದೇಶ, ರಾಜ್ಯದಲ್ಲಿ ಪ್ರಸ್ತುತ ಹೋರಾಟ ಮಾಡಬೇಕಾದ ಅವಶ್ಯಕತೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ರಾಜ್ಯ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದಲ್ಲಿಸಾಕಷ್ಟು ಸಮಸ್ಯೆಗಳು ಇವೆ, ಅವುಗಳ ಬಗ್ಗೆ ಕೂಡ ಹೋರಾಟ ನಡೆಸಬೇಕು ಎಂದರು. ರಾಜ್ಯ ಸರ್ಕಾರದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ, ಅವುಗಳ ಭರ್ತಿಗೆ ಹೋರಾಟ ನಡೆಸಿ, ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಜಾಗೃತಿ …

Read More »

ಸಾರ್ವಜನಿಕರ ಸಮಸ್ಯೆ ಸರ್ಕಾರದ ಗಮನಕ್ಕೆ ತರಲು ಪ್ರತಿಭಟನೆ: ಯುವ ನಾಯಕ ರಾಹುಲ್ ಜಾರಕಿಹೊಳಿ

ಸಮಸ್ಯೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಬೆಳಗಾವಿ: ಸಾರ್ವಜನಿಕರ ಸಮಸ್ಯೆ ಸರ್ಕಾರದ ಗಮನಕ್ಕೆ ತರಲು ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ರಾಜ್ಯ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಸುತ್ತೆವೆ ಎಂದು ಹೇಳಿ ಮರೆತಿದ್ದಾರೆ ಎಂದು ಅವರು ಆರೋಪಿಸಿದರು. ಸರ್ಕಾರ ಶೀಘ್ರ ಎಲ್ಲಾ ಇಲಾಖೆಗಳಲ್ಲಿ ಹುದ್ದೆಗಳನ್ನು …

Read More »

*ಕನ್ನಡ ದ್ವಜ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ವಿರುದ್ಧ ಸೂಕ್ತ ಕ್ರಮಕ್ಕೆ ಕನ್ನಡಪರ ಸಂಘಟನೆಗಳ ವತಿಯಿಂದ ಆಗ್ರಹ*

ನಾಡ ದ್ರೋಹಿ ಎಂ.ಇ.ಎಸ್ ಸಂಘಟನೆಯನ್ನು ನಿಷೇದಿಸುವಂತೆ ಹಾಗೂ ಕೊಲ್ಹಾಪುರದಲ್ಲಿ ಕನ್ನಡ ದ್ವಜ ಸುಟ್ಟಂತಹ ನಾಡ ದ್ರೋಹಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಇಂದು ಘಟಪ್ರಭಾ ನಗರದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮೃತ್ಯುಂಜಯ ವೃತ್ತದಲ್ಲಿ ಟೈರಗೆ ಬೆಂಕಿ ಹಚ್ಚಿ ನಾಡ ದ್ರೋಹಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಲಾಯಿತು.   ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ, ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ …

Read More »