Breaking News

Monthly Archives: ಫೆಬ್ರವರಿ 2022

*ಅರಸಿನ ಪುಡಿ ಉತ್ಪಾದನಾ ಘಟಕ ನಿರ್ಮಿಸಿದ ಐಸಿಐಸಿಐ ಫೌಂಡೇಶನ್*

ಬೆಳಗಾವಿ ಜಿಲ್ಲೆಯ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ದುರದುಂಡಿ ನಾಗನೂರ ಹಾಗೂ ರಾಜಾಪೂರ ಗ್ರಾಮದಲ್ಲಿ ಐಸಿಐಸಿಐ ಪೌಂಡೇಶನ ವತಿಯಿಂದ ಅರಸಿನ ಪುಡಿ ತಯಾರಿಕಾ ಘಟಕಗಳನ್ನು ರಾಜ್ಯದ ಯೋಜನಾ ವ್ಯವಸ್ಥಾಪಕರಾದ ಮಧು .ಎನ್ ರವರು ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಅರಭಾವಿಯ ಡೀನ ಡಾ: ಎಮ್.ಜಿ.ಕೇರುತಗಿ ರವರು ಉದ್ಘಾಟಿಸಿದರು . ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕರು ಮಲ್ಲಿಕಾರ್ಜುನ ಜನ್ಮಟ್ಟಿ ರವರು ಐಸಿಐಸಿಐ ಫೌಂಡೇಶನ್ ರವರು …

Read More »

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ: ಯುವ ನಾಯಕ ರಾಹುಲ್‌ ಜಾರಕಿಹೊಳಿ

ರಂಗದೊಳಿ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ಬೆಳಗಾವಿ: ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ರಂಗದೊಳಿ ಗ್ರಾಮದಲ್ಲಿ ಶಾಸಕ ಸತೀಶ್‌ ಜಾರಕಿಹೊಳಿಯವರ ಶಾಸಕರ ಅನುದಾನದಲ್ಲಿ 30 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿರು. ಪ್ರತಿಯೊಂದು ಯೋಜನೆಗಳು ಜನತೆಗೆ ಅನುಕೂಲವಾಗಬೇಕು. ಕಾಮಗಾರಿ ನಿರ್ಮಾಣದ ಬಗ್ಗೆ ಅಧಿಕಾರಿಗಳು, ಸಾರ್ವಜನಿಕರು …

Read More »

ಪುರುಷರಷ್ಟೇ ಕೆಲಸ ಮಾಡುವ ಛಲ ಮಹಿಳೆಯರಿಗಿದೆ: ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ

ಸತೀಶ್‌ ಜಾರಕಿಹೊಳಿ ಫೌಂಡೇಶನ್ ನಿಂದ ಉಚಿತ ಉದ್ಯಮಶೀಲತಾ ತರಬೇತಿ ಘಟಪ್ರಭಾ: ಹೆಣ್ಣು ಮಕ್ಕಳು ಮನೆ ಕೆಲಸಕಷ್ಟೇ ಸೀಮಿತವಾಗದೇ ಪುರುಷರಷ್ಟೇ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತೇವೆ ಎಂಬ ಛಲ ಹೊಂದಬೇಕೆಂದು ಯುವ ನಾಯಕಿ ಪ್ರಿಯಾಂಕ ಸತೀಶ್‌ ಜಾರಕಿಹೊಳಿ ಹೇಳಿದರು. ಇಲ್ಲಿನ ಡಾ. ಎನ್.‌ ಎಸ್.‌ ಹರ್ಡೇಕರ್‌ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಉದ್ಯಮಶೀಲತಾ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುರುಷರಷ್ಟೇ ಕೆಲಸ ಮಾಡುವ ಛಲ ಮಹಿಳೆಯರಿಗಿದೆ …

Read More »

ಶಾಂಭವಿಶ್ರೀ ಅವಾಡ್ರ್ಸ 2022; ಶ್ರೀ ವೇದಮೂರ್ತಿ ಡಾ. ಮಹಾಂತಯ್ಯ ಶಾಸ್ತ್ರೀಜಿಯವರ ಕಾರ್ಯ ಮಾದರಿ: ಸರ್ವೋತ್ತಮ ಜಾರಕಿಹೊಳಿ

ಗೋಕಾಕ ಫೆ, 9 ;- ಉತ್ತರ ಕರ್ನಾಟಕದ ಪ್ರತಿಭೆಗಳನ್ನು ಗುರುತಿಸಿ ನಾಡಿನಾದ್ಯಂತ ಪರಿಚಯಿಸುತ್ತಿರುವ ಕೆಲಸವನ್ನು ಕಾರ್ಯಕ್ರಮದ ರೂವಾರಿಗಳಾದ ಬೈಲಹೊಂಗಲದ ಶ್ರೀ ವೇದಮೂರ್ತಿ ಡಾ. ಮಹಾಂತಯ್ಯ ಶಾಸ್ತ್ರೀಜಿಯವರು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ನಗರಸಭೆ ಪೌರಾಯುಕ್ತ ಎಸ್.ಎಮ್.ಹಿರೇಮಠ ಅವರು ಹೇಳಿದರು. ಬುಧವಾರದಂದು ನಗರದ ನಗರಸಭೆ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕದ ಅತೀ ದೊಡ್ಡ ಸಿಂಗಿಂಗ್ ಕಾಂಪಟೇಶನ್ ಶಾಂಭವಿಶ್ರೀ ಅವಾಡ್ರ್ಸ 2022 ರ ಗೋಕಾಕನ ಪ್ರಥಮ ಹಂತದ ಆಡಿಶನ್ ಕಾರ್ಯಕ್ರಮಕ್ಕೆ ಜ್ಯೋತಿ …

Read More »

ಬಣಜಿಗ ಸಮಾಜಕ್ಕೆ ಶೀಘ್ರವೇ ಮೀಸಲಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ

ಗೋಕಾಕ: ಬಣಜಿಗ ಸಮಾಜದ ಶಿಕ್ಷಣಕ್ಕಾಗಿ(2ಎ) ಹಾಗೂ ಉದ್ಯೋಗಕ್ಕಾಗಿ (3ಎ) ಸರ್ಕಾರದಿಂದ ಮೀಸಲಾತಿ ಪ್ರಮಾಣ ಪತ್ರ ಶೀಘ್ರವೇ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಳಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದಿಂದ ಬುಧವಾರ ತಹಶೀಲ್ದಾರರ ಮನವಿ ಸಲಿಸಲಾಯಿತು.   ಬಣಜಿಗ ಸಮುದಾಯದ ಮುಂಖಡರಾದ ಬಸವನಗೌಡ ಎಸ್‌ ಪಾಟೀಲ ನೇತೃತ್ವದಲ್ಲಿ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಗಿದೆ. ಸರ್ಕಾರ ಆದೇಶ ಹೊರಡಿಸಿದರು ಸ್ಥಳೀಯ ತಹಶೀಲ್ದಾರ ಕಚೇರಿಯಲ್ಲಿ ಯುವಕರಿಗೆ ಮೀಸಲಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ಅಧಿಕಾರಿಗಳ …

Read More »

*ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ

  ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.*

Read More »

ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ ಉಳಿಸಿದ ಗೋಕಾಕ ನಗರ ಪೋಲಿಸ ಇಲಾಖೆ!

ಗೋಕಾಕ ಫಾಲ್ಸ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ವೃದ್ದೆಯ ಪ್ರಾಣ ಉಳಿಸಿದ ಗೋಕಾಕ ಪಿಎಸ್‌ಐ ಕೆ.ವಾಲೀಕರ ಹಾಗೂ ಪೋಲಿಸ್ ಸಿಬ್ಬಂದಿ ವರ್ಗ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅನುಮಾನ ಸ್ಪದವಾಗಿ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ ಮಹಿಳೆಯ ಚಲನ ಗಮನಿಸಿ ಬೆನ್ನಿಗೆ ಬಿದ್ದು ಗಮನಿಸಿದಾಗ ವೃದ್ಧ ಮಹಿಳೆ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಗಮನಿಸಿ ಪೊಲೀಸ ಹೆಡ್ ಕಾನ್ಸಟೇಬಲ್ ಕಲ್ಮಶ ಹಕ್ಕಾಗೋಳ ಹಾಗೂ ಸಿಬ್ಬಂದಿಗಳು ಕೂಡಲೇ ವೃದ್ಧಿಯನ್ನು ಸುಪರ್ಧಿಗೆ ಪಡೆದು ಪಿಎಸ್‌ಐ ವಾಲಿಕಾರ ಅವರಿಗೆ ವಿಷಯ ತಿಳಿಸಿದಾಗ ಸ್ಥಳಕ್ಕೆ ಧಾವಿಸಿದ …

Read More »

ಬೆಳಗಾವಿ ನಗರದಲ್ಲಿ ರೈತರ ಶೋಷಣೆ ತಡೆಗೆ ನೂತನ ಮಾರುಕಟ್ಟೆ ಸ್ಥಾಪನೆ : ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ನಗರದಲ್ಲಿ ಖಾಸಗಿ ಮಾರುಕಟ್ಟೆ ಸ್ಥಾಪನೆಯಾಗಲು ಪ್ರಧಾನಿ ನರೇಂದ್ರ ಮೋದಿ ಅವರೇ ಕಾರಣವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದಿಂದ ಜನ ಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದೆ ಎಂದು ದೂರಿದರು. ನಗರದಲ್ಲಿ ಪ್ರಾರಂಭವಾದ ಖಾಸಗಿ ಮಾರುಕಟ್ಟೆ ರೈತರನ್ನು ಶೋಷಣೆ ಮಾಡುತ್ತಿದ್ದು, ಕಾರಣ ಈ ಶೋಷಣೆ ತಪ್ಪಿಸಲು ಪರ್ಯಾಯವಾಗಿ ರೈತರ ಅನುಕೂಲಕ್ಕಾಗಿ ಎಲ್ಲಾ ಸೌಕರ್ಯಗಳೊಂದಿಗೆ …

Read More »

ಎಸ್‌ಐಟಿ ತನಿಖೆಯಲ್ಲಿ ಆರೋಪ ಮುಕ್ತರಾದ ಸಾಹುಕಾರ್!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ವಿಶೇಷ ತನಿಖಾ ದಳ ‘ಬಿ’ ರಿಪೋರ್ಟ್ ಸಲ್ಲಿಸಿದೆ.   ಯುವತಿ ಕೊಟ್ಟ ದೂರಿನಲ್ಲಿ ಯಾವುದೇ ಹುರುಳಿಲ್ಲ, ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳು ಇಲ್ಲ ಎಂದು ಹೇಳಲಾಗಿದೆ.‌ ಇದರಿಂದ ಅತ್ಯಾಚಾರ ಪ್ರಕರಣದಲ್ಲಿ ಜಾರಕಿಹೊಳಿ ಬಚಾವಾಗಿದ್ದಾರೆ.ನಿನ್ನೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನಲೆ ಎಸ್‌ಐಟಿ ಯಿಂದ ತನಿಖಾ‌ವರದಿ ಸಲ್ಲಿಕೆಯಾಗಿದೆ. ಯುವತಿ ನೀಡಿದ್ದ ದೂರು ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿತ್ತು. ತನಿಖಾಧಿಕಾರಿ …

Read More »

ಪಿಎಸ್ಐ ಕೆ ವಾಲಿಕಾರ ಅವರಿಗೆ ಕರ್ನಾಟಕ ವಿಶ್ವನಿರ್ಮಾಣ ಸೇನೆಯಿಂದ ಸತ್ಕಾರ!

ಗೋಕಾಕ :ಕರ್ನಾಟಕ ವಿಶ್ವನಿರ್ಮಾಣ ಸೇನೆ ಗೋಕಾಕ ತಾಲೂಕ ಘಟಕ ವತಿಯಿಂದ ಮೊನ್ನೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕನ್ನಡದಲ್ಲಿ ಪಥಸಂಚಲನಕ್ಕೆ ನಿರ್ದೇಶನ ನೀಡಿದ ಗೋಕಾಕ ನಗರ ಠಾಣೆಯ ಪಿಎಸ್ ಆಯ್ ಖಾಜಪ್ಪಾ ವಾಲಿಕಾರ ಅವರನ್ನು ಕನ್ನಡ ಪ್ರೇಮ ಮೆರೆದ ಹಿನ್ನೆಲೆಯಲ್ಲಿ ಇವತ್ತು ಗೋಕಾಕ ನಗರ ಪೊಲೀಸ್ ಠಾಣೆಗೆ ಆಗಮಿಸಿ ಅವರನ್ನು ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಮಾಡಿ ಮಾತನಾಡಿದ ಕರ್ನಾಟಕ ವಿಶ್ವನಿರ್ಮಾಣ ಸೇನೆ ಗೋಕಾಕ ತಾಲೂಕ ಅಧ್ಯಕ್ಷ ಶಶಿಕಾಂತ್ ಹೊಸಮನಿ …

Read More »