ಬೆಳಗಾವಿ- ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳು, ಮುಖಂಡರ ಸಭೆ ಬೆಳಗಾವಿ: ಪದವೀಧರರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಇಂದಿನಿಂದಲೇ ತಯಾರಿ ನಡೆಸಿ, ನಗರ, ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕರೆ ನೀಡಿದರು. ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 33 ವಿಧಾನಸಭೆ ಕ್ಷೇತ್ರಗಳಲ್ಲಿ …
Read More »Monthly Archives: ಫೆಬ್ರವರಿ 2022
ಸತೀಶ್ ಶುಗರ್ಸ್ ಲಿಮಿಟೆಡ್ ವತಿಯಿಂದ 5 ಲಕ್ಷ ರೂ. ಅನುದಾನ ವಿತರಣೆ
ಬೆಳಗಾವಿ: ಕುವೆಂಪು ನಗರದಲ್ಲಿರುವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಆಶಾಜ್ಯೋತಿ ಎಸ್.ಸಿ./ಎಸ್.ಟಿ ಮಹಿಳಾ ಅಭಿವದ್ಧಿ ಕೇಂದ್ರಕ್ಕೆ ಸತೀಶ್ ಶುಗರ್ಸ್ ಲಿಮಿಟೆಡ್ ವತಿಯಿಂದ 5 ಲಕ್ಷ ರೂ. ಅನುದಾನವನ್ನುಸೋಮವಾರ ನೀಡಲಾಯಿತು. ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಸೂಚನೆ ಮೇರೆಗೆ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಸಾಮಾಜಿಕ ಆಶಾಕಿರಣ ಬುದ್ಧಿಮಾಂದ್ಯ ವಸತಿ ಶಾಲೆ ಹಾಗೂ ವೃದ್ದಾಶ್ರಂ ಮತ್ತುಮಹಿಳೆಯರ ಮತ್ತು ಮಕ್ಕಳ …
Read More »*ನಿವೃತ್ತಿ ಜೀವನವನ್ನು ಖುಷಿ- ಖುಷಿಯಾಗಿ ಕಳೆಯೋಣ*-
ಇಂದು ವೈದ್ಯಕೀಯ ಸೇವೆಯಿಂದ ನಿವೃತ್ತಿ ಹೊಂದಲಿರುವ ಡಾ.ಅಶೋಕ ಜೀರಗ್ಯಾಳ ಅವರಿಗೆ ಪ್ರೀತಿಯ ಶುಭಾಶಯ ಅರ್ಪಿಸಿದ ಅವರ ಬಾಳ ಸಂಗಾತಿ ಅಮ್ಮಾಜೀ. ಗೋಕಾಕ್- ನನ್ನ ಪ್ರೀತಿಯ ಬದುಕಿನ ಪಯಣಿಗನೇ… ನಿನಗೆ ಗೆಳೆಯನೆನ್ನಲೇ, ಅಣ್ಣನೆನ್ನಲೇ,ತಂದೆಎನ್ನಲೇ ದೇವರೆನ್ನಲೇ .ನನ್ನನ್ನ ಮದುವೆಯಾಗಿ ಗಂಡನೆನ್ನುವ ಲೇಬಲ್ಲಿನೊಳಗೆ(ಹಣೆಪಟ್ಟಿಯೊಡನೆ)ಈ ಎಲ್ಲ ಪಾತ್ರ ನಿರ್ವಹಿಸಿದವನು ನೀ…. ಎಷ್ಟೋ ಬಾರಿ ನನ್ನಷ್ಟು ಅದೃಷ್ಟ ವಂತಳು ಈ ಜಗದಲಿ ಯಾರಿಲ್ಲ ಅನ್ನುವ ಭಾವನೆ ಮೂಡಿಸಿದವನು ನೀ.. ನಿನ್ನ ಮುದ್ದಿನ ಮೌನದಿಂದಲೇ ನನ್ನನ್ನ ತಿದ್ದಿ …
Read More »ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ!
ಗೋಕಾಕ ಫೆ, 27 : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ …
Read More »3.5 ಲಕ್ಷ ರೂ. ಪರಿಹಾರ ನೀಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿ ಗ್ರಾಮದ 35 ಬಣವಿ ಸುಟ್ಟು ಹಾನಿಗೊಳಗಾದ ಕುಟುಂಬಸ್ಥರಿಗೆ ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ ತಲಾ ಹತ್ತು ಸಾವಿರ ರೂ. ದಂತೆ ಪರಿಹಾರ ನೀಡಿದರು. ಯಮಕನಮರಡಿ ಮತಕೇತ್ರದ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಮನಹಟ್ಟಿ ಗ್ರಾಮದಲ್ಲಿ ಫೆ.25 ರಂದು 35 ಬಣವಿಗೆ ಬೆಂಕಿ ತಗುಲಿ ಅಪಾರ ಹಾನಿಯಾಗಿತ್ತು. ಸ್ಥಳಕ್ಕೆ ಉಪ ತಹಶೀಲ್ದಾರ್ ಅವರು ಭೇಟಿ ನೀಡಿದ್ದರು. ಹಾನಿಗೊಳಗಾದ 35 ಕುಟುಂಬಸ್ಥರಿಗೆ ತಲಾ …
Read More »ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಚಾಲನೆ!
ಗೋಕಾಕ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು , ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು . ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಗುವ ಸಕಲ ಸೌಲಭ್ಯಗಳನ್ನು ದೊರೆಯುತ್ತಿದ್ದು , ಇನ್ನೂ ಹೆಚ್ಚಿನ ಅನುಕೂಲವಾಗಲು ಈಗಿರುವ 100 ಹಾಸಿಗೆ ಆಸ್ಪತ್ರೆಯನ್ನು 250 ಕ್ಕೆ …
Read More »35 ಬನವಿ ಭಸ್ಮ; ಶಾಸಕ ಸತೀಶ್ ಜಾರಕಿಹೊಳಿ 10 ಸಾವಿರ ರೂ. ಪರಿಹಾರ ಘೋಷಣೆ
ಬೆಳಗಾವಿ: ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಬೆಂಕಿ ತಗುಲಿ ಅಪಾರ ಹಾನಿಗೊಳಗಾದ ಕುಟುಂಬಸ್ಥರಿಗೆ ತಲಾ 10 ಸಾವಿರ ರೂ. ನೀಡುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಘೋಷಿಸಿದ್ದಾರೆ. ಶುಕ್ರವಾರ ಹೊಸ ವಂಟಮುರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೂತರಾಯನಹಟ್ಟಿ ಗ್ರಾಮದಲ್ಲಿ 35 ಬನವಿಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದಾರೆ. ನಾಳೆ (ಫೆ.27) ಭೂತರಾಯನಹಟ್ಟಿ ಗ್ರಾಮಕ್ಕೆ ಯುವ …
Read More »ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್‌ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ ವಿದ್ಯಾರ್ಥಿಗಳು …
Read More »ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ
ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭ ಬೆಳಗಾವಿ: ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮನವಿ ಮಾಡಿದ ಅವರು, ಹಲವು ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು …
Read More »*ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ*
ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‍ಸಿಡಿಎಫ್‍ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿಂದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ …
Read More »