ಗೋಕಾಕ : ಲಕ್ಷ್ಮೀ ಎಜುಕೇಶನ್ ಟ್ರಸ್ಟ್‌ನ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ದಾಮಿನಿ ಚುಂಚನೂರ ಎಸ್‌ಎಸ್‌ಎಲ್‌ಸಿಯಲ್ಲಿ ಗೋಕಾಕ ತಾಲೂಕಿಗೆ 619/625 ಅಂಕಗಳಿಸಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಅದೇ ರೀತಿ ಸ್ನೇಹಾ ಕರೋಶಿ 615/625 ಹಾಗೂ ಶಾಲಿನಿ ಸಸಾಲಟ್ಟಿ 599/625 ದ್ವಿತೀಯ ತೃತೀಯ ಸ್ಥಾನ ಪಡೆದಿದ್ದಾರೆ. ಶಾಲೆಯಲ್ಲಿ. ಈ ಸಂತೋಷದ ಕ್ಷಣದಲ್ಲಿ ಲಕ್ಷ್ಮಿ ಎಜುಕೇಶನ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಅವರ …
Read More »Daily Archives: ಮೇ 20, 2022
ನಾಯಕ ಸ್ಟುಡೆಂಟ್ ಫೆಡರೇಷನ್ ವಸತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ 100 ಕ್ಕೆ 100 ಫಲಿತಾಂಶ
ಗೋಕಾಕ: ನಗರದ ನಾಯಕ ಸ್ಟುಡೆಂಟ್ ಫೆಡರೇಷನ್ ವಸತಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಳೆದ ತಿಂಗಳು ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100ಕ್ಕೆ 100 ರಷ್ಟು ಫಲಿತಾಂಶ ಪಡೆದು A ಶ್ರೇಣಿ ಯೊಂದಿಗೆ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಬರೆದ ಎಲ್ಲಾ 41 ವಿದ್ಯಾರ್ಥಿಗಳು ಉತ್ತೀರ್ಣರಾಗಿ ದಾಖಲೆ ನಿರ್ಮಿಸಿದ್ದಾರೆ. A + ಶ್ರೇಣಿಯೊಂದಿಗೆ 5 ವಿದ್ಯಾರ್ಥಿಗಳು, A ಶ್ರೇಣಿಯೊಂದಿಗೆ 30 ವಿದ್ಯಾರ್ಥಿಗಳು ಹಾಗೂ B+ ಶ್ರೇಣಿಯೊಂದಿಗೆ 6 ವಿದ್ಯಾರ್ಥಿಗಳು ಉರ್ತಿರ್ಣರಾಗಿದ್ದಾರೆ. ವಿದ್ಯಾರ್ಥಿಗಳು ಈ ಸಾಧನೆಗೆ ಸಂಸ್ಥೆಯ …
Read More »ಮಳೆ ಮತ್ತು ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿ; ಬೆಳಗಾವಿ ಜಿಲ್ಲಾಡಳಿತಕ್ಕೆ ಸಚಿವ ಗೋವಿಂದ ಕಾರಜೋಳ ಸೂಚನೆ!
ಬೆಳಗಾವಿ : ಜಿಲ್ಲೆಯಲ್ಲಿ 2-3 ಕಳೆದ ದಿನಗಳಿಂದ ಸತತವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಅಸ್ತವ್ಯಸ್ತಗೊಳಿಸಿದೆ . ಮಳೆ ದೈನಂದಿನ ಜನಜೀವನವನ್ನು ನಿನ್ನೆ ದಿನಾಂಕ 19 ರಂದು 100 ಮಿ.ಮೀ ಅಂದರೆ 10 ಸೆಂ.ಮೀ ಮಳೆಯಾಗಿರುವ ಮಾಹಿತಿಯಿದೆ . ಇನ್ನೂ 3-4 ದಿನಗಳ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ವರದಿ ಮಾಡಿದೆ ಜನಜೀವನಕ್ಕೆ ಅಡಚಣೆ ಉಂಟಾಗದಂತೆ ಜಿಲ್ಲಾಡಳಿತ ಆಡಳಿತ ಯಂತ್ರವನ್ನು ಸಮಗ್ರವಾಗಿ ಸನ್ನದ್ಧವಾಗಿರುವ ಅವಶ್ಯಕತೆಯಿದೆ . ಸಂಪೂರ್ಣವಾಗಿ ಸನ್ನದ್ಧ …
Read More »ಬಿಜೆಪಿ ಹೈಕಮಾಂಡ್ ಬುಲಾವ್; ಸಿಎಂ ಬೊಮ್ಮಾಯಿ ಮಧ್ಯಾಹ್ನ ದಿಢೀರ್ ದೆಹಲಿಗೆ!
ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದಿಢೀರ್ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ. ಏಕಾಏಕಿ ಬಿಜೆಪಿ ಹೈಕಮಾಂಡ್ ಸಿಎಂ ಗೆ ಕರೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮಳೆಯ ಅಬ್ಬರಕ್ಕೆ ತತ್ತರಿಸಿರುವ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪರಿಶೀಲನೆ, ವಲಯವಾರು ಸಚಿವರ ನೇಮಕ, ಕೈಗೊಳ್ಳಬೇಕಿರುವ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸುತ್ತಿದ್ದ ಸಂದರ್ಭದಲ್ಲಿಯೇ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದಾರೆ.ಬಿಜೆಪಿ ರಾಷ್ಟ್ರೀಯ …
Read More »