ಯಮಕನಮರಡಿ: ಮುಸ್ಲಿಂ ಸಮಾಜ ಬಾಂಧವರ ಮಕ್ಕಳಿಗೆ ಶಿಕ್ಷಣ ನೀಡಲು ಆದ್ಯತೆ ನೀಡುವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.ಪಟ್ಟಣದಲ್ಲಿ ನಿರ್ಮಿಸಿದ ನೂತನ ಶಾದಿ ಮಹಲ್ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಮತಕ್ಷೇತ್ರದಲ್ಲಿಅನೇಕ ಅಂಬೇಡ್ಕರ್ ಭವನ, ವಾಲ್ಮೀಕಿ ಭವನ, ಶಾದಿ ಮಹಲ್ ಗಳನ್ನು ನಿರ್ಮಿಸಲಾಗಿದೆ. ಇವುಗಳನ್ನುಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಯಮಕನಮರಡಿಯಲ್ಲಿ ಶಾದಿ ಮಹಲ್ ನಿರ್ಮಿಸಬೇಕು ಎಂದು ಮುಸ್ಲಿಂ ಬಾಂಧವರ ಬೇಡಿಕೆಯಾಗಿತ್ತು. ಅನುದಾನ ಕೊರತೆಯಿಂದ ಶಾದಿ ಮಹಲ್ …
Read More »Daily Archives: ಜನವರಿ 3, 2022
ಹೆಬ್ಬಾಳ ಜಿಪಂ. ವ್ಯಾಪ್ತಿಯ ಹಲವು ಗ್ರಾಮಗಳ ವಿವಿಧ ಕಾಮಗಾರಿಗೆ ಸತೀಶ್ ಜಾರಕಿಹೊಳಿ ಚಾಲನೆ
ಬೆಳಗಾವಿ : ಹೆಬ್ಬಾಳ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಅರ್ಜುನವಾಡ, ಕುರಣಿವಾಡಿ, ಹಂಚನಾಳ ಸೇರಿದಂತೆ ಹಲವು ಗ್ರಾಮಗಳ ವಿವಿಧ ಕಾಮಗಾರಿ ಹಾಗೂ ನೂತನ ಕಟ್ಟಡಗಳ ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಸೋಮವಾರ ನೆರವೇರಿಸಿದರು. ಅರ್ಜುನವಾಡ ಗ್ರಾಮದಲ್ಲಿ ಶಾಸಕರ ಅನುದಾನದಡಿಯಲ್ಲಿ ನಿರ್ಮಾಣಗೊಂಡ ಸಮುದಾಯ ಭವನ, ಅಂಗನವಾಡಿ ನೂತನ ಕಟ್ಟಡ ಉದ್ಘಾಟಿಸಿದರು. ಬಳಿಕ ಹುಕ್ಕೇರಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ತದನಂತರ ಅಂಬೇಡ್ಕರ್ ಸಮುದಾಯ ಭವನಕ್ಕೆ ಕುರ್ಚಿ, ಸೌಂಡ್ ಸಿಸ್ಟಮ್ ವಿತರಿಸಿದರು. …
Read More »ಜೋಡೆತ್ತುಗಳ ಪ್ರದರ್ಶನಕ್ಕೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ
ಗೋಕಾಕ : ತಾಲ್ಲೂಕಿನ ಬೆನಚಿನಮರಡಿ ಗ್ರಾಮದಲ್ಲಿ ಭೀರಸಿದ್ದೇಶ್ವರ ಜಾತ್ರಾ ಮಹೋತ್ಸದ ಅಂಗವಾಗಿ ಏರ್ಪಡಿಸಿದ ಜೋಡು ಎತ್ತುಗಳ ಪ್ರದರ್ಶನಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಸೋಮವಾರ ಚಾಲನೆ ನೀಡಿದರು. ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮದ ರೈತರು ಪ್ರದರ್ಶನಕ್ಕೆ ತಂದಿರುವ ಎತ್ತುಗಳನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರೈತರು ಎತ್ತುಗಳನ್ನು ದೇವರು ರೂಪದಲ್ಲಿ ಪೂಜಿಸುತ್ತಾರೆ. ಅವುಗಳನ್ನು ತಮ್ಮ ಮಕ್ಕಳ ರೀತಿಯಲ್ಲಿ ಸಾಕಿದ್ದಾರೆ ಎಂದರು. ರೈತರು ತಮ್ಮ ಎತ್ತುಗಳನ್ನು …
Read More »ಶೈಕ್ಷಣಿಕ ಅಭಿವೃದ್ಧಿಗೆ ಜೀವನವನ್ನೇ ಮುಡಿಪಾಗಿಟ್ಟ ಅಕ್ಷರ ತಾಯಿ ಸಾವಿತ್ರಿ ಬಾಯಿ ಫುಲೆ: ವಿವೇಕ್ ಜತ್ತಿ
ಗೋಕಾಕ: ಭಾರತ ದೇಶದ ಪ್ರಪ್ರಥಮ ಮಹಿಳಾ ಶಿಕ್ಷಕಿ , ಅಕ್ಷರ ತಾಯಿ ಸಾವಿತ್ರಿ ಬಾಯಿ ಫುಲೆಯವರ 191 ನೇ ಜಯಂತಿಯನ್ನು ಇಂದು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಆಚರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಭಾವಚಿತ್ರಕ್ಕೆ ಪುಷ್ಟ ಅರ್ಪಿಸಿ, ಗೌರವ ಸಲ್ಲಿಸಲಾಯಿತು. ಈ ವೇಳೆ ಕಾಂಗ್ರೆಸ್ ಮುಂಖಡ ವಿವೇಕ್ ಜತ್ತಿ ಮಾತನಾಡಿ, ಆಗಿನ ಕಾಲದ ಸಾಮಾಜಿಕ, ಸಮಾನತೆ, ದೀನ ದಲಿತರ, ಹಿಂದುಳಿದವರ ಶೈಕ್ಷಣಿಕ ಅಭಿವೃದ್ಧಿಗೆ ತಮ್ಮ ಜೀವನವನ್ನೇ …
Read More »