Breaking News

Daily Archives: ಮೇ 28, 2022

ನಾಳೆ ಬೆಳಗಾವಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ “ಮಾಧ್ಯಮ ಹಾಗೂ ಕಾನೂನು ವಿಷಯ ಕುರಿತು ಕಾರ್ಯಾಗಾರ”

ಬೆಳಗಾವಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮೇ ೨೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಬೆಳಗಾವಿಯ ನೆಹರೂ ನಗರದ ಕೆಎಲ್‌ಇ ಜೀರಗೆ ಸಭಾಭವನದಲ್ಲಿ ಮೂರು ವರ್ಷಗಳ ಮುನ್ನೋಟ ಮತ್ತು ಮಾಧ್ಯಮ ಹಾಗೂ ಕಾನೂನು ವಿಷಯ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ . ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು . ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ …

Read More »

ಅಪರಾಧ ಕೃತ್ಯಗಳ ಕಡಿವಾಣಕ್ಕೆ ಸಿಸಿ ಕ್ಯಾಮೆರಾ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ

ಗೋಕಾಕ: “ಸಂಚಾರ ದಟ್ಟನೆ ಹಾಗೂ ಕೈಂ ಗಳನ್ನು ನಿಯಂತ್ರಿಸಲು ನಗರ ವ್ಯಾಪ್ತಿಯಲ್ಲಿ “ಸಿಸಿ ಕ್ಯಾಮೆರಾ” ಗಳನ್ನು ಶೀಘ್ರವೇ ಅಳವಡಿಸಬೇಕು” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.   ಇಲ್ಲಿನ ಗಾರ್ಡನ್‌ ಕಚೇರಿಯಲ್ಲಿ ಶನಿವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಯಾಮೆರಾ ಇಲ್ಲದರಿಂದ ಅಪರಾಧ ಹಾಗೂ ವಾಹನ ಅಪಘಾತಗಳು ಹೆಚ್ಚಾಗುತ್ತಿವೆ. ಶೀಘ್ರವೇ ಪೊಲೀಸ್‌ ಇಲಾಖೆ ಸೂಕ್ಷ್ಮ ಪ್ರದೇಶಗಳಿಗೆ ಹಾಗೂ ನಗರಾದ್ಯಂತ “ಸಿಸಿ ಕ್ಯಾಮೆರಾ” ಅಳವಡಿಸಿ, ಜನರ ಹಿತರಕ್ಷಣೆಗೆ ಮುಂದಾಗಬೇಕು ಒತ್ತಾಯಿಸಿದರು. …

Read More »

ಮೌಢ್ಯತೆಯಿಂದ ದೇಶಕ್ಕೆ ಮಾರಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಗೋಕಾಕ: ರಾಮನಗರ ತಾಲೂಕಿನ ದೇವರದೊಡ್ಡಿ ಗ್ರಾಮದ ಹೊರವಲಯದ ಪ್ರದೇಶದಲ್ಲಿ ಮೌಢ್ಯತೆಯ ಅನಾವರಣವಾಗಿರುವುದು ಖಂಡನೀಯವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್‌ ಗಾರ್ಡನ್‌ ದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ದೇವರದೊಡ್ಡಿ ಗ್ರಾಮದಲ್ಲಿ ತಲೆಮಾರುಗಳಿಂದಲೂ ಋತುಮತಿಯಾದವರು, ಬಾಣಂತಿಯರನ್ನ 2 ತಿಂಗಳು 3 ದಿನ ಊರ ಹೊರಗಿಟ್ಟು ಮೌಢ್ಯತೆಯ ಪರಮಾವಧಿ ಮೀರಿದಿರುವುದು ವಿಷಾದಕವಾಗಿದೆ. ಬೇರೆ ದೇಶಗಳಲ್ಲಿ ಇಂತಹ ಮೌಡ್ಯ ಆಚರಣೆಗಳು ಇಲ್ಲ, ಕೇವಲ ಭಾರತದಲ್ಲಿ ಇವೆ. ಇಂತಹ ಮೌಡ್ಯತೆ ತೊಲಗಿಸಲು …

Read More »

ವಿಪ ಚುನಾವಣೆ;ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆ!

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ. ಒಟ್ಟು 7 ಸ್ಥಾನಗಳ ಪೈಕಿ ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದಕ್ಕಿದೆ.ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಲಕ್ಷ್ಮಣ ಸವದಿ ಮತ್ತು ಕೇಶವ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾಗರಾಜ್ ಯಾದವ್ ಮತ್ತು …

Read More »