Breaking News

Daily Archives: ಜುಲೈ 1, 2022

ಪಕ್ಷ ಸಂಘಟನೆಗೆ ಸಾಮಾಜಿಕ ಜಾಲತಾಣ ಸದ್ಬಳಕೆ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಘಟಫ್ರಭ: ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿಸಲು ಆದ್ಯತೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಪಟ್ಟಣದ ಡಾ. ಎನ್.ಎಸ್.‌ ಹರ್ಡೇಕರ್‌ ತರಬೇತಿ ಕೇಂದ್ರದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ದೇಶ-ವಿದೇಶಗಳಲ್ಲಿನ ಬೆಳೆವಣಿಗೆಗಳನ್ನು ಸೆಂಕೆಂಡ್‌ಗಳಲ್ಲಿ ಜನಸಾಮಾನ್ಯರಿಗೆ ತಲುಪಿಸಿ ಅವರ ನಡುವೆ ಸಂವಹನ ಸಾಮರ್ಥ್ಯ‌ವನ್ನು ಹೆಚ್ಚಿಸುವಲ್ಲಿ ನೆರವಾಗಿವೆ. ಹೀಗಾಗಿ …

Read More »

2 ಕೋಟಿ ರೂ ವೆಚ್ಚದ ಪ್ರಭಾ ಶುಗರ್ಸ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ ಪಾಟೀಲ

ಘಟಪ್ರಭಾ* : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು . ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-೪೫ ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …

Read More »

ರಾಜಾಸ್ಥಾನದ ಕನ್ಹಯ್ಯಾ ಲಾಲ್ ಹತ್ಯೆ ಗೋಕಾಕದಲ್ಲಿ ಶ್ರೀರಾಮ ಸೇನೆಯಿಂದ ಪ್ರತಿಭಟನೆ.!

ಗೋಕಾಕ: ಕನ್ಹಯ್ಯಾ ಲಾಲ್ ಹತ್ಯೆ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೇದರಿಕೆ ಹಾಕಿರುವದನ್ನು ಖಂಡಿಸಿ ಇಲ್ಲಿಯ ಶ್ರೀರಾಮ ಸೇನೆಯ ಕಾರ್ಯಕರ್ತರು ಶುಕ್ರವಾರದಂದು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು. ಶ್ರೀರಾಮ ಸೇನೆಯ ಅಧ್ಯಕ್ಷ ರವಿ ಪೂಜೇರಿ ಮಾತನಾಡಿ, ರಾಜಸ್ಥಾನದ ಉದಪುರ ನಿವಾಸಿ ಕನ್ಹಯ್ಯಲಾಲ್ ಅವರನ್ನು ಮತಾಂದರು ಅಮನುಷವಾಗಿ ಕೊಲೆ ಮಾಡಿ, ದೇಶದ ಪ್ರಧಾನಿಯವರಿಗೆ ಬೇದರಿಕೆಯೊಡ್ಡಿದ್ದು ಗಂಭೀರ ಪ್ರಕರಣ, ಇದರ ಹಿಂದೆ ದೊಡ್ಡ ಜಾಲವೇ …

Read More »