ವಿಜಯಪುರ: ರಾಜ್ಯ ಸರ್ಕಾರದ ವಿರುದ್ಧ ಶೇ.30 ಕಮಿಷನ್ ಆರೋಪ ಮಾಡಿರುವ ದಿಂಗಾಲೇಶ್ವರ ಶ್ರೀಗಳು, ಯಾರಿಗೆ ಕೊಟ್ಟರು, ಎಲ್ಲಿ ಕೊಟ್ಟರು ಎಷ್ಟು ಕೊಟ್ಟರು ಎಂಬುದಕ್ಕೆ ಸಾಕ್ಷಿ ನೀಡಲಿ. ನೀವೇಕೆ ಶೇ.30 ರಷ್ಟು ಲಂಚ ಕೊಟ್ಟು ಅನುದಾನ ಪಡೆದಿರಿ. ಅದು ತಪ್ಪಲ್ಲವೇ ಎಂಬುದನ್ನು ಸಮಾಜಕ್ಕೆ ಹೇಳಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಓರ್ವ ಮಠಾಧೀಶರಾಗಿ ಸತ್ಯ, ನ್ಯಾ, ನೀತಿ, ಧರ್ಮದ ಬಗ್ಗೆ ಪ್ರವಚನ ನೀಡುವ …
Read More »Daily Archives: ಏಪ್ರಿಲ್ 19, 2022
ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರ ಧರೆಗೆ!
ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದ್ದು ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದು, ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಜಖಂಗೊಂಡಿದೆ. ಮಂಗಳವಾರ ಆರಂಭವಾದ ಬಿರುಗಾಳಿಗೆ ಜಿಲ್ಲಾಸ್ಪತ್ರೆ ಮುಂಭಾಗದ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಬಿದ್ದಿದೆ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಸುಮಾರು ಐವತ್ತಕ್ಕೂ ಹೆಚ್ಚಿನ ದ್ವಿಚಕ್ರ ವಾಹನಗಳು ಮರದ ಅಡಿಯಲ್ಲಿ ಸಿಲುಕಿಕೊಂಡಿವೆ, ಅಲ್ಲದೆ ಘಟನೆಯಲ್ಲಿ ಇಬ್ಬರಿಗೆ …
Read More »ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ತಲುಪಿಸಲು ಶ್ರಮಿಸಿ-ರಮೇಶ ಜಾರಕಿಹೊಳಿ.!
ಗೋಕಾಕ: ಪ್ರಧಾನಿ ಮೋದಿಯವರ ಜನಪರ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ಸಾಮಾಜಿಕ ನ್ಯಾಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.ಸಾಮಾಜಿಕ ನ್ಯಾಯದೊಂದಿಗೆ ಬಿಜೆಪಿ ನೇತ್ರತ್ವದ ಕೇಂದ್ರ ಹಾಗೂ ರಾಜ್ಯ ಸರಕಾರ ಹಲವಾರು ಯೋಜನೆಗಳ ಜಾರಿಗೊಳಿಸುತ್ತಿದ್ದು, ಅವುಗಳನ್ನು ಜನತೆಯಲ್ಲಿ ಅರಿವು ಮೂಢಿಸಿ ಅವರಿಗೆ ತಲುಪಿಸಲು …
Read More »ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಬಗೆದಷ್ಟೂ ಆಳ!
ಬೆಂಗಳೂರು: 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಬಗೆದಷ್ಟೂ ಆಳ ಎಂಬಂತಾಗಿದ್ದು, ಈ ಅಕ್ರಮ ಬಯಲಿಗೆ ಬಂದಿದ್ದಾದ್ರು ಹೇಗೆ? ಎಂಬ ಕುತೂಹಲಕಾರಿ ಪ್ರಶ್ನೆಗೆ ಉತ್ತರ ಇಲ್ಲಿದೆ. 20 ಅಂಕಕ್ಕೆ ಉತ್ತರ ಬಿಡಿಸಿದ್ದ ಪಿಎಸ್‌ಐ ಪರೀಕ್ಷಾರ್ಥಿ ವೀರೇಶ್ನ OMR ಶೀಟ್ ಹೊರಬಂದಿದ್ದಾದ್ರು ಹೇಗೆ ಗೊತ್ತಾ?ಖುದ್ದು ವೀರೇಶ್ ಸ್ನೇಹಿತನಿಂದಲೇ ಪರೀಕ್ಷೆಯಲ್ಲಿನ ಅಕ್ರಮ ಬಯಲಾಗಿದೆ. ಎಲ್ಲರತೆ ವೀರೇಶ್ ಕೂಡ ಪಿಎಸ್‌ಐ ಪರೀಕ್ಷೆಯನ್ನ ಕಟ್ಟಿ ಎಕ್ಸಾಂಗೆ ಸಿದ್ಧತೆ ಮಾಡಿಕೊಂಡಿದ್ದ. ಕಲಬುರಗಿಯ ಜ್ಞಾನ ಜ್ಯೋತಿ ಶಾಲೆಯ …
Read More »