ಖಾನಾಪುರ : ಕಳೆದ ಬಾರಿ ಗೆಲ್ಲಲ್ಲಿಕ್ಕೆ ಬೇಕಾದ ಮತಗಳಿದ್ರು ಕೂಡಾ ಸೋತಿದ್ದೇವೆ. ಹೀಗಾಗಿ ಆಗಾದ ಅನುಭವ ಈ ಚುನಾವಣೆಯಲ್ಲಿ ಆಗದಿರಿಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಮುಖಂಡರಿಗೆ ತಿಳಿಸಿದರು. ಖಾನಾಪುರ ಮತಕ್ಷೇತ್ರದ ಬೀಡಿ ಗ್ರಾಮದಲ್ಲಿ ಗುರುವಾರ ನಡೆದ ವಿವಿಧ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಸೋಲು ಅನುಭವಿಸಿದ್ದೇವೆ. ಆ ಅನುಭವ ಈ ಚುನಾವಣೆಯಲ್ಲಿ ಆಗದಿರಲಿ ಎಂಬ ಉದ್ದೇಶದಿಂದ ಎಲ್ಲ ಕಡೆಗಳಲ್ಲಿ …
Read More »Monthly Archives: ಡಿಸೆಂಬರ್ 2021
ಕಾಂಗ್ರೆಸ್ ಅಭ್ಯರ್ಥಿ ಗೆಲುವು ಜಿಲ್ಲೆ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತರಲಿದೆ : ಸತೀಶ್ ಜಾರಕಿಹೊಳಿ
ಬೈಲಹೊಂಗಲ : ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರ ಗೆಲುವು ಜಿಲ್ಲೆ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರುವಾರದಲ್ಲಿ ಗ್ರಾಮ ಪಂಚಾಯ್ತಿ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಗೆ ಮತ ನೀಡಿ ಎನ್ನುವ ಮೂಲಕ ಮಾತು ಆರಂಭಿಸಿದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಗೆಲುವು ನಿಶ್ಚಿತ. ಆದರೆ ಬಹು ಮತಗಳ …
Read More »“ಕೈ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ತಮ್ಮ ಮೇಲಿದೆ” : ಸತೀಶ್ ಜಾರಕಿಹೊಳಿ
ಗೋಕಾಕ : ” ಯಾರು ಏನೇ ಹೇಳಿದ್ರು ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಅಲುಗಾಡದಿರಿ. ಕೈ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ತಮ್ಮ ಮೇಲಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ ಮತಕ್ಷೇತ್ರ ಖನಗಾಂವ, ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮ ಪಂಚಾಯ್ತಿಯಲ್ಲಿ ನಡೆದ ಚುನಾಯಿತ ಪ್ರತಿನಿಧಿಗಳ ಹಾಗೂ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾತನಾಡಿದರು. ಡಿ.10ಕ್ಕೆ ಸ್ಥಳೀಯ ಗ್ರಾಮ …
Read More »ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಒಮಿಕ್ರಾನ್ ಮಹಾ ಮಾರಿ!
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕು ಪತ್ತೆ, ಬೆಂಗಳೂರಿನಲ್ಲಿ 2 ಒಮಿಕ್ರಾನ್ ಪ್ರಕರಣ ಪತ್ತೆ. ಅಮೆರಿಕಾದಿಂದ ಆಗಮಿಸಿದ ಪ್ರಯಾಣಿಕರಲ್ಲಿ ಪತ್ತೆಯಾದ ಹೆಮ್ಮಾರಿ.
Read More »ವಾಲ್ಮೀಕಿ ಜಾತ್ರಾಮಹೋತ್ಸವ ಯಶಸ್ವಿಗೊಳಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ
ಹಾವೇರಿ: ” ಪ್ರತಿವರ್ಷದಂತೆ ಈ ವರ್ಷವೂ ರಾಜನಹಳ್ಳಿ ವಾಲ್ಮೀಕಿ ಪೀಠದ ಜಾತ್ರಾಮಹೋತ್ಸವ ಪೆ. 8 ಮತ್ತು 9 ರಂದು ಎರಡು ದಿನಗಳ ಕಾಲ ಜರುಗಲಿದ್ದು, ಈ ಜಾತ್ರಾಮಹೋತ್ಸವನ್ನು ಸಮಾಜ ಬಾಂಧವರು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು. ಹರಿಹರ ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಬುಧವಾರ ನಡೆದ, ವಾಲ್ಮೀಕಿ ಪೀಠದ ನಾಲ್ಕನೇಯ ವರ್ಷದ ಜಾತ್ರಾಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜ …
Read More »