ಸವದತ್ತಿ: ದುಂದು ವೆಚ್ಚದ ಮದುವೆಗಳಿಂದ ಬಡವರಿಗಾಗುವ ಆರ್ಥಿಕ ಭಾರ ತಪ್ಪಿಸಲು ಅತ್ಯಂತ ಸರಳ ಉಚಿತ ಸಾಮೂಹಿಕ ವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲೂಕಿನ ಮನಿಕಟ್ಟಿ ಗ್ರಾಮದಲ್ಲಿ ಶ್ರೀ ವಾಲ್ಮೀಕಿ ಯುವಕ ಮಂಡಳ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ದಿನದಲ್ಲಿ ಎಲ್ಲ ವೆಚ್ಚವೂ ಆಕಾಶದತ್ತ ಮುಖಮಾಡಿವೆ. ಇದರಿಂದ ಜನಸಾಮಾನ್ಯರ …
Read More »
CKNEWSKANNADA / BRASTACHARDARSHAN CK NEWS KANNADA