ಗೋಕಾಕ : ಕಾಂಗ್ರೆಸ್ ಪಕ್ಷ ಜ.09ರಿಂದ ಕೈಗೊಂಡ ಮೇಕೆದಾಟು ಪಾದಯಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪಾಲ್ಗೊಂಡು, ಬೆಂಗಳೂರಿನಿಂದ ಗೋಕಾಕಗೆ ರೈಲಿನಲ್ಲಿಯೇ ಪ್ರಯಾಣ ಮಾಡಿದ್ದಾರೆ. ಕೈ ಪಡೆಯ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ಬೆಳಗಾವಿ ಜಿಲ್ಲೆಯ ಮುಖಂಡರು, ಕಾರ್ಯಕರ್ತರು, ಅಪಾರ ಬೆಂಬಲಿಗರೊಂದಿಗೆ ತೆರಳಿ, 10 ಮತ್ತು 11ರಂದು ಎರಡು ದಿನಗಳ ಕಾಲ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ರಾಜ್ಯ ನಾಯಕರ ಜೊತೆ ಹೆಜ್ಜೆ ಹಾಕಿದ್ದರು. ಕಾಂಗ್ರೆಸ್ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಇಂದು …
Read More »
CKNEWSKANNADA / BRASTACHARDARSHAN CK NEWS KANNADA