Breaking News

Daily Archives: ಏಪ್ರಿಲ್ 29, 2022

ಗೋಕಾಕದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ‌ ಮಾಡುವ ಯೋಜನೆಯನ್ನು ಶಾಸಕ ರಮೇಶ ಜಾರಕಿಹೊಳಿ ಹೊಂದಿದ್ದಾರೆ : ವಿಪ ಸದಸ್ಯ ಲಖನ್ ಜಾರಕಿಹೊಳಿ

ಗೋಕಾಕ : ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರ ಉತ್ತಮ ಕಾರ್ಯಮಾಡುತ್ತಿದ್ದು, ಆಯುಷ್ಯಮಾನ ಇಲಾಖೆಯಲ್ಲಿ ಗೋಕಾಕ ಸರಕಾರಿ ಆಸ್ಪತ್ರೆ ರಾಜ್ಯಕ್ಕೆ 2 ನೇ ಸ್ಥಾನ ಪಡೆದಿದೆ. ಸರಕಾರಿ ಆಸ್ಪತ್ರೆ ಉತ್ತಮವಾಗಿ ಕಾರ್ಯನಿರ್ವಹಿಸಲು ಶಾಸಕ ರಮೇಶ ಜಾರಕಿಹೊಳಿ ಅವರು ಮುತುವರ್ಜಿ ವಹಿಸಿ ಕಾರ್ಯ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು . ಶುಕ್ರವಾರದಂದು ನಗರದ ಸರಕಾರಿ ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ …

Read More »

ಉಚಿತ ಆರೋಗ್ಯ ಮೇಳ” ಕಾರ್ಯಕ್ರಮಕ್ಕೆ ಜಾರಕಿಹೊಳಿ, ಕಡಾಡಿ ಚಾಲನೆ!

ಗೋಕಾಕ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಉಚಿತ ಆರೋಗ್ಯ ಮೇಳವನ್ನು ವಿಧಾನ ಪರಿಷತ್ತ ಸದಸ್ಯರಾದ ಲಖನ್ ಜಾರಕಿಹೊಳಿ ಹಾಗೂ ರಾಜ್ಯ ಸಭಾ ಸದಸ್ಯರಾದ ಈರಣ್ಣಾ ಕಡಾಡಿ ಅವರು ಚಾಲನೆ ನೀಡಿದರು. ದೇಶ ಹಾಗೂ ಸಮಾಜ ಸುಭದ್ರವಾಗಿರಲು ಆರೋಗ್ಯ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರ್ಕಾರ ಸಮಾಜದ ಕಟ್ಟ ಕಡೆ ಮನುಷ್ಯನಿಗೂ ಸುಲಭವಾಗಿ ಆರೋಗ್ಯ ಸೇವೆ ನೀಡಲು ಮುಂದೆ ಬಂದಿದೆ. ಆಯುಷ್ಮಾನ ಭಾರತ ಸೇರಿದಂತೆ ಅನೇಕ ಕಾರ್ಯಕ್ರಮದ ಮೂಲಕ ಜನರಿಗೆ …

Read More »

PSI ನೇಮಕಾತಿ ಅಕ್ರಮ; ಪರೀಕ್ಷೆ ರದ್ದು. ಮರು ಪರೀಕ್ಷೆಗೆ ನಿರ್ಧಾರ.

ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ( PSI Recruitment Scam ) ಅಕ್ರಮ ನೆಡೆದಿರೋ ಬಗ್ಗೆ ದಿನಕ್ಕೊಂದು ಟ್ವಿಸ್ಟ್ ಸಿಕ್ಕ ಹಿನ್ನಲೆಯಲ್ಲಿ, ಇದೀಗ ರಾಜ್ಯ ಸರ್ಕಾರದಿಂದ ಪಿಎಸ್‌ಐ ನೇಮಕಾತಿಯನ್ನೇ ರದ್ದು ಮಾಡಲಾಗಿದೆ.ಜೊತೆಗೆ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಮಾಹಿತಿ ನೀಡಿದ್ದು, ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಸಾಭೀತಾಗಿದೆ. ಬೆಂಗಳೂರು …

Read More »

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ; ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ!

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಕೊನೆಗೂ ಬಂಧಿಸಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿಯನ್ನು ಸಿಐಡಿ ತಂಡ ಬಂಧಿಸಿದೆ.   ದಿವ್ಯಾ ಹಾಗರಗಿ ಒಡೆತನಕ್ಕೆ ಸೇರಿದ ಜ್ಞಾನ ಜ್ಯೋತಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಕಳೆದ ಏ.ರಂದು ಎಫ್ ಐಆರ್ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ದಿವ್ಯಾಳನ್ನು ಕೊನೆಗೂ ಬಂಧಿಸಲಾಗಿದೆ.   ಕಳೆದ ಎರಡುವರೆ …

Read More »