ಗೋಕಾಕ: ನಗರದ ನವೀನ್ ಪೆಗ್ ಬಾರ್ ವಿದ್ಯಾ ನಗರದಲ್ಲಿ ಹಾಡು ಹಗಲೇ ಖದೀಮರ ತಂಡವೊಂದು ಮಹಿಳೆಯನ್ನು ಅಡ್ಡಹಟ್ಟಿ ನಾವು ಪೊಲೀಸರಿದ್ದಿವಿ.. ನಿಮಗೆ ಎಷ್ಟು ಕೂಗಿದರೂ ಸಹ ನೀವು ಕೇಳಲಿಲ್ಲ. ನೀವು ಹೆಲ್ಮೆಟ್ ಯಾಕೆ ಹಾಕಿಲ್ಲ ಅಂತ ಮಹಿಳೆಯನ್ನು ಮಾತಿಗೆಳೆದು ಮೈ ಮೇಲೆ ಈ ರೀತಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ತಿರುಗಾಡಬಾರದು ಎಂದು ಆಕೆಗೆ ಬುದ್ದಿವಾದ ಹೇಳಿದಂತೆ ಮಾಡಿತ್ತಲೇ ಇನ್ನೊಂದು ಬೈಕ್ ಮೇಲೆ ಬಂಗಾರದ ಆಭರಣ ಹಾಕಿಕೊಂಡು ಬಂದ ಕಳ್ಳರ ಗುಂಪಿನ …
Read More »Daily Archives: ಮೇ 30, 2022
UPSC 2021ರ ಕರ್ನಾಟಕದ 25 ಅಭ್ಯರ್ಥಿಗಳು ಪಾಸ್!
ಬೆಂಗಳೂರು (ಮೇ 30): ಕೇಂದ್ರ ನಾಗರಿಕ ಸೇವಾ ಆಯೋಗ (UPSC) 2021ರ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟಗೊಂಡಿದೆ. ಟಾಪ್ 10ರಲ್ಲಿ ಮೊದಲ ನಾಲ್ಕು Rank ಮಹಿಳೆಯರ ಪಾಲಾಗಿವೆ. ಕನ್ನಡಿಗರು ಸಹ ಸಾಧನೆಗೈದಿದ್ದಾರೆ. ದಾವಣಗೆರೆಯ (Davangere) ಅವಿನಾಶ್ (Avinash) 31ನೇ Rank ಪಡೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.ಅವಿನಾಶ್ ಅವರು ಮೊದಲ ಪ್ರಯತ್ನದಲ್ಲೇ ಯುಪಿಎಸ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ಕುಟುಂಬಸ್ಥರ ಸಂತಸಕ್ಕೆ ಕಾರಣವಾಗಿದೆ. ಕರ್ನಾಟಕದ 25 ಅಭ್ಯರ್ಥಿಗಳು ಪಾಸ್ …
Read More »ಗ್ರಾಮೀಣ ಕ್ರೀಡೆಗಳು ನಮ್ಮ ಜನಜೀವನದ ಅವಿಭಾಜ್ಯ ಅಂಗ : ನಾಯಕ ರಾಹುಲ್ ಜಾರಕಿಹೊಳಿ
ಅಥಣಿ: ವಾಲಿಬಾಲ್, ಕಬಡ್ಡಿ, ಖೋಖೊ ಮುಂತಾದ ದೇಶಿ ಕ್ರೀಡೆಗಳತ್ತ ಯುವಕರು ಹೆಚ್ಚಿನ ಒಲವು ತೋರಬೇಕು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಶಿವಣೂರ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯ ಹಮ್ಮಿಕೊಂಡಿದ್ದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಸಂಸ್ಕಂತಿ ಅಡಗಿರುವುದು ಗ್ರಾಮೀಣ ಪ್ರದೇಶಗಳಲ್ಲಿ. ಇಂಥ ಗ್ರಾಮೀಣ ಕ್ರೀಡೆಗಳು ನಮ್ಮ ಜನಜೀವನದ ಅವಿಭಾಜ್ಯ ಅಂಗವಾಗಿದ್ದು, ಇವುಗಳನ್ನು ಉಳಿಸಿ ಬೆಳೆಸುವಲ್ಲಿ ಸಮಾಜದ ಪ್ರೋತ್ಸಾಹವೂ ಅಗತ್ಯವಾಗಿದೆ …
Read More »