ಗೋಕಾಕ: ಅಕ್ಕತಂಗೇರಹಾಳ ಹಾಗೂ ಸುತ್ತಮುತ್ತಲಿನ ಕಾರ್ಮಿಕರು ಕೇಲಸಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಬೆಳಗಾವಿ ತಾಲೂಕಿನ ಕಣಬರ್ಗಿಯ ಬಳಿಯಿರುವ ಬಳ್ಳಾರಿನಾಲೆಯಲ್ಲಿ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೆ ಏಳು ಜನ ಸಾವಿಗಿಡಾಗಿದ್ದು ಮೃತ ಕುಟುಂಬಕ್ಕೆ ಏಳು ಲಕ್ಷ ರೂಪಾಯಿ ಸರಕಾರದಿಂದ ನೀಡಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಈಗಾಗಲೇ ರಾಜ್ಯದ ಮುಖ್ಯಮಂತ್ರಿಯವರೊAದಿಗೆ ಮಾತನಾಡಿ, ಮೃತ ಪ್ರತಿ ಕುಟುಂಬಕ್ಕೆ ಏಳು ಲಕ್ಷ …
Read More »Monthly Archives: ಜೂನ್ 2022
*75 ವಸಂತಗಳನ್ನು ಪೂರೈಸಿದ ಹಿರಿಯ ಜೀವಿಗಳನ್ನು ಗೌರವಿಸುವ “ ಅಮೃತ ಮಹೋತ್ಸವ” ಸಮಾರಂಭ*
ಗೋಕಾಕ : ನಗರದ ರೋಟರಿ ರಕ್ತ ಭಂಡಾರದಲ್ಲಿ ರೋಟರಿ ಸಂಸ್ಥೆ ,ರೋಟರಿ ಸೇವಾ ಸಂಘ,ಇನ್ನರವೀಲ್ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಅಮೃತ ಮಹೋತ್ಸವ ಆಚರಿಸಲಾಯಿತು.75 ವಸಂತಗಳನ್ನು ಪೂರೈಸಿದ ಹಿರಿಯ ಜೀವಿಗಳನ್ನು ಗೌರವಿಸುವ “ ಅಮೃತ ಮಹೋತ್ಸವ” ಸಮಾರಂಭವನ್ನು ಆಚರಿಸಿ, ವಿವಿಧ ರಂಗದಲ್ಲಿ ಸಾಧನೆ ಮಾಡಿದ ಹಿರಿಯರಿಗೆ ಸತ್ಕಾರ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ಗಣೇಶ ವರದಾಯಿ, ಸುರೇಶ ಕುಲಕರ್ಣಿ,ಮಲ್ಲಕಾರ್ಜುನ ಕಲ್ಲೋಳಿ, ಜ್ಯೋತಿ ವರದಾಯಿ, ದಿಲೀಪ ಮೆಳವಂಕಿ, ಸೋಮಶೇಖರ ಮಗದುಮ್ಮ, ವಿದ್ಯಾ …
Read More »ಸವದತ್ತಿ ಮತಕ್ಷೇತ್ರದಿಂದ ನಾನು ಸ್ಪರ್ಧಿಸಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ತಯಾರಿ ಮಾಡುತ್ತಿರುವುದು ನಿಜ. ಆದರೆ ನಾನೇ ಸ್ಪರ್ಧೆ ಮಾಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಸ್ಪಷ್ಟಿಕರಣ ನೀಡಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಶನಿವಾರ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ನಾನೇ ಸವದತ್ತಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿಲ್ಲ. ಆದರೆ ಕೆಲ ಮಾಧ್ಯಮಗಳಲ್ಲಿ ನಾನೇ ಸ್ಪರ್ಧೆ …
Read More »ಚಾಲಕನ ನಿಯಂತ್ರಣ ತಪ್ಪಿ ಅಪಘಾತ; 7 ಜನ ಸ್ಥಳದಲ್ಲೇ ಸಾವು, 3 ಸ್ಥಿತಿ ಗಂಭೀರ!
ಅಕ್ಕತಂಗಿಯರ ಹಾಳದಿಂದ ಬೆಳಗಾವಿಗೆ ಬರುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ಬಿದ್ದಿದ್ದು, ಕ್ರೂಸರ್ನಲ್ಲಿದ್ದ 7 ಜನರು ಸಾವನ್ನಪ್ಪಿದ್ದಾರೆ. ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ 7 ಜನರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ತಾಲೂಕಿನ ಕಣಬರಗಿ ಸಮೀಪ ನಡೆದಿದೆ.ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲಾಕ್ಕೆ ಕ್ರೂಸರ್ ವಾಹನ ಬಿದ್ದಿದೆ. ದಿನಗೂಲಿ ಕೆಲಸಕ್ಕೆಂದು ಗೋಕಾಕ್ ತಾಲೂಕಿನ ಅಕ್ಕತಂಗಿಯರ ಹಾಳ ಗ್ರಾಮದಿಂದ ಬೆಳಗಾವಿಗೆ ಬರುತ್ತಿದ್ದಾಗ ಬೆಳಿಗ್ಗೆ 7.30ರ ಸುಮಾರಿಗೆ …
Read More »ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಹೃದಯವಂತ ಶಾಸಕರು : ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ
*ಕರುಣಾಮಯಿ ಶಾಸಕರನ್ನು ಪಡೆದಿರುವುದು ನಮ್ಮೆಲ್ಲರ ಸೌಭಾಗ್ಯ : ಗಿರಡ್ಡಿ ಪ್ರಶಂಸೆ* *ಮೂಡಲಗಿ*: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ಪಿವಾಯ್‍ದಿಂದ ಬೀಸನಕೊಪ್ಪವರೆಗಿನ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಹುಣಶ್ಯಾಳ ಪಿವಾಯ್ ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿವಾಯ್ ಗ್ರಾಮದಲ್ಲಿ ಜರುಗಿದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 4 ಕೋಟಿ ರೂ. ಮೊತ್ತದ ಹುಣಶ್ಯಾಳ ಪಿವಾಯ್-ಬೀಸನಕೊಪ್ಪ …
Read More »ಮಹಾತ್ಮರ ಆದರ್ಶ ಜೀವನದಲ್ಲಿ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಸವದತ್ತಿ: ಬಸವಣ್ಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕರೆ ನೀಡಿದರು. ತಾಲೂಕಿನ ಮನವಳ್ಳಿ ಪಟ್ಟಣದ ಜಿಡ್ಡಿ ಓಣಿಯ ಕಮರ ಶಾವಲಿ ದರ್ಗಾ ನಿರ್ಮಾಣದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಯಾವುದೇ ಸಮುದಾಯವನ್ನು ಅಭಿವೃದ್ಧಿ ಪಡಿಸಲು ಒಬ್ಬರಿಂದ ಸಾಧ್ಯವಿಲ್ಲ. ಹೀಗಾಗಿ ಎಲ್ಲರೂ ತಮ್ಮ ಆದಾಯದಲ್ಲಿ ಸ್ವಲ್ಪ ಹಣ ಸಮಾಜದ ಪ್ರಗತಿಗೆ ಮೀಸಲಿಡಿ …
Read More »ಭ್ರೂಣ ಪತ್ತೆ ಪ್ರಕರಣ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ:ಸಚಿವ ಡಾ. ಸುಧಾಕರ್
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ಬಸ್ ನಿಲ್ದಾಣದ ಬಳಿ ಚರಂಡಿ ಕಾಲಿಉವೆಯಲ್ಲಿ 7 ಭ್ರೂಣಗಳು ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪತ್ತೆಯಾದ ಅಮಾನವೀಯ ಘಟನೆ ನಿನ್ನೆ ವರದಿಯಾಗಿತ್ತು. ಆ ಸಂಬಂಧ ಇಡೀ ಘಟನೆಯ ವೃತ್ತಾಂತದ ಬಗ್ಗೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ಪಡೆದಿದ್ದಾರೆ. ಬೆಳಗಾವಿ ಜಿಲ್ಲಾ ವೈದ್ಯಾಧಿಕಾರಿಗೆ (ಡಿಹೆಚ್ಒ ಡಾ. ಮಹೇಶ್ ಕೋಣಿ) ದೂರವಾಣಿ ಕರೆ ಮಾಡಿ ಮಾಹಿತಿ ಪಡೆದರು. ಆ ವೇಳೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ …
Read More »ಪತ್ತೆಯಾದ 7 ಭ್ರೂಣಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಸ್ಪತ್ರೆ ಸೀಜ್
ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ ಪತ್ತೆಯಾದ 7 ಭ್ರೂಣಗಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೂಡಲಿಗೆ ಪಟ್ಟಣದ ವೆಂಕಟೇಶ್ ಹೆರಿಗೆ ಆಸ್ಪತ್ರೆಯನ್ನು ಸೀಜ್ ಮಾಡಲಾಗಿದೆ.ಮೂಡಲಗಿ ಪಟ್ಟಣದ ವೆಂಕಟೇಶ್ ಹೆರಿಗೆ ಮತ್ತು ಸ್ಕ್ಯಾನಿಂಗ್ ಆಸ್ಪತ್ರೆಯಲ್ಲಿ ಕಳೆದ 3 ವರ್ಷಗಳಿಂದ ಅಭಾಷನ್ ಮಾಡಿದ್ದ 7 ಭ್ರೂಣಗಳನ್ನು ಪೊಲೀಸರ ತನಿಖೆ ಭಯದಿಂದ ಸಿಬ್ಬಂದಿಗಳು ಹಳ್ಳದಲ್ಲಿ ಬಿಸಾಕಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಬಯಲಾಗಿದ್ದು, ತಮ್ಮದೇ …
Read More »ಮೂಡಲಗಿ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ ಜನರಲ್ಲಿ ಆತಂಕ
ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’* *ಬಾಲಚಂದ್ರ ಜಾರಕಿಹೊಳಿ,* *ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ* *ಮೂಡಲಗಿ:* …
Read More »ತಳ ಮಟ್ಟದಲ್ಲಿ ಪಕ್ಷ ಸಂಘಟಿಸಿದರೆ 2023ಕ್ಕೆ ಕಾಂಗ್ರೆಸ್ ಕೈಯಲ್ಲಿ ಅಧಿಕಾರ ಖಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್ ಜಾರಕಿಹೊಳಿ ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣದ ಡಾ. ಎನ್.ಎಸ್. ಹರ್ಡೇಕರ್ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ …
Read More »