ಧಾರ್ಮಿಕ ವಿಷಯ ಬಂದಾಗ ತಾಳ್ಮೆಯಿಂದ ವರ್ತಿಸಲು ಸತೀಶ್ ಜಾರಕಿಹೊಳಿ ಸಲಹೆ ವಿಜಯಪುರ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪ ಅವರನ್ನು ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕು ಮತ್ತು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆಗ್ರಹಿಸಿದರು. ನಗರದ ಗಾಂಧಿ ಚೌಕ್ ದಿಂದ ಬಸವೇಶ್ವರ ವೃತ್ತ ಮಾರ್ಗವಾಗಿ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ …
Read More »