ಗೋಕಾಕ: ಛತ್ರಪತಿ ಶಿವಾಜಿ ಮಹಾರಾಜರು ಅತ್ಯಂತ ಧೈರ್ಯಶಾಲಿ ಸಾಮ್ರಾಟರಾಗಿದ್ದು, ಭಾರತದಾಧ್ಯಂತ ಮರಾಠಾ ಸಾಮ್ರಾಜ್ಯವನ್ನು ಸ್ಥಾಪಿಸಿದ ಕೀರ್ತಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಲ್ಲುತ್ತದೆ ಎಂದು ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ನಗರದ ಮರಾಠಾ ಗಲ್ಲಿಯಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಆಡಳಿತದಲ್ಲಿ ಹಿಂದುಗಳಷ್ಟೇ ಮುಸ್ಲಿಂರು ಸಹ ಸಂಪೂರ್ಣ ಧಾರ್ಮಿಕ ಸ್ವಾತಂತ್ರವನ್ನು ಹೊಂದಿದ್ದರು. …
Read More »Daily Archives: ಫೆಬ್ರವರಿ 19, 2022
ಸತತ ಪ್ರಯತ್ನದಿಂದ ಸಾಧನೆ ಸಾಧ್ಯ :ಯುವ ನಾಯಕ ರಾಹುಲ ಜಾರಕಿಹೊಳಿ
ಬೆಳಗಾವಿ: ನಮ್ಮಲ್ಲಿಯೂ ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳಾಗುವ ಸಾಮರ್ಥ ಹೊಂದಿರುವ ವಿದ್ಯಾರ್ಥಿಗಳಿದ್ದು, ಆದರೆ ಅದನ್ನು ಸಾಧಿಸುವ ಛಲ ನಮ್ಮ ವಿದ್ಯಾರ್ಥಿಗಳಲ್ಲಿ ಹೊಂದಬೇಕು. ವಿದ್ಯಾರ್ಥಿಗಳಲ್ಲಿ ಅಂತಹ ದೊಡ್ಡ ದೊಡ್ಡ ಗುರಿ ಸಾಧಿಸುವತ್ತ ಪ್ರಯತ್ನಿಸಿದರೆ ಅದು ಅಸಾಧ್ಯವೇನಲ್ಲ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಕಾಕತಿಯ ಕಲ್ಪವೃಕ್ಷ ಪದವಿ ಪೂರ್ವ ಕಾಲೇಜಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪುನಶ್ಚೇತನ, ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂಕಾರಂಜಿ ಉತ್ಸವ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. …
Read More »ಕ್ರೀಡೆಯಿಂದ ಉತ್ತಮ ಆರೋಗ್ಯ: ಯುವ ನಾಯಕ ರಾಹುಲ್
ಬೆಳಗಾವಿ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಹೊಸ ವಂಟಮುರಿ ಗ್ರಾಮದಲ್ಲಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಡೆದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ಕೊಟ್ಟಷ್ಟುಕ್ರೀಡೆಗೂ ಮಹತ್ವ ನೀಡಬೇಕು. ಇಂದಿನ ದಿನಮಾನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿದ್ದು, ಇಂತಹ ಕ್ರೀಡೆಗಳನ್ನು ಜೀವಂತವಾಗಿರಸಲು …
Read More »