ಹುಕ್ಕೇರಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಜನ್ಮದಿನದ ಅಂಗವಾಗಿ ಹಲವಾರು ಕಡೆಗಳಲ್ಲಿ ಸರಳವಾಗಿ ಅರ್ಥಪೂರ್ಣವಾಗಿ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅದೇ ರೀತಿ ಹುಕ್ಕೇರಿ ತಾಲೂಕಿ ಸರ್ಕಾರಿ ಆಸ್ಪತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಜನ್ಮ ದಿನವನ್ನು ಆಚರಿಸಿದರು. ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು ಹಣ್ಣು ಹಂಪಲು ವಿತರಿಸಿ ಸರಳವಾಗಿ ಹುಟ್ಟು ಹಬ್ಬವನ್ನು ಅಭಿಮಾನಿಗಳು ಆಚರಿಸಿದರು. ಈ ಸಂದರ್ಭದಲ್ಲಿ ತಾಲೂಕಾ …
Read More »
CKNEWSKANNADA / BRASTACHARDARSHAN CK NEWS KANNADA