೧೬೧.೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿರುವ ಕಲ್ಮಡ್ಡಿ ಕಾಮಗಾರಿಯನ್ನು ಪರಿಶೀಲನೆ ಮಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ್- ಗೋಸಬಾಳ- ಕೌಜಲಗಿ ಭಾಗದ ಸುತ್ತಮುತ್ತಲಿನ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ಮುಂದಿನ ಎಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೌಜಲಗಿ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯನ್ನು ಪರಿಶೀಲಿಸಿದ …
Read More »
CKNEWSKANNADA / BRASTACHARDARSHAN CK NEWS KANNADA