Breaking News

Daily Archives: ಜೂನ್ 2, 2022

ನಾಳೆ ಭಗೀರಥ ಪೀಠದಲ್ಲಿ ಅಖಿಲ ಭಾರತ ಭಗೀರಥ ಜಯಂತ್ಯೋತ್ಸವ!

ಹೊಸದುರ್ಗ: ತಾಲ್ಲೂಕಿನ ಭಗೀರಥ ಪೀಠದಲ್ಲಿ ಜೂನ್ 3 ಮತ್ತು 4ರಂದು ಎಲ್ಲ ಸಮುದಾಯದವರನ್ನು ಒಳಗೊಂಡು ಅದ್ದೂರಿಯಾಗಿ ‘ಅಖಿಲ ಭಾರತ ಭಗೀರಥ ಜಯಂತ್ಯುತ್ಸವ’, ಭಗೀರಥ ದೇವಸ್ಥಾನ ಲೋಕಾರ್ಪಣೆ ಹಾಗೂ ಉಪ್ಪಾರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ತಿಳಿಸಿದರು. ಜೂನ್ 3 ರಂದು ಎಲ್ಲ ಸಂತರ ಭಾವಚಿತ್ರಗಳ ಮೆರವಣಿಗೆ ಜಾನಪದ ಕಲಾ ತಂಡಗಳೊಂದಿಗೆ ನಡೆಯಲಿದೆ. ಪಟ್ಟಣದ ವೀರಭದ್ರೇಶ್ವರ ದೇವಾಲಯದಿಂದ ಆರಂಭವಾಗಿ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಲಿದೆ. …

Read More »

ಬಸವಣ್ಣನವರಿಗೆ ಅವಮಾನ: ಪಠ್ಯ ಸರಿಪಡಿಸಲು ಆಗ್ರಹಿಸಿ ಶನಿವಾರದಂದು ಸರಕಾರಕ್ಕೆ ಮನವಿ : ಮುರುಘರಾಜೇಂದ್ರ ಶ್ರೀ

ಗೋಕಾಕ:ಸರಕಾರ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಳವಡಿಸಿದ ಬಸವಣ್ಣನವರ ಕುರಿತು ಒಂದು ಪುಟದ ಕಿರು ಬರಹದಲ್ಲಿ ಅವರ ಚರಿತ್ರೆ ಮತ್ತು ಚಾರಿತ್ರ್ಯಗಳಿಗೆ ಧಕ್ಕೆತರುವ ರೀತಿಯಲ್ಲಿ ಇತಿಹಾಸ ತಿರುಚಲಾಗಿದೆ ಅದನ್ನು ಸರಿಪಡಿಸಿ ಪಠ್ಯ ಪುಸ್ತಕ ರಚನಾ ಸಮಿತಿ ಮುಖ್ಯಸ್ಥ ರೋಹಿತ್ ಚಕ್ರವರ್ತಿರ್ಥ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಗುರುವಾರದಂದು ನಗರದ ಶೂನ್ಯ ಸಂಪಾದನ ಮಠದಲ್ಲಿ ಕರೆದ …

Read More »