Breaking News

Monthly Archives: ಮೇ 2022

ವಯೋನಿವೃತ್ತಿ ಹೊಂದಿದ ಸಾಮಾಜಿಕ ಅರಣ್ಯ ವಲಯದ ಮಾರುತಿ ಪೂಜೇರಿ ಅವರಿಗೆ ಸತ್ಕಾರ,ಬಿಳ್ಕೋಡಿಗೆ!

ಗೋಕಾಕ : ಗೋಕಾಕ ಸಾಮಾಜಿಕ ಅರಣ್ಯ ವಲಯದಲ್ಲಿ ನೌಕರರಾಗಿ ಸೇವೆ ಸಲ್ಲಿಸಿದ್ದ ಮಾರುತಿ ಪೂಜೇರಿ ಅವರು ವಯೋನಿವೃತ್ತಿ ಹೊಂದಿದ್ದಾರೆ. ಕಳೆದ 38 ವರ್ಷಗಳ ಕಾಲ ಅವಧಿಯಲ್ಲಿ ಗೋಕಾಕ ಸಾಮಾಜಿಕ ಅರಣ್ಯ ವಲಯದಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ತಾಲೂಕಿನಲ್ಲಿ ಹಸಿರುಕರಣಕ್ಕೆ ಸಾಕಷ್ಟು ದುಡಿದಿದ್ದು ಅವರು ವಯೋನಿವೃತ್ತಿ ಸುಖಕರವಿರಲೆಂದು ಹಿತೈಷಿಗಳು ಆಶಿಸಿ, ಸತ್ಕರಿಸಿ, ಬಿಳ್ಕೊಟ್ಟರು. ಈ ಕಾರ್ಯಕ್ರಮದಲ್ಲಿ ಬೈಲಹೊಂಗಲ ಎಸಿಎಫ್ ಮಾರುತಿ ಪಾತ್ರೋಟ್, ಗೋಕಾಕ ಆರ್ …

Read More »

12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ: ಸತೀಶ್‌ ಜಾರಕಿಹೊಳಿ

ಹುಕ್ಕೇರಿ: ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ತಾಲೂಕಿನ ಬೆಳವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶರಣರ ತತ್ವ ಸಮಾವೇಶ ಮತ್ತು ಶರಣರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾಗಿದೆ ಎಂದು ತಿಳಿಸಿದರು.   12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ. …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಸನ್ಮಾನ

ಯಮಕನಮರಡಿ: ಇಂದಿನ ವಿದ್ಯಾರ್ಥಿಗಳು ತಮ್ಮ ಮುಂದಿರುವ ಸವಾಲಗಳನ್ನು ಮೆಟ್ಟಿ ನಿಂತು ಸಾಧನೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.   ಎನ್.ಎಸ್.‌ ಎಫ್‌. ಪ್ರಾಥಮಿಕ ಶಾಲೆ ಯಮಕನಮರಡಿ ಹಾಗೂ ಹತ್ತರಗಿ, ಆನಂದಪೂರ ಪ್ರೌಢಶಾಲೆಯ 2021-2022ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಹಾಗೂ ಸೇವಾ ನಿವೃತ್ತಿ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡದೇ ವಿದ್ಯಾಭ್ಯಾಸದತ್ತ …

Read More »

ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಚಾಲನೆ

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆಯನ್ನು ಯುವನಾಯಕ ರಾಹುಲ್ ಜಾರಕಿಹೊಳಿ ಅವರು ನೆರವೇರಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಅವರು ಯುವಕರು ಸಮಾಜಸೇವೆ ಮಾಡಲು ಮುಂದಾಗಬೇಕೆಂದು ಕರೆ ನೀಡಿದರು . ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ …

Read More »

ಗೋಕಾಕದಲ್ಲಿ ಪೊಲೀಸರ ಸೋಗಿನಲ್ಲಿ ಬಂದು ಬಂಗಾರ ಕದ್ದ ಖದೀಮರು!

ಗೋಕಾಕ: ನಗರದ ನವೀನ್ ಪೆಗ್ ಬಾರ್ ವಿದ್ಯಾ ನಗರದಲ್ಲಿ ಹಾಡು ಹಗಲೇ ಖದೀಮರ ತಂಡವೊಂದು ಮಹಿಳೆಯನ್ನು ಅಡ್ಡಹಟ್ಟಿ ನಾವು ಪೊಲೀಸರಿದ್ದಿವಿ.. ನಿಮಗೆ ಎಷ್ಟು ಕೂಗಿದರೂ ಸಹ ನೀವು ಕೇಳಲಿಲ್ಲ. ನೀವು ಹೆಲ್ಮೆಟ್ ಯಾಕೆ ಹಾಕಿಲ್ಲ ಅಂತ ಮಹಿಳೆಯನ್ನು ಮಾತಿಗೆಳೆದು ಮೈ ಮೇಲೆ ಈ ರೀತಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಆಕೆಗೆ ಬುದ್ದಿವಾದ ಹೇಳಿದಂತೆ ಮಾಡಿತ್ತಲೇ ಇನ್ನೊಂದು ಬೈಕ್ ಮೇಲೆ ಬಂಗಾರದ ಆಭರಣ ಹಾಕಿಕೊಂಡು ಬಂದ ಕಳ್ಳರ ಗುಂಪಿನ …

Read More »

UPSC 2021ರ ಕರ್ನಾಟಕದ 25 ಅಭ್ಯರ್ಥಿಗಳು ಪಾಸ್​!

ಬೆಂಗಳೂರು (ಮೇ 30): ಕೇಂದ್ರ ನಾಗರಿಕ ಸೇವಾ ಆಯೋಗ (UPSC) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಟಾಪ್​ 10ರಲ್ಲಿ ಮೊದಲ ನಾಲ್ಕು Rank ಮಹಿಳೆಯರ ಪಾಲಾಗಿವೆ. ಕನ್ನಡಿಗರು ಸಹ ಸಾಧನೆಗೈದಿದ್ದಾರೆ. ದಾವಣಗೆರೆಯ (Davangere) ಅವಿನಾಶ್ (Avinash)​ 31ನೇ Rank ಪಡೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಅವಿನಾಶ್​ ಅವರು ಮೊದಲ ಪ್ರಯತ್ನದಲ್ಲೇ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪಾಸ್​ ಆಗಿದ್ದು, ಕುಟುಂಬಸ್ಥರ ಸಂತಸಕ್ಕೆ ಕಾರಣವಾಗಿದೆ. ಕರ್ನಾಟಕದ 25 ಅಭ್ಯರ್ಥಿಗಳು ಪಾಸ್​ …

Read More »

ಗ್ರಾಮೀಣ ಕ್ರೀಡೆಗಳು ನಮ್ಮ ಜನಜೀವನದ ಅವಿಭಾಜ್ಯ ಅಂಗ : ನಾಯಕ ರಾಹುಲ್‌ ಜಾರಕಿಹೊಳಿ

ಅಥಣಿ: ವಾಲಿಬಾಲ್, ಕಬಡ್ಡಿ, ಖೋಖೊ ಮುಂತಾದ ದೇಶಿ ಕ್ರೀಡೆಗಳತ್ತ ಯುವಕರು ಹೆಚ್ಚಿನ ಒಲವು ತೋರಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಶಿವಣೂರ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ಹಮ್ಮಿಕೊಂಡಿದ್ದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಸಂಸ್ಕಂತಿ ಅಡಗಿರುವುದು ಗ್ರಾಮೀಣ ಪ್ರದೇಶಗಳಲ್ಲಿ. ಇಂಥ ಗ್ರಾಮೀಣ ಕ್ರೀಡೆಗಳು ನಮ್ಮ ಜನಜೀವನದ ಅವಿಭಾಜ್ಯ ಅಂಗವಾಗಿದ್ದು, ಇವುಗಳನ್ನು ಉಳಿಸಿ ಬೆಳೆಸುವಲ್ಲಿ ಸಮಾಜದ ಪ್ರೋತ್ಸಾಹವೂ ಅಗತ್ಯವಾಗಿದೆ …

Read More »

ವಸ್ತುನಿಷ್ಠ ವರದಿಗಾರಿಕೆಯೇ ನಿಜವಾದ ಪತ್ರಿಕಾಧರ್ಮ : ಸಚಿವ ಗೋವಿಂದ ಕಾರಜೋಳ

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಕಾನೂನು ಹಾಗೂ ಮಾದ್ಯಮ ಕಾರ್ಯಾಗಾರ ಬೆಳಗಾವಿ- ಬದಲಾವಣೆ ಜಗದ ನಿಯಮ . ಅದೇ ರೀತಿ ಕಾಲಘಟ್ಟದ ಬದಲಾವಣೆಗೆ ತಕ್ಕಂತೆ ಪತ್ರಿಕೋದ್ಯಮದ ಆದ್ಯತೆ ಕೂಡ ಬದಲಾಗಿದೆ, ಹಿಂದೆ ದೇಶಪ್ರೇಮವೇ ಪತ್ರಿಕೋದ್ಯಮದ ಬಂಡವಾಳವಾಗಿತ್ತು . ಇದೀಗ ಆ ಪ್ರೇಮ ಕಡಿಮೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕಳವಳ ವ್ಯಕ್ತಪಡಿಸಿದರು . ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾದ್ಯಮ …

Read More »

ಪ್ರಕಾಶ ಹುಕ್ಕೇರಿ- ಸುನೀಲ್‌ ಸಂಕ ಗೆಲುವಿಗೆ ಶ್ರಮಿಸಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಹುಕ್ಕೇರಿ: ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮತ್ತು ಪದವೀಧರರ ಮತಕ್ಷೇತ್ರದ ಅಭ್ಯರ್ಥಿ ಸುನೀಲ್‌ ಸಂಕ ಅವರಿಗೆ ಹೆಚ್ಚಿನ ಮತ ನೀಡಿ ಬಹುಮತದಿಂದ ಆಯ್ಕೆ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಕರೆ ನೀಡಿದರು. ಇಲ್ಲಿನ ರವದಿ ಪಾರ್ಮ್‌ ಹೌಸ್‌ ನಲ್ಲಿ ನಡೆದ ವಾಯುವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಪದವೀಧರರ ಮತಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಕಾಶ ಹುಕ್ಕೇರಿಯವರು ಕಾಂಗ್ರೆಸ್‌ ಪಕ್ಷದಲ್ಲಿ ಹಿರಿಯರಾಗಿದ್ದು, ಸುಮಾರು …

Read More »

ನಾಳೆ ಬೆಳಗಾವಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ “ಮಾಧ್ಯಮ ಹಾಗೂ ಕಾನೂನು ವಿಷಯ ಕುರಿತು ಕಾರ್ಯಾಗಾರ”

ಬೆಳಗಾವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮೇ ೨೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಬೆಳಗಾವಿಯ ನೆಹರೂ ನಗರದ ಕೆಎಲ್‌ಇ ಜೀರಗೆ ಸಭಾಭವನದಲ್ಲಿ ಮೂರು ವರ್ಷಗಳ ಮುನ್ನೋಟ ಮತ್ತು ಮಾಧ್ಯಮ ಹಾಗೂ ಕಾನೂನು ವಿಷಯ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ . ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು . ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ …

Read More »