Breaking News

Daily Archives: ಫೆಬ್ರವರಿ 14, 2022

ಚಂದನವನದ ಹಿರಿಯ ನಟಿ ಭಾರ್ಗವಿ ನಾರಾಯಣ್ ಇನ್ನಿಲ್ಲ!

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : (Sandalwood ) ಚಂದನವನದ ಹಿರಿಯ ನಟಿ ಭಾರ್ಗವಿ ನಾರಾಯಣ್ (84) ( Bhargavi Narayan ) ವಿಧಿವಶರಾಗಿದ್ದಾರೆ.   ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಭಾರ್ಗವಿ ಬೆಂಗಳೂರಿನ ಅವರ ಮನೆಯಲ್ಲಿ ಇಂದು ಸಂಜೆ 7:30 ಕ್ಕೆ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ. ಭಾರ್ಗವಿ ಅವರ ಪುತ್ರ ಪ್ರಕಾಶ್ ಬೆಳವಾಡಿ ಚಿತ್ರರಂಗದಲ್ಲಿ ಹಾಗೂ ರಂಗಭೂಮಿಯಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಭಾರ್ಗವಿ ಪುತ್ರಿ ಸುಧಾ ಬೆಳವಾಡಿ …

Read More »

ದೇಶದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಮೋದಿಯವರು ಶ್ರಮಿಸುತ್ತಿದ್ದಾರೆ: ಬಸವರಾಜ ಯಕಂಚಿ

ಗೋಕಾಕ: ಭಾರತೀಯ ಜನತಾ ಪಕ್ಷವನ್ನು ಎಲ್ಲೆಡೆ ವಿಸ್ತರಿಸಲು ವಿಸ್ತಾರಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಳಗಾವಿ ವಿಭಾಗದ ಬಿಜೆಪಿ ಪಕ್ಷದ ಸಹ ಪ್ರಭಾರಿ ಬಸವರಾಜ ಯಕಂಚಿ ಹೇಳಿದರು. ಅವರು, ಸೋಮವಾರದಂದು ನಗರದ ಸಿದ್ಧಿವಿನಾಯಕ ಸಭಾ ಭವನದಲ್ಲಿ ಜರುಗಿದ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ದೇಶವನ್ನು ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ಮೋದಿಯವರ ಕಾರ್ಯದಲ್ಲಿ ನಾವೆಲ್ಲ ಕೈಜೋಡಿಸಬೇಕು. ದೇಶದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಳಗಾವಿ: ಕಾಂಗ್ರೆಸ್‌ ನಿಂದ ಬಿಜೆಪಿ ಸೇರಿದ ಕೆಲವು ಶಾಸಕರು ಕಾಂಗ್ರೆಸ್‌ ಗೆ ಮರು ಸೇರ್ಪಡೆಯಾಗಲು ಆಸಕ್ತಿ ತೊರಿದ್ದಾರೆ ಎಂದು ಹೇಳಿಕೆ ನೀಡಿದ್ದೇನೆ. ವಿನಹಃ ಎಲ್ಲಾ ಶಾಸಕರು ಅಲ್ಲಾ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಸ್ಪಷ್ಟಿಕರಣ ನೀಡಿದ್ದಾರೆ. ಬಿಜೆಪಿ ಸೇರಿರುವ ಎಲ್ಲಾ ಕಾಂಗ್ರೆಸ್‌ ಶಾಸಕರು ಮತ್ತೆ ಕಾಂಗ್ರೆಸ್ ಗೆ ವಾಪಸ್ ಬರುತ್ತಾರೆ ಎಂದು ಕೆಲವು ಸುದ್ದಿ ವಾಹಿನಿ ಮತ್ತು ಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿದೆ. ಆದರೆ ಭಾನುವಾರ ದಾವಣಗೆರೆಯಲ್ಲಿ ಈ …

Read More »

ವಾಲ್ಮೀಕಿ ಸಮುದಾಯದ ಮೀಸಲಾತಿ ಹೋರಾಟ ಬೆಂಗಳೂರಿಗಷ್ಟೇ ಸೀಮಿತವಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಫ್ರೀಡಂ ಪಾರ್ಕ್‌ನಲ್ಲಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಸ್ಥಳಕ್ಕೆ ಭೇಟಿ, ಶ್ರೀಗಳ ಜತೆ ಚರ್ಚೆ   ಬೆಂಗಳೂರು: ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟಕ್ಕೆ ನನ್ನ ಬೆಂಬಲವೂ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿ ಹರಿಹರ ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ …

Read More »

ಸಿಬಿಐ ಇಲಾಖೆ ವರಿಷ್ಠಾಧಿಕಾರಿ ನಟರಾಜ್ ರಾಜಾಪುರೆ ಅವರಿಗೆ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

ಘಟಪ್ರಭಾ ನಗರದ ನಿವಾಸಿ ಹಾಗೂ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಸಂಸ್ಥೆಯಾದ ಸಿ.ಬಿ.ಐ ಇಲಾಖೆಯಲ್ಲಿ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನಟರಾಜ ರಾಜಾಪೂರೆ ಇವರಿಗೆ ಇವರ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ನೀಡಿ ಗೌರವಿಸಿದ್ದಾರೆ. ಈ ಅತ್ಯುನ್ನತ ಪ್ರಶಸ್ತಿಯನ್ನು ಪಡೆದುಕೊಂಡು ಇವರು ಮೊದಲ ಬಾರಿ ಘಟಪ್ರಭಾ ನಗರಕ್ಕೆ ಆಗಮಿಸಿದ ಇವರನ್ನು ರವಿವಾರ ರಂದು ನಗರದ ಮೃತ್ಯುಂಜಯ ಸಭಾ ಭವನದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟದ …

Read More »