Breaking News

Daily Archives: ಮೇ 31, 2022

ವಯೋನಿವೃತ್ತಿ ಹೊಂದಿದ ಸಾಮಾಜಿಕ ಅರಣ್ಯ ವಲಯದ ಮಾರುತಿ ಪೂಜೇರಿ ಅವರಿಗೆ ಸತ್ಕಾರ,ಬಿಳ್ಕೋಡಿಗೆ!

ಗೋಕಾಕ : ಗೋಕಾಕ ಸಾಮಾಜಿಕ ಅರಣ್ಯ ವಲಯದಲ್ಲಿ ನೌಕರರಾಗಿ ಸೇವೆ ಸಲ್ಲಿಸಿದ್ದ ಮಾರುತಿ ಪೂಜೇರಿ ಅವರು ವಯೋನಿವೃತ್ತಿ ಹೊಂದಿದ್ದಾರೆ. ಕಳೆದ 38 ವರ್ಷಗಳ ಕಾಲ ಅವಧಿಯಲ್ಲಿ ಗೋಕಾಕ ಸಾಮಾಜಿಕ ಅರಣ್ಯ ವಲಯದಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ತಾಲೂಕಿನಲ್ಲಿ ಹಸಿರುಕರಣಕ್ಕೆ ಸಾಕಷ್ಟು ದುಡಿದಿದ್ದು ಅವರು ವಯೋನಿವೃತ್ತಿ ಸುಖಕರವಿರಲೆಂದು ಹಿತೈಷಿಗಳು ಆಶಿಸಿ, ಸತ್ಕರಿಸಿ, ಬಿಳ್ಕೊಟ್ಟರು. ಈ ಕಾರ್ಯಕ್ರಮದಲ್ಲಿ ಬೈಲಹೊಂಗಲ ಎಸಿಎಫ್ ಮಾರುತಿ ಪಾತ್ರೋಟ್, ಗೋಕಾಕ ಆರ್ …

Read More »

12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ: ಸತೀಶ್‌ ಜಾರಕಿಹೊಳಿ

ಹುಕ್ಕೇರಿ: ಬಸವಣ್ಣನವರ ವಚನ ಕ್ರಾಂತಿ ವಿಶ್ವದ ಬಹುದೊಡ್ಡ ಕ್ರಾಂತಿಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ತಾಲೂಕಿನ ಬೆಳವಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶರಣರ ತತ್ವ ಸಮಾವೇಶ ಮತ್ತು ಶರಣರ ಜೀವನ ದರ್ಶನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದ ಪರಂಪರೆ, ವೈದಿಕ ಪರಂಪರೆ ಮತ್ತು ಆಚಾರ್ಯ ಪರಂಪರೆಗಳಿಗಿಂತಲೂ ಬಸವ ಪರಂಪರೆ ಶ್ರೇಷ್ಠವಾಗಿದೆ ಎಂದು ತಿಳಿಸಿದರು.   12ನೇ ಶತಮಾನದ ಅಖಂಡ ವಚನ ಸಂಸ್ಕೃತಿಯಲ್ಲಿ ಯಾವುದೇ ಬೇಧವಿರಲಿಲ್ಲ. …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಸನ್ಮಾನ

ಯಮಕನಮರಡಿ: ಇಂದಿನ ವಿದ್ಯಾರ್ಥಿಗಳು ತಮ್ಮ ಮುಂದಿರುವ ಸವಾಲಗಳನ್ನು ಮೆಟ್ಟಿ ನಿಂತು ಸಾಧನೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.   ಎನ್.ಎಸ್.‌ ಎಫ್‌. ಪ್ರಾಥಮಿಕ ಶಾಲೆ ಯಮಕನಮರಡಿ ಹಾಗೂ ಹತ್ತರಗಿ, ಆನಂದಪೂರ ಪ್ರೌಢಶಾಲೆಯ 2021-2022ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನ ಹಾಗೂ ಸೇವಾ ನಿವೃತ್ತಿ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡದೇ ವಿದ್ಯಾಭ್ಯಾಸದತ್ತ …

Read More »

ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಚಾಲನೆ

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆಯನ್ನು ಯುವನಾಯಕ ರಾಹುಲ್ ಜಾರಕಿಹೊಳಿ ಅವರು ನೆರವೇರಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಅವರು ಯುವಕರು ಸಮಾಜಸೇವೆ ಮಾಡಲು ಮುಂದಾಗಬೇಕೆಂದು ಕರೆ ನೀಡಿದರು . ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ …

Read More »