ಶಿವಮೊಗ್ಗ: ಮಠಗಳ ಅನುದಾನಕ್ಕೆ ಸಂಬಂಧಿಸಿದಂತೆ ಕಮಿಷನ್ ಪಡೆಯುವುದು ನಡೆಯುತ್ತಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸೋಮವಾರ ಮಾತನಾಡಿದ ಅವರು, ಮಠಗಳ ಅನುದಾನದಲ್ಲೂ ಕಮಿಷನ್ ಕೇಳಲಾಗುತ್ತಿದೆ ಎಂಬುದೆಲ್ಲ ಸುಳ್ಳು, ಆ ಬಗ್ಗೆ ನಿರ್ದಿಷ್ಟವಾಗಿ ದೂರು ಕೊಟ್ಟರೆ ಅಂತಹವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಮಠಗಳ ಅನುದಾನದಲ್ಲೂ ಕಮಿಷನ್ ಕೇಳಲಾಗುತ್ತಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿಯವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಹಾಗೆ ಕಮಿಷನ್ ಕೇಳಿದ್ದು ಯಾರು ಅಂತ ಸ್ವಾಮೀಜಿಯವರು …
Read More »Daily Archives: ಏಪ್ರಿಲ್ 18, 2022
ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ತನಿಖೆ ಚುರುಕು!
ಹಿಂಡಲಗಾ ಪಿಡಿಒ ವಸಂತಕುಮಾರಿ ವಿಚಾರಣೆಗೆ! ಬೆಳಗಾವಿ : ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ತನಿಖೆ ತೀವ್ರಗೊಂಡಿದೆ. ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ಠಿಕಾಣಿ ಹೂಡಿರುವ ಉಡುಪಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಇಂದು ಹಿಂಡಲಗಾ ಗ್ರಾಪಂಗೆ ಭೇಟಿ ನೀಡಿರುವ ಪೊಲೀಸರು, ಪಿಡಿಒ ವಸಂತಕುಮಾರಿ ವಿಚಾರಣೆ ನಡೆಸಿದ್ದಾರೆ. ಉಡುಪಿ ಟೌನ್ ಇನ್ಸ್‌ಪೆಕ್ಟರ್ ಶರಣಗೌಡ ನೇತೃತ್ವದ ತಂಡ ಪಿಡಿಒ ವಸಂತಕುಮಾರಿ ಅವರಿಂದ ಪ್ರಕರಣದ ಕುರಿತು ಹಲವು ಮಾಹಿತಿಯನ್ನು ಪಡೆಯಲಾಗಿದೆ. ಸಂತೋಷ್ ಪಾಟೀಲ್ …
Read More »ಕುಮಾರಸ್ವಾಮಿಗೆ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ : ಸತೀಶ್ ಜಾರಕಿಹೊಳಿ
ದಾವಣಗೆರೆ : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಜೆಪಿ ಪರ ಎಂಬುದು ಸಾಬೀತಾಗಿದೆ.ಕುಮಾರಸ್ವಾಮಿ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಶೇ. 100 ನಿಜ ಎಂದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಮಹಾನಾಯಕ …
Read More »ಗೋಕಾಕದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ ಇಫ್ತಾರ್ ಕೂಟ!
ಗೋಕಾಕ: ನಗರದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ವತಿಯಿಂದ ಇಫ್ತಾರ್ ಕೂಟ ಆಯೋಜಿಸಲಾಗಿತ್ತು. ಈ ಇಫ್ತಾರ್ ಕೂಟದಲ್ಲಿ ವಿಧಾನಪರಿಷತ್ ಸದಸ್ಯ ಲಖನ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ್ ಭಾಗಿಯಾಗಿದ್ದರು. ರಂಜಾನ್ ತಿಂಗಳಲ್ಲಿ ಇಫ್ತಾರ್ ಕೂಟಗಳನ್ನು ಸಮಾಜದಲ್ಲಿ ಸೌಹಾರ್ದ ಭಾವ ಮೂಡಿಸಲು ಇಫ್ತಾರ್ ಕೂಟವನ್ನು ಆಯೋಜಿಸಲಾಗುತ್ತದೆ. ಈ ಸಮಯದಲ್ಲಿ ವಿಧಾನ ಪರಿಷತ್ತ ಸದಸ್ಯರಾದ ಲಖನ್ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರು ಸಮಸ್ತ ಮುಸ್ಲಿಂ …
Read More »ಶಾಸಕ ರಮೇಶ್ ಜಾರಕಿಹೊಳಿ ಅವರ ಸುದ್ದಿ ಗೋಷ್ಠಿ ಮುಂದೂಡಿಕೆ !
ಗೋಕಾಕ: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಇಂದು ನಡೆಯಬೇಕಿದ್ದ ಪತ್ರಿಕಾಗೋಷ್ಠಿ ತಾತ್ಕಾಲಿಕ ಮುಂದೂಡಲಾಗಿದೆ ಎಂದು ಮಾಧ್ಯಮಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಸಂತೋಷ ಪಾಟೀಲ್ ಆತ್ಮಹತ್ಯೆ ಪೋಲಿಸ್ ತನಿಖೆ ನಡೆಯುತ್ತಿದೆ ನಾಲ್ಕು ಪೋಲಿಸ್ ತಂಡ ರಚಿಸಿಕೊಂಡು ತನಿಖೆ ಕೈಗೊಂಡಿದ್ದಾರೆ .ಇಂತಹ ಸಂದರ್ಭದಲ್ಲಿ ಈ ವಿಚಾರದ ಬಗ್ಗೆ ಮಾತನಾಡಿರೆ ತನಿಖೆ ದಾರಿ ತಪ್ಪಬಹುದು ಹಾಗಾಗಿ ಇಂದು ನಡೆಯಬೇಕಿದ್ದ ತನಿಖೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಸಂತೋಷ ಸಾವಿನ ಹಿಂದಿನ …
Read More »