Breaking News

Daily Archives: ಜೂನ್ 5, 2022

ಸ್ವಾವಲಂಬನೆ ಜೀವನಕ್ಕೆ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು : ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ

ಬೆಳಗಾವಿ: ಮಹಿಳೆಯರು ಆರ್ಥಿಕ ಸದೃಢತೆ ಹೊಂದಿದರೆ ಸ್ವಾವಲಂಬನೆಗೆ ದಾರಿಯಾಗುತ್ತದೆ. ಅದಕ್ಕೆ ಮೂಲ ಮಾರ್ಗ ನಾನಾ ತರಬೇತಿಗಳನ್ನು ಪಡೆದು ಆ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಯುವ ನಾಯಕಿ ಪ್ರಿಯಂಕಾ ಜಾರಕಿಹೊಳಿ ಕರೆ ನೀಡಿದರು. ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭೈರವನಾಥ ಸ್ವ-ಸಹಾಯ ಸಂಘ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ಉದ್ಯೋಗ, ಸಹಕಾರ, ರಾಜಕೀಯ, ಸಾಹಿತ್ಯ, ಸಾಂಸ್ಕೃತಿಕ, ಔದ್ಯೋಗಿಕರಣ, ಸಾಮಾಜಿಕ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ …

Read More »

ವಿದ್ಯಾರ್ಥಿಗಳಿಗೆ ಮಾದರಿಯಾಗಲು ಶಿಕ್ಷಕರು ಪರಸ್ಪರ ಸಂವಹನ ಶೀಲರಾಗಬೇಕು : ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ

ಗೋಕಾಕ : ಪರಿಣಾಮವಾಗಿ ಬೋಧನೆ ಮಾಡುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಮಾದರಿಯಾಗಲು ಶಿಕ್ಷಕರು ಪರಸ್ಪರ ಸಂವಹನ ಶೀಲರಾಗಬೇಕು ಎಂದು ಧಾರವಾಡದ ಶಿಕ್ಷಣ ತಜ್ಞ ಪ್ರೋ ಸುರೇಶ್ ಕುಲಕರ್ಣಿ ಹೇಳಿದರು. ರವಿವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಶಿಕ್ಷಕರಿಗಾಗಿ ಹಮ್ಮಿಕೊಂಡ ಶಿಕ್ಷಕರಿಗಾಗಿ ಬೋಧನೆಯ ಗುಣಮಟ್ಟ ವೃದ್ಧಿ ಕುರಿತು ಉಪನ್ಯಾಸ ಕಾರ್ಯಾಗಾರವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಅಪಡೇಟ್ ಆಗುವ ಮೂಲಕ ವಿದ್ಯಾರ್ಥಿಗಳಲ್ಲಿನ ತಾಂತ್ರಿಕ ಪರಿಣಿತಿಯನ್ನು ಹೆಚ್ಚುಸುವಂತೆ ಸಲಹೆ ನೀಡಿದರು. …

Read More »

*ಘಟಪ್ರಭಾದಲ್ಲಿ ಕನ್ನಡ ರಕ್ಷಣಾ ವೇದಿಕೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ*

ಘಟಪ್ರಭಾ: ಶ್ರೀ ಮುಗಳಖೋಡ ಯಲ್ಲಾಲಿಂಗೇಶ್ವರ ಮಠ ಶಾಖೆ ಘಟಪ್ರಭಾ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕನ್ನಡ ರಕ್ಷಣಾ ವೇದಿಕೆಯ ವತಿಯಿಂದ ಮುಗಳಕೋಡ ಶಾಖಾಮಠ ಘಟಪ್ರಭಾದಲ್ಲಿ ಪೂಜ್ಯ ಶ್ರೀ ಸಂಗಮ ತಾಯಿ ಮಾತಾಜಿ ಅಧ್ಯಕ್ಷತೆಯಲ್ಲಿ ಸಸಿಗಳನ್ನು ಶ್ರೀ ಸಂಗಮ ತಾಯಿ ಮಾತಾಜಿ ಅವರ ಅಧ್ಯಕ್ಷತೆಯಲ್ಲಿ ಸಸಿಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆಂಪಣ್ಣ ಚೌಕಸಿ .ತಾಲೂಕ ಉಪಾಧ್ಯಕ್ಷರಾದ ಮಾರುತಿ …

Read More »

ಉಪ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ!

ಗೋಕಾಕ : ತಾಲೂಕು ಉಪ ಕಾರಾಗೃಹ ಹಾಗೂ ಕಾನೂನು ಸೇವಾ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ನಗರದ ಉಪ ಕಾರಾಗೃಹ ಹಾಗೂ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ತಾರಕೇಶಗೌಡ ಎಸ್ ಪಾಟೀಲ. ಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸೂರ್ಯಪ್ರಭಾ ಎಚ್.ಡಿ …

Read More »

*ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಯುವ ನಾಯಕ ರಾಹುಲ್ ಜಾರಕಿಹೊಳಿ*

ಗೋಕಾಕ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ನಗರದ ಎನ್ಎಸ್ಎಫ್ ಕಾಲೇಜು ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ ವಿನೋದ್ ಡೊಂಗರೆ, ಜುಬೇರ್ ಮಿರ್ಜಾಬಾಯಿ, ಮೆನಸಗೇರಿ …

Read More »