ಜಾತ್ರೆ, ಸಭೆ, ಸಮಾರಂಭ ಮಾಡಿ ಹಣ ಖರ್ಚು ಮಾಡುವುದುಕ್ಕಿಂತ ಅದೇ ಹಣ ಮಕ್ಕಳ ಶಿಕ್ಷಣಕ್ಕೆ ಉಪಯೋಗಿಸಿ ಎಂದ ಶಾಸಕ ಸತೀಶ್ ಜಾರಕಿಹೊಳಿ ಬೆಳಗಾವಿ: ಕಾಣದ ದೇವರನ್ನು ಹುಡುಕಿ ಪ್ರಯೋಜನ ಇಲ್ಲ, ನಿಮಗೆ ಆಪತ್ತು ಕಾಲದಲ್ಲಿ ಸಹಾಯ ಮಾಡುವವರೇ ದೇವರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಣಬರ್ಗಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಂಸ್ಥೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ …
Read More »
CKNEWSKANNADA / BRASTACHARDARSHAN CK NEWS KANNADA