Breaking News

Daily Archives: ಜೂನ್ 4, 2022

ಕಲಿತ ಕೌಶಲ್ಯಗಳಿಂದ ಮಾತೃ ಹೃದಯಿಗಳಾಗಿ ರೋಗಿಗಳ ಸೇವೆ ಮಾಡಿ : ಶಿಕ್ಷಣಾಧಿಕಾರಿ ಜಿ ಬಿ ಬಳಗಾರ

ಗೋಕಾಕ : ಸಮಾಜ ಮುಖಿಯಾಗಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತಹ ವೃತ್ತಿ ನರ್ಸಿಂಗ್ ವೃತ್ತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು. ನಗರದ ಮಹಾಲಕ್ಷ್ಮಿ ಸಭಾಂಗಣದಲ್ಲಿ ಸಮೃದ್ಧಿ ನರ್ಸಿಂಗ್ ಕಾಲೇಜು, ತುಕ್ಕಾರ ನರ್ಸಿಂಗ್ ಸ್ಕೂಲ್ ಗೋಕಾಕ ಹಾಗೂ ಆರೋಗ್ಯ ನರ್ಸಿಂಗ್ ಕಾಲೇಜ ಮೂಡಲಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿದ್ಯಾರ್ಥಿಗಳ ದೀಪ ಪ್ರಜ್ವಲನೆ ಮತ್ತು ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ತಾವು ಕಲಿತ ಕೌಶಲ್ಯಗಳಿಂದ ಮಾತೃ ಹೃದಯಿಗಳಾಗಿ ರೋಗಿಗಳ …

Read More »

ನಿರಾಣಿ ,ಶಹಾಪೂರಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಜೂ 4 : ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಅರುಣ ಶಹಾಪೂರ ಮತ್ತು ಹನಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತಗಳನ್ನು ನೀಡುವ ಮೂಲಕ ಮತ್ತೊಮ್ಮೆ ಅವರಿಗೆ ಆಶೀರ್ವಾದ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಂಜೆ …

Read More »

ಬಸವಣ್ಣನವರಿಗೆ ಅವಮಾನ: ಪಠ್ಯ ಸರಿಪಡಿಸಲು ಆಗ್ರಹಿಸಿ ಶ್ರೀಗಳ ನೇತೃತ್ವದಲ್ಲಿ ಗೋಕಾಕದಲ್ಲಿ ಪ್ರತಿಭಟನೆ!

ಗೋಕಾಕ:ಸರಕಾರ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಳವಡಿಸಿದ ಬಸವಣ್ಣನವರ ಕುರಿತು ಒಂದು ಪುಟದ ಕಿರು ಬರಹದಲ್ಲಿ ಅವರ ಚರಿತ್ರೆ ಮತ್ತು ಚಾರಿತ್ರ್ಯಗಳಿಗೆ ಧಕ್ಕೆತರುವ ರೀತಿಯಲ್ಲಿ ಇತಿಹಾಸ ತಿರುಚಲಾಗಿದೆ ಅದನ್ನು ಸರಿಪಡಿಸಿ ಪಠ್ಯ ಪುಸ್ತಕ ರಚನಾ ಸಮಿತಿ ಮುಖ್ಯಸ್ಥ ರೋಹಿತ್ ಚಕ್ರವರ್ತಿರ್ಥ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಗೋಕಾಕ ಬಸವೇಶ್ವರ ವೃತ್ತದಿಂದ ತಹಶೀಲ್ದಾರ ಕಛೇರಿಯವರೆ ಪಾದಯಾತ್ರೆ ಮಾಡಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. 12ನೇ ಶತಮಾನದ ಬಸವಣ್ಣ ಮತ್ತು ಶರಣರ ವಿಚಾರವಾಗಿಯೂ …

Read More »