Breaking News

Monthly Archives: ಮಾರ್ಚ್ 2022

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಅಸೆಂಬ್ಲಿ ಲಾಂಜ್‌ನಲ್ಲಿ ಬಿಜೆಪಿ ಶಾಸಕರು ಹಾಗೂ ಮಾಧ್ಯಮ ಮಿತ್ರರೊಂದಿಗೆ ಸಂಭ್ರಮದಲ್ಲಿ ತೇಲಿದ ಸಿಎಂ ಬೊಮ್ಮಾಯಿ ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು.   ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತ ಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಟ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …

Read More »

ಆಟೋ ಚಾಲಕರ ವಿರುದ್ಧ ಮಿನಿಗುಡ್ಸ ಮಾಲೀಕರು ಹಾಗೂ ಚಾಲಕರು ಸಂಘ ಪ್ರತಿಭಟನೆ!

ಗೋಕಾಕ: ಆಟೋಗಳಲ್ಲಿ ಗುಡ್ಸ ಸಾಮಗ್ರಿಗಳನ್ನು ಆಟೋರಿಕ್ಷಾಗಳ ಮೇಲೆ ಮತ್ತು ಒಳಗಡೆ ಹಾಕಿಕೊಂಡು ಹೊಗುತ್ತಿರುವುದನ್ನು ಖಂಡಿಸಿ ಮಿನಿಗುಡ್ಸ ಮಾಲೀಕರು ಹಾಗೂ ಚಾಲಕರು ಸಂಘ ಪ್ರತಿಭಟನೆ. ನಗರದ ಆರ್ ಟಿ ಓ ಇಲಾಖೆ ಮುಂದೆ ನೂರಾರು ಚಾಲಕರು ಸೇರಿ ಆಟೋಗಳಲ್ಲಿ ಗುಡ್ಸ ಸಾಮಗ್ರಿಗಳನ್ನು ಆಟೋರಿಕ್ಷಾಗಳ ಮೇಲೆ ಮತ್ತು ಒಳಗಡೆ ಹಾಕಿಕೊಂಡು ಹೊಗುತ್ತಿರುವುದನ್ನು ಇಂತಹ ಆಟೋರಿಕ್ಷಾ ಮಾಲಿಕರಿಗೆ ಮತ್ತು ಚಾಲಕರಿಗೆ ಸುಮಾರು ಸಾರಿ ಮೌಖಿಕವಾಗಿ ಮನವಿ ಮಾಡಿಕೊಂಡರು ಕೂಡಾ ಕ್ಯಾರೇ ಅನ್ನದೆ , ಮನಬಂದಂತೆ …

Read More »

ಹೈಕಮಾಂಡ್ ಸೂಚನೆ; ಗೋವಾದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಮಾರ್ಚ್ 10ರಂದು ಪಂಚ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದ್ದು, ಕಾಂಗ್ರೆಸ್ ಹೈ ಕಮಾಂಡ್ ಸೂಚನೆ ಮೇರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಅವರು ಈಗಾಗಲೇ ಗೋವಾದಲ್ಲಿ ಠಿಕಾಣಿ ಹೂಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಗೋವಾದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ ಎಂದು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್ ಹೈ ಕಮಾಂಡ್ ಅಲರ್ಟ್‌ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ …

Read More »

ಮಹಿಳೆಯರ ಪ್ರಗತಿಗೆ ಡಾ. ಅಂಬೇಡ್ಕರ್‌ ಕೊಡುಗೆ ಅಪಾರ: ಪ್ರಿಯಂಕಾ ಜಾರಕಿಹೊಳಿ

ಅಂತಾರಾಷ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಯಮಕನಮರಡಿ: ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಮಹಿಳೆಯರಿಗೆ ನೀಡಿದ ಕೊಡುಗೆ ಮರೆಯಬಾರದೆಂದು ಯುವ ನಾಯಕಿ ಪ್ರಿಯಂಕಾ ಸತೀಶ್‌ ಜಾರಕಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಹತ್ತರಗಿ ಗ್ರಾಮದಲ್ಲಿ ಆನಂದಪೂರ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಸ್ವ-ಸಹಾಯ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರ ಶಿಕ್ಷಣ, ಸಮಾನತೆಗಾಗಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬಹಳಷ್ಟು ಶ್ರಮಿಸಿದ್ದಾರೆ ಎಂದು …

Read More »

ಎಸಿಸಿ ಕ್ರಿಕೆಟ್ ಕ್ಲಬ್ ಸಾವಳಗಿ ವತಿಯಿಂದ ಬಹುಮಾನ ವಿತರಣಾ ಸಮಾರಂಭ.

ಸಾವಳಗಿ ಸೋಲ್ಟರ್ ತಂಡಕ್ಕೆ ಪ್ರಥಮ ಬಹುಮಾನ ಗೋಕಾಕ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸಾವಳಗಿ ಪ್ರಿಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಸಹಾಯಕರಾದ ಸುರೇಶ್ ಸನದಿ ಭಾಗವಹಿಸಿ ಬಹುಮಾನ ವಿತರಿಸಿದರು. ಮೊದಲ ಬಹುಮಾನ 33333/-ರೂ ಹಾಗೂ ಕರ್ಷಕ ಟ್ರೋಫಿಯನ್ನು ರಮೇಶ ಚಿಕ್ಕೋಡಿ ಮಾಲೀಕತ್ವದ ಸಾವಳಗಿಸೋಲ್ಕರ್ ಗೆದ್ದು ಬಿಗಿತು,ಎರಡನೇ ಬಹುಮಾನ /22222-ರೂ.ಸಾವಳಗಿ ಹೀರೋಸ್,ಮೂರನೇ ಬಹುಮಾನ11111/-ರೂ. ಸಾವಳಗಿ ಟೈಗರ್ಸ್, ನಾಲ್ಕನೇ …

Read More »

ಪಿಡಿಒ ಮತ್ತು ಗ್ರಾ.ಪಂ‌ ಸದಸ್ಯನ ನಡುವೆ ಬಿಗ್​ ಫೈಟ್

ಆಲನಹಳ್ಳಿ ಗ್ರಾಪಂ ಕಚೇರಿಯಲ್ಲಿ ಪಿಡಿಒ ಮಹೇಶ್ ಮತ್ತು ಗ್ರಾ.ಪಂ ಸದಸ್ಯ ಯೋಗೇಶ್ ಪರಸ್ವರ ಹೊಡೆದಾಡಿಕೊಂಡಿದ್ದಾರೆ. ಮೈಸೂರು: ಮೈಸೂರು ಜಿಲ್ಲೆಯ ಹೆಚ್.ಡಿ‌.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮ ಪಂಚಾಯತ್​ ಕಚೇರಿಯ ಒಳಾವರಣ ಹಾಗೂ ಹೊರಾವರಣದಲ್ಲಿ ಪಿಡಿಒ ಹಾಗೂ ಗ್ರಾ.ಪಂ ಸದಸ್ಯನ ನಡುವೆ ಹೊಡೆದಾಟ ನಡೆದಿದೆ. ಅಭಿವೃದ್ಧಿ ವಿಚಾರವಾಗಿ ಆಲನಹಳ್ಳಿ ಗ್ರಾಪಂ ಕಚೇರಿಯಲ್ಲಿ ಪಿಡಿಒ ಮಹೇಶ್ ಮತ್ತು ಗ್ರಾ.ಪಂ ಸದಸ್ಯ ಯೋಗೇಶ್ ಪರಸ್ವರ ಹೊಡೆದಾಡಿಕೊಂಡಿದ್ದು, ಹಲ್ಲೆ ದೃಶ್ಯ ಅಲ್ಲಿದ್ದವರ ಮೊಬೈಲ್​ನಲ್ಲಿ ಸೆರೆಯಾಗಿದೆ. ಈ ಬಗ್ಗೆ …

Read More »

*೧೦ ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಉತ್ತಮ ಗುಣಮಟ್ಟದ ರಸ್ತೆಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*   ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ ೧೦ಕೋಟಿ ರೂಪಾಯಿ …

Read More »

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಪಡಿತರದಲ್ಲಿ ಒಂದು ಕೆಜಿ ರಾಗಿ ಅಥವಾ ಜೋಳ ವಿತರಿಸುವುದಾಗಿ ಹೇಳಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಡಿಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಕಿಯೊಂದಿಗೆ ಕಬ್ಬಿಣ, ಪೋಲಿಕ್ ಆಮ್ಲ, ವಿಟಮಿನ್ ಬಿ12 ಪೋಷಕಾಂಶಗಳನ್ನು ಸೇರ್ಪಡೆ ಮಾಡಿದ ಸಾರವರ್ಧಿತ ಅಕ್ಕಿಯನ್ನು ವಿತರಿಸಲಾಗುತ್ತದೆ.93 ಕೋಟಿ ರೂಪಾಯಿ ವೆಚ್ಚದಲ್ಲಿ ಇದನ್ನು ವಿತರಿಸಲಾಗುವುದು. ಇದರೊಂದಿಗೆ ಪಡಿತರದಲ್ಲಿ 5 ಕೆಜಿ ಅಕ್ಕಿಯ ಜೊತೆಗೆ ಒಂದು ಕೆಜಿ ರಾಗಿ …

Read More »

ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು : ಕಾಯಕಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಕಿರಣ ಬೇಡಿ

ಗೋಕಾಕ: ಮಹಿಳೆಯರು ಜೀವಿಸುವ ಕಲೆಯನ್ನು ಕರಗತ ಮಾಡಿಕೊಳ್ಳುವುದೆ ನಾಯಕತ್ವವಾಗಿದೆ, ಮಹಿಳೆಯರು ಅಂತಹ ನಾಯಕತ್ವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಬೇಕು ಎಂದು ಭಾರತ ದೇಶದ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ ಬೇಡಿ ಹೇಳಿದರು. ಶುಕ್ರವಾರದಂದು ಸಂಜೆ ನಗರದ ಶೂನ್ಯ ಸಂಪಾದನ ಮಠದ ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ 17 ನೇ ಪುಣ್ಯಸ್ಮರಣೋತ್ಸವದ ನಿಮಿತ್ತ ಶೂನ್ಯ ಸಂಪಾದನ ಮಠದ ವತಿಯಿಂದ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ಮಹಿಳಾ ಸಮಾವೇಶ ಸಮಾರಂಭದಲ್ಲಿ …

Read More »