ಬೆಂಗಳೂರು: ನಗರದ ವಾಹನ ಸವಾರರಿಗೆ ಗುಡ್ ನ್ಯೂಸ್ ಇಲ್ಲಿದೆ. ಅನಗತ್ಯ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಬ್ರೇಕ್ ಹಾಕಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನು ಮಾತ್ರ ತಪಾಸಣೆ ಮಾಡಿ, ಸುಖಾಸುಮ್ಮನೆ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸಿ ವಾಹನ ತಪಾಸಣೆ ಮಾಡದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ರಸ್ತೆಯಲ್ಲಿ ಪೊಲೀಸರು ದಿಢೀರನೇ ವಾಹನ ನಿಲ್ಲಿಸುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಪೊಲೀಸರ ತಪಾಸಣೆಗೆ ಬೆದರಿ …
Read More »Daily Archives: ಜೂನ್ 27, 2022
ಪೋಲಿಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 16 ಐಪಿಎಸ್ ಅಧಿಕಾರಿಗಳ ವರ್ಗಾವಣೆ!
ಬೆಂಗಳೂರು: ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಗಳ ಮಟ್ಟದಲ್ಲಿ ದೊಡ್ಡ ಮಟ್ಟದ ವರ್ಗಾವಣೆಗಳನ್ನು ಮಾಡಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಸಂಜೀವ್ ಎಂ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ (ಎಸ್ಪಿ) ನೇಮಿಸಿ, ವರ್ಗಾವಣೆ ಮಾಡಿದೆ. 16 ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ ಹೀಗಿದೆ: ಜೋಶಿ ಶ್ರೀನಾಥ್ ಮಹಾದೇವ್ – IPS (KN- 2012), ಉಪ ಪೊಲೀಸ್ ಆಯುಕ್ತರು, ಆಗ್ನೇಯ ವಿಭಾಗ, ಬೆಂಗಳೂರು ನಗರ ಅವರನ್ನು …
Read More »ನಾಟಕ, ಸಂಗೀತ ಇತರ ಕಲೆಗಳಿಗೆ ನಿರಂತರ ಪ್ರೋತ್ಸಾಹಕ್ಕೆ ಬದ್ಧ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ ಸಮಾರಂಭ ಬೆಳಗಾವಿ: ನಾಟಕ, ಸಂಗೀತ ಮತ್ತು ಇತರ ಕಲೆಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡಲು ನೂತನ ತರಬೇತಿ ಕೇಂದ್ರವನ್ನು ತೆರೆಯಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ಅಕಾಡೆಮಿಯಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಷನ್ ವತಿಯಿಂದ ನಡೆದ 13 ದಿನಗಳ ಕಲೆಗಳ ಕಲರವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ …
Read More »