ಯಮಕನಮರಡಿ: ಕ್ರೀಡೆಗಳಲ್ಲಿ ಪಾಲ್ಗೊಂಡಾಗ ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ. ಆದ್ದರಿಂದ ಯುವಕರು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಕರೆ ನೀಡಿದರು. ಪಶ್ಚಾಪೂರ ಗ್ರಾಮದಲ್ಲಿ ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಹಮ್ಮಿಕೊಂಡಿದ್ದ ರಾಹುಲ್ ಅಣ್ಣಾ ಜಾರಕಿಹೊಳಿ ಟ್ರೋಪಿ ಹಾಪ್ ಪೀಚ್ ಪುಲ್ ಗ್ರೌಂಡ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದು ಸ್ವಾಮಿ ವಿವೇಕಾನಂದರ ಜಯಂತಿ ಇದ್ದು, ಯುವಕರು ವಿವೇಕಾನಂದರ ಆದರ್ಶ, ಚಿಂತನೆಗಳನ್ನು ಜೀವನದಲ್ಲಿ …
Read More »Monthly Archives: ಜನವರಿ 2022
*ವಿವೇಕಾನಂದರ ಚಿಂತನೆ, ಸಂದೇಶ ಎಲ್ಲರಿಗೂ ದಾರಿ ದೀಪ: ಯುವ ನಾಯಕ ರಾಹುಲ್ ಜಾರಕಿಹೊಳಿ*
ಗೋಕಾಕ: ವಿಶ್ವವನ್ನೇ ಬೆರಗುಗೊಳಿಸಿದ ಮಹಾನ್ ಸಂತ ಸ್ವಾಮಿ ವಿವೇಕಾನಂದ. ಇವರು ದೇಶದ ಯುವಕರಿಗೆ ಸ್ಫೂರ್ತಿಯಾದವರು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರೊಬ್ಬರು ಯುಗಪುರುಷ. ಇವರ ತತ್ವ ಆದರ್ಶ, ಅದ್ಭುತ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು. 1893ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಇವರು ಮಾಡಿದ್ದ ಭಾಷಣ …
Read More »ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅವಳಿ ತಾಲೂಕುಗಳಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ …
Read More »ಕಾಲೇಜ ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಯುವ ನಾಯಕ ರಾಹುಲ್ ಜಾರಕಿಹೊಳಿ
ಯಮಕನಮರಡಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಪಾಶ್ಚಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಶಾಲಾ-ಕಾಲೇಜಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಭೇಟಿ ನೀಡಿ, ಸ್ವಚ್ಛತೆ ಹಾಗೂ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಸ್ಯರಿಂದ ಪಾಶ್ಚಾಪೂರ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಬಳಿಕ, ಪಾಶ್ಚಾಪೂರಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸರ್ಕಾರಿ ಕಾಲೇಜ ಕಟ್ಟಡ ಕಾಮಗಾರಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಪರಿಶೀಲಿಸಿ, ಕಾಲೇಜಗಳಿಗೆ ಅಗತ್ಯ ಸೌಲಭ್ಯಗಳನ್ನು …
Read More »ಕೆಎಂಎಫ್‌ದಿoದ 460 ಹುದ್ದೆಗಳ ಭರ್ತಿಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನಾಗನೂರದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶಿಥಲೀಕರಣ ಘಟಕ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ ರಾಜ್ಯದ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿದೆ. ಈ ಮೂಲಕ ಹೈನೋದÀ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ರೈತರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ …
Read More »ಕೇಸ್ ದಾಖಲಿಸಿದರೂ ಹೋರಾಟ ಮಾತ್ರ ಬಿಡಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಕನಕಪುರ: ನಮ್ಮ ಮೇಲೆ ಬಿಜೆಪಿ ಸರ್ಕಾರ ಕೇಸ್ ದಾಖಲಿಸಿದರೂ ನಾವು ಹೋರಾಟ ಮಾತ್ರ ಕೈ ಬಿಡಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಎರಡನೇ ದಿನದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮೇಕೆದಾಟು ಪಾದಯಾತ್ರೆ ನಡೆಯುತ್ತಿದೆ. ಮುಂದೆ ಮಹಾದಾಯಿ ಪಾದಯಾತ್ರೆ ಬಗ್ಗೆ ಚರ್ಚಿಸಿ, ನಿರಂತರ ಹೋರಾಟ ಮುಂದುವರೆಸುತ್ತೆವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ನಾಯಕರು, ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ …
Read More »ಕೂಲಿ ಕಾರ್ಮಿಕರಿಗೆ ಕೋವಿಡ್ ಕಿಟ್ ವಿತರಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಯಮಕನಮರಡಿ: ಹೊನಗಾ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಪರಿಶೀಲಿಸಿದರು. ನಂತರ ಕೂಲಿ ಕಾರ್ಮಿಕರ ಆರೋಗ್ಯ ವಿಚಾರಿಸಿದ ಅವರು, ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿದ್ದು, ಉತ್ತಮ ಆರೋಗ್ಯ ಕಾಯ್ದುಕೊಂಡು ಕೆಲಸ ಮಾಡಬೇಕೆಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಕೋವಿಡ್ ಕಿಟ್ಟ್ ವಿತರಿಸಿದರು. ಹೊನಗಾ ಗ್ರಾಮದಲ್ಲಿ 17 ಲಕ್ಷ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಹೂನಗಾ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಹೊನಮನಿ, …
Read More »ಕ್ರೀಡೆಗಳು ಯುವಜನರಲ್ಲಿ ಏಕತೆ ತರಲಿಕ್ಕೆ ಸಹಕಾರಿ : ರಾಹುಲ್ ಜಾರಕಿಹೊಳಿ
ಹುಕ್ಕೇರಿ : ಕ್ರೀಡೆಗಳು ನಮ್ಮ ದೇಹಕ್ಕೆ ನವಚೈತನ್ಯ ನೀಡುತ್ತವೆ. ಅವುಗಳಲ್ಲಿ ತೊಡಗಿಸಿಕೊಂಡಾಗ ಮಾನಸಿಕ ಒತ್ತಡಗಳು ಕಡಿಮೆಯಾಗುತ್ತವೆ. ಯುವಕರು ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ರಾಜಕಟ್ಟಿ ಗ್ರಾಮದಲ್ಲಿ ರಾಹುಲ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಹಾಪ್ ಪೀಚ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ, ಮಾತನಾಡಿದರು. ದೇಶದ ಸರ್ವತೋಮುಖ ಪ್ರಗತಿ ಯುವಜನರ ಕೈಯಲ್ಲಿದೆ. ಅವರು ಒಗ್ಗಟ್ಟಿನಿಂದ ಮುನ್ನುಗ್ಗಿದರೆ ಸಾಧನೆ ಮಾಡಲಾರದೆ …
Read More »ನಗರೋತ್ಥಾನ ಯೋಜನೆಯಡಿ ಪ ಪಂ ಅಭಿವೃದ್ಧಿಗೆ ಹೆಚ್ಚಿನ ನೆರವು :ಕೆಎಂಎಪ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕಲ್ಲೋಳಿ ಪಟ್ಟಣದ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಹಿರಿಯರ ಮಾರ್ಗದರ್ಶನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಗಮನ ನೀಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೂತನ ಪಪಂ ಸದಸ್ಯರಿಗೆ ಸಲಹೆ ನೀಡಿದರು. ಶುಕ್ರವಾರದಂದು ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಸದಸ್ಯರನ್ನು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಿ ಮಾತನಾಡಿದ ಅವರು, ಜನರ ಪ್ರೀತಿ ವಿಶ್ವಾಸವನ್ನು …
Read More »ನಾಳೆಯಿಂದ ಬೆಂಗಳೂರನಲ್ಲಿ 2 ವಾರ ಶಾಲೆಗಳು ಬಂದ್ |ನೈಟ್ ಕರ್ಪ್ಯೂ ಜಾರಿ|
ಬೆಂಗಳೂರು: ನಗರದಲ್ಲಿ ಮುಂದಿನ ಎರಡುವಾರಗಳ ಕಾಲ 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲಾ ಕಾಲೇಜುಗಳನ್ನು (School and College Close ) ಬಂದ್ ಮಾಡಲು ನಿರ್ಧರಿಸಲಾಗಿದೆ. ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ಏರಲಾಗಿದೆ. ವಾರಾಂತ್ರ ಕರ್ಪ್ಯೂ ( Weekend Curfew ) ಜಾರಿಗೊಳಿಸಲಾಗಿದೆ. ನೈಟ್ ಕರ್ಪ್ಯೂ ( Night Curfew ) ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ …
Read More »