*ಕರುಣಾಮಯಿ ಶಾಸಕರನ್ನು ಪಡೆದಿರುವುದು ನಮ್ಮೆಲ್ಲರ ಸೌಭಾಗ್ಯ : ಗಿರಡ್ಡಿ ಪ್ರಶಂಸೆ* *ಮೂಡಲಗಿ*: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ಪಿವಾಯ್‍ದಿಂದ ಬೀಸನಕೊಪ್ಪವರೆಗಿನ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಹುಣಶ್ಯಾಳ ಪಿವಾಯ್ ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿವಾಯ್ ಗ್ರಾಮದಲ್ಲಿ ಜರುಗಿದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 4 ಕೋಟಿ ರೂ. ಮೊತ್ತದ ಹುಣಶ್ಯಾಳ ಪಿವಾಯ್-ಬೀಸನಕೊಪ್ಪ …
Read More »Daily Archives: ಜೂನ್ 25, 2022
ಮಹಾತ್ಮರ ಆದರ್ಶ ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಸವದತ್ತಿ: ಬಸವಣ್ಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ತಾಲೂಕಿನ ಮನವಳ್ಳಿ ಪಟ್ಟಣದ ಜಿಡ್ಡಿ ಓಣಿಯ ಕಮರ ಶಾವಲಿ ದರ್ಗಾ ನಿರ್ಮಾಣದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಯಾವುದೇ ಸಮುದಾಯವನ್ನು ಅಭಿವೃದ್ಧಿ ಪಡಿಸಲು ಒಬ್ಬರಿಂದ ಸಾಧ್ಯವಿಲ್ಲ. ಹೀಗಾಗಿ ಎಲ್ಲರೂ ತಮ್ಮ ಆದಾಯದಲ್ಲಿ ಸ್ವಲ್ಪ ಹಣ ಸಮಾಜದ ಪ್ರಗತಿಗೆ ಮೀಸಲಿಡಿ …
Read More »ಭ್ರೂಣ ಪತ್ತೆ ಪ್ರಕರಣ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ:ಸಚಿವ ಡಾ. ಸುಧಾಕರ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಬಸ್ ನಿಲ್ದಾಣದ ಬಳಿ ಚರಂಡಿ ಕಾಲಿಉವೆಯಲ್ಲಿ 7 ಭ್ರೂಣಗಳು ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪತ್ತೆಯಾದ ಅಮಾನವೀಯ ಘಟನೆ ನಿನ್ನೆ ವರದಿಯಾಗಿತ್ತು. ಆ ಸಂಬಂಧ ಇಡೀ ಘಟನೆಯ ವೃತ್ತಾಂತದ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ಪಡೆದಿದ್ದಾರೆ. ಬೆಳಗಾವಿ ಜಿಲ್ಲಾ ವೈದ್ಯಾಧಿಕಾರಿಗೆ (ಡಿಹೆಚ್ಒ ಡಾ. ಮಹೇಶ್ ಕೋಣಿ) ದೂರವಾಣಿ ಕರೆ ಮಾಡಿ ಮಾಹಿತಿ ಪಡೆದರು. ಆ ವೇಳೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ …
Read More »ಪತ್ತೆಯಾದ 7 ಭ್ರೂಣಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಸ್ಪತ್ರೆ ಸೀಜ್
ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ ಪತ್ತೆಯಾದ 7 ಭ್ರೂಣಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೂಡಲಿಗೆ ಪಟ್ಟಣದ ವೆಂಕಟೇಶ್ ಹೆರಿಗೆ ಆಸ್ಪತ್ರೆಯನ್ನು ಸೀಜ್ ಮಾಡಲಾಗಿದೆ.ಮೂಡಲಗಿ ಪಟ್ಟಣದ ವೆಂಕಟೇಶ್ ಹೆರಿಗೆ ಮತ್ತು ಸ್ಕ್ಯಾನಿಂಗ್ ಆಸ್ಪತ್ರೆಯಲ್ಲಿ ಕಳೆದ 3 ವರ್ಷಗಳಿಂದ ಅಭಾಷನ್ ಮಾಡಿದ್ದ 7 ಭ್ರೂಣಗಳನ್ನು ಪೊಲೀಸರ ತನಿಖೆ ಭಯದಿಂದ ಸಿಬ್ಬಂದಿಗಳು ಹಳ್ಳದಲ್ಲಿ ಬಿಸಾಕಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಬಯಲಾಗಿದ್ದು, ತಮ್ಮದೇ …
Read More »