ಬೆಳಗಾವಿ : ಪತ್ರಕರ್ತರು ಸಮಾಜದ ಮೂರನೇ ಕಣ್ಣು ಎಂದು ಗೋಕಾಕನ ಎಲ್.ಆರ್.ಜೆ ಪದವಿಪೂರ್ವ ಮಹಾವಿದ್ಯಾಲಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು ಮಂಗಳವಾರದಂದು ನಗರದ ಜೀರಗೆ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪತ್ರಕರ್ತರು ವೃಕ್ಷದ ಹಾಗೆ ಎಲ್ಲರಿಗೂ ಒಳ್ಳೆಯ ಮಾಡುವಲ್ಲಿ ಕಾರ್ಯಪ್ರವೃತ್ತವಾಗಬೇಕು. ಪತ್ರಕರ್ತರ ತಮ್ಮ …
Read More »Daily Archives: ಜುಲೈ 5, 2022
*ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮ*
ಬೆಳಗಾವಿ : ಪತ್ರಿಕೆಗಳು ಮಾನವ ಜೀವನದ ಅವಿಭಾಜ್ಯ ಅಂಗವಾಗಿವೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು ಮಂಗಳವಾರದಂದು ನಗರದ ಜೀರಗೆ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪತ್ರಿಕಾ ದಿನಾಚರಣೆ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ವಿದ್ಯಾಮಾನಗಳನ್ನು ವಿವರಿಸಲು ಪತ್ರಿಕೆಗಳ ಪಾತ್ರ ಬಹುಮುಖ್ಯ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಪತ್ರಿಕೆಗಳು ಸಮಾಜದಲ್ಲಿ …
Read More »ಕ್ರೂಸರ್ ಅಪಘಾತ; ಮೃತರ ಕುಟುಂಬಸ್ಥರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ-ಸಾಂತ್ವಾನ
ಬೆಳಗಾವಿ: ಜುಲೈ 26ರಂದು ಬೆಳಗಾವಿ ತಾಲೂಕಿನ ಕಣಬರ್ಗಿ ರಸ್ತೆಯ ಕಲ್ಯಾಳ ಗ್ರಾಮದ ಬ್ರೀಜ್ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ, ಎಂ. ಮಲ್ಲಾಪುರ, ದಾಸನಟ್ಟಿ ಗ್ರಾಮಗಳ ಏಂಟು ಜನ ಮೃತಪಟ್ಟ ಕುಟುಂಬಸ್ಥರನ್ನು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮುಖಂಡರಾದ ಮುನಿರ್ ಅಹ್ಮದ್ ದೇಸಾಯಿ, ರಾಜಕುಮಾರ ಪಾಟೀಲ್, ಬಸನಗೌಡ ಹೊಳೆಯಾಚೆ, ಪಾಂಡು ಮನ್ನಿಕೇರಿ, ಪಜಲ್ ಮಕಾಂದರ್, …
Read More »ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಭೀಕರ ಹತ್ಯೆ; ಬೆಚ್ಚಿಬಿದ್ದ ಹುಬ್ಬಳ್ಳಿ ಜನ!
ಹುಬ್ಬಳ್ಳಿ: ನಗರದ ಖಾಸಗಿ ಹೋಟೆಲ್ನಲ್ಲಿ ಸರಳ ವಾಸ್ತು ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ವಿದ್ಯಾನಗರದ ಪ್ರಸಿಡೆಂಟ್ ಹೋಟೆಲ್ನಲ್ಲಿ ಚಂದ್ರಶೇಖರ ಗುರೂಜಿ ತಂಗಿದ್ದರು.ಮಂಗಳವಾರ ಬೆಳಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ಲಾಭೂರಾಮ, ಡಿಸಿಪಿ ಸಾಹಿಲ್ ಬಾಗ್ಲಾ ಪರಿಶೀಲನೆ ನಡೆಸಿದ್ದಾರೆ.
Read More »ದೇಶಾದ್ಯಂತ ಪ್ಲಾಸ್ಟಿಕ್ ಬಳಕೆ ನಿಷೇಧ: ಗೋಕಾಕ್ ನಗರಸಭೆ ವತಿಯಿಂದ ಕಾರ್ಯಾಚರಣೆ.
ಗೋಕಾಕ: ಗೋಕಾಕ್ ನಗರಸಭೆ ಸ.ಕಾ.ಅ.ಪರಿಸರ ಎಮ್ ಎಚ್ ಗಜಕೋಶ,ಹಿರಿಯ ಅರೋಗ್ಯ ನಿರೀಕ್ಷಕರಾದ ಜಯೇಶ ತಾಂಬೋಳೆ ರವರ ತಂಡ ನಗರದ ಪ್ರಮುಖ ಹೋಲ್ಸೇಲ್ ಅಂಗಡಿ ಹಾಗೂ ಕಿರಾಣಿ ಅಂಗಡಿಗಳಿಗೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಅಂದಾಜು 15ಕ್ಕೂ ಹೆಚ್ಚು ಕೆಜಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು ಜಪ್ತಿ ಮಾಡಿಕೊಂಡಿದ್ದಾರೆ.ಹಾಗೂ ನಾಲ್ಕು ಅಂಗಡಿಗಳಿಗೆ 2000 ದಂಡವನ್ನು ವಿಧಿಸಿದ್ದಾರೆ. ದೇಶಾದ್ಯಂತ ಪ್ಲಾಸ್ಟಿಕ್ ಬಳಕೆ ನಿಷೇಧ: ಗೋಕಾಕ್ ನಗರಸಭೆ ವತಿಯಿಂದ ಕಾರ್ಯಾಚರಣೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ …
Read More »