ಬೆಳಗಾವಿ: ‘ವಿಧಾನಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಗುರುವಾರದಿಂದಲೇ ಮಾದರಿ ನೀತಿಸಂಹಿತೆ ಜಾರಿಗೆ ಬಂದಿದೆ. ಎಲ್ಲ ರಾಜಕೀಯ ಪಕ್ಷಗಳೂ ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಇಲ್ಲಿ ಗುರುವಾರ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸರ್ಕಾರದ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಘೋಷಿಸುವಂತಿಲ್ಲ. ಪ್ರಚಾರ ಕೂಡ ಕೋವಿಡ್ ಮಾರ್ಗಸೂಚಿ ಪ್ರಕಾರ ನಡೆಸಬೇಕಾಗುತ್ತದೆ. ಈ ಬಗ್ಗೆ …
Read More »Daily Archives: ಮೇ 12, 2022
ಗೋಕಾಕ ಶೈಕ್ಷಣಿಕ ವಲಯದಲ್ಲಿ ಬಳಕೆಗೆ ಯೋಗ್ಯವಲ್ಲದ ಶಾಲಾ ಕೊಠಡಿಗಳನ್ನು ದುರುಸ್ಥಿಗೊಳಿಸುವಂತೆ ಆಗ್ರಹಿಸಿ ಕರವೇ ಮನವಿ
ಗೋಕಾಕ ಮೇ 12 : ಗೋಕಾಕ ಶೈಕ್ಷಣಿಕ ವಲಯದಲ್ಲಿ ಬಳಕೆಗೆ ಯೋಗ್ಯವಲ್ಲದ ಶಾಲಾ ಕೊಠಡಿಗಳನ್ನು ಗುರುತಿಸಿ ಅವುಗಳನ್ನು ದುರುಸ್ಥಿ ಮಾಡಿ, ಪ್ರಾಥಮಿಕ ತರಗತಿಗಳಲ್ಲಿಯೂ ಸಹ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರದಂದು ನಗರದಲ್ಲಿ ಪ್ರತಿಭಟನೆ ನಡೆಸಿ ದೈಹಿಕ ಶಿಕ್ಷಣ ಪರಿವೀಕ್ಷಕ ಎಲ್.ಕೆ ತೋರನಗಟ್ಟಿ ಅವರಿಗೆ ಮನವಿ ಅರ್ಪಿಸಿದರು. ಇದೇ ತಿಂಗಳು 15 ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ ನಡೆಯಲಿದ್ದು, ಸರಕಾರ ಪ್ರಸ್ತುತ ಶೈಕ್ಷಣಿಕ ವರ್ಷದ …
Read More »