Breaking News

Daily Archives: ಜನವರಿ 26, 2022

ವೀರಶೈವ ಲಿಂಗಾಯತ ಸಮಾಜದ ರುದ್ರ ಭೂಮಿ ಸ್ವಚ್ಛತಾ ಕಾರ್ಯ

ಗೋಕಾಕ: ಶಾಸಕರಾದ ರಮೇಶ ಜಾರಕಿಹೊಳಿ ಅವರ ಆದೇಶದಂತೆ ಗೋಕಾಕ ನಗರದಲ್ಲಿರುವ ವೀರಶೈವ ಲಿಂಗಾಯತ ಸಮಾಜದ ರುದ್ರ ಭೂಮಿಯಲ್ಲಿ ಗೋಕಾಕ ನಗರಸಭೆ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು. ಕಳೆದ ಬಾರಿ ಅತೀಯಾದ ಮಳೆಯಿಂದ ಅಪಾರ ಪ್ರಮಾಣದಲ್ಲಿ ಪ್ರವಾಹ ಬಂದ ಹಿನ್ನೆಲೆಯಲ್ಲಿ ರುದ್ರ ಭೂಮಿಯಲ್ಲಿ ನೀರು ನಿಂತಿದ್ದರಿಂದ ಇಡೀ ರುದ್ರಭೂಮಿಯು ಹದಗೆಟ್ಟು ಅಪಾರ ಪ್ರಮಾಣದಲ್ಲಿ ಮುಳ್ಳಿನ ಕಂಟಿಯು ಬೆಳೆದು ಶವ ಸಂಸ್ಕಾರಕ್ಕೆ ತುಂಬಾ ತೊಂದರೆಯಾಗುತ್ತಿತ್ತು. ಕಾರಣ ಇಂದು ಶಾಸಕರಾದ ರಮೇಶ ಜಾರಕಿಹೊಳಿ ಅವರ …

Read More »

ಗೋವಾ ಕನ್ನಡಿಗರ ಜತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸಭೆ

ಪಣಜಿ: ಫೆ. 14 ರಂದು ಗೋವಾ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ  ಗೋವಾದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪಣಜಿ ಕಾಂಗ್ರೆಸ್ ಕಚೇರಿಯಲ್ಲಿ ನಾಯಕರ ಜೊತೆ ಸಭೆ ನಡೆಸಿದ್ದಾರೆ. ನಂತರ ಇಲ್ಲಿನ ಮಡಗಾವನ ಅಕಿಮ್‌ ಪ್ರದೇಶದ ಎಸ್ಸಿ,ಎಸ್ಟಿ ಮತ್ತು ಗೋಂಧಳಿ ಸಮಾಜ ಕನ್ನಡಿಗರ ಜತೆ ಸಭೆ ನಡೆಸಿ, ಗೋವಾದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕನ್ನಡಿಗರಿಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ …

Read More »

ಬೆಳಗಾಂ ಶುಗರ್ಸ ಪ್ರೈ ಲಿ, ಕಾರ್ಖಾನೆಯ ಆವರಣದಲ್ಲಿ “73 ನೇ ಗಣರಾಜ್ಯೋತ್ಸವ ದಿನಾಚರಣೆ”

ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿ ಒಡೆತನದ ಬೆಳಗಾಂ ಶುಗರ್ಸ ಪ್ರೈ ಲಿ, ಹುದಲಿ, ಕಾರ್ಖಾನೆಯ ಆವರಣದಲ್ಲಿ “73 ನೇ ಗಣರಾಜ್ಯೋತ್ಸವ ದಿನಾಚರಣೆಯ ದ್ವಜಾರೋಹಣ” ಕಾರ್ಯಕ್ರಮವನ್ನು ಆಚರಿಸಿಲಾಯಿತು. ಪ್ರಸಕ್ತ 2021-22 ಕಬ್ಬು ನುರಿಸುವ ಹಂಗಾಮಿನಲ್ಲಿ ಕಾರ್ಖಾನೆಗೆ ಹೆಚ್ಚು ಕಬ್ಬನ್ನು ಸಾರಿಗೆ ಮಾಡಿದ ಮುಕ್ತೆದಾರರಾದ ನಿಂಗಪ್ಪಾ ಚಿ. ರಾಮಾಪೂರ ಸಾ: ವಿರಪನಕೊಪ್ಪ, ತಾ: ಬೆಳಗಾವಿ ಹಾಗೂ ಸಿದ್ದಪ್ಪಾ ಲ. ಖನಗಾರ ಸಾ: ಕೈತನಾಳ, ತಾ: ಗೋಕಾಕ ಇವರಿಂದ ನೇರವೇರಿಸಲಾಯಿತು. ಈ ಕಾರ್ಯಕ್ರಮದ ಅದ್ಯಕ್ಷತೆಯನ್ನು …

Read More »

ಗೋಕಾಕ ಹಿಲ್ ಗಾರ್ಡನ್‌ ಕಚೇರಿಯಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ

ಗೋಕಾಕ: ಭಾರತದ ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ನೀಡಿದ ಕೊಡುಗೆ ಅಮೂಲ್ಯವಾದದ್ದು ಎಂದು ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ ಹೇಳಿದರು. ನಗರದ ಹಿಲ್ಲ್‌ ಗಾರ್ಡನ್‌ ಕಚೇರಿ ಎದುರು 73ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಾಮಾಜಿಕ ಸುಧಾರಕ, ಶಿಕ್ಷಣ ತಜ್ಞ, ನ್ಯಾಯಶಾಸ್ತ್ರಜ್ಞ, ರಾಜಕಾರಣಿ ಮತ್ತು ಕಾನೂನು ತಜ್ಞರಾಗಿ ದೇಶದ ಸಂವಿಧಾನಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿರುವ ಕೊಡುಗೆ ಅಪಾರ. ಸಮಾಜ, ಜಾತಿ ಮತ್ತು ಸಮುದಾಯಗಳ ಬಗೆಗಿನ …

Read More »